ಗೃಹಲಕ್ಷ್ಮಿ ಯೋಜನೆಯ 5ನೇ ಕಂತು ಹಣ ಬಿಡುಗಡೆ ಆಗಿದೆಯೋ ಇಲ್ವಾ?
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣದ ಬಗ್ಗೆ ಸಾಕಷ್ಟು ರೀತಿಯ ಚರ್ಚೆಗಳು ನಡೆಯುತ್ತಾ ಇವೆ, ಗೊಂದಲಗಳು ಕೂಡ ಉಂಟಾಗಿರುವುದನ್ನು ನಾವು ಕೂಡ ಗಮನಿಸಬಹುದಾಗಿದೆ. ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಈಗಾಗಲೇ ಎಲ್ಲರ ಖಾತೆಗೆ ಜಮಾ ಮಾಡಲಾಗಿದೆ.
5ನೇ ಕಂತಿನ ಹಣ ಬಿಡುಗಡೆ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯೋಣ.
ನಾಲ್ಕನೇ ಕಂತಿನ ಹಣ ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಆಗಿರುವುದರಿಂದ ಐದನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎನ್ನುವ ಚರ್ಚೆಗಳು ಕೂಡ ನಡೆಯುತ್ತಾ ಇದೆ. ನಮಗೆ 5ನೇ ಕಂತಿನ ಹಣ ಜಮಾ ಮಾಡುತ್ತಾರೆ.
ಮೊದಲೇ ಸರ್ಕಾರವು 5ನೇ ಕಂತಿಗೆ ಆಗುವಷ್ಟು ಹಣವನ್ನ ಮೊದಲೇ ಬಿಡುಗಡೆ ಮಾಡಿರುವುದರಿಂದಾಗಿ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಐದನೇ ಕಂತಿನ ಹಣ ಎಲ್ಲಾ ಫಲಾನುಭವಿಗಳ ಖಾತೆಗೂ ಜಮಾ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವಂತಹ ಐದು ಕಂತಿನವರೆಗೂ ಹಣವನ್ನ ಬಿಡುಗಡೆ ಮಾಡಿದೆ.
ಆರ್ಥಿಕ ಇಲಾಖೆಯ ಪ್ರಕಾರ ಪ್ರತಿ ತಿಂಗಳು 16ನೇ ತಾರೀಖಿಯಿಂದ 20ನೇ ತಾರೀಕಿನ ಒಳಗೆ ಹಣವನ್ನ ಜಮಾ ಮಾಡಲಾಗುತ್ತದೆ ಎಂಬುವ ಮಾಹಿತಿಯನ್ನು ನೀಡಿದ್ದರು.
ಗೃಹ ಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಕೂಡ ಜನವರಿ 16ನೇ ತಾರೀಖಿನಿಂದ 20ನೇ ತಾರೀಖಿನ ಒಳಗಡೆ ಜಮಾ ಮಾಡಲು ಸಾಧ್ಯವಾಗುತ್ತದೆ.
ನಾಲ್ಕನೇ ಕಂತಿನ ಹಣ ಮತ್ತು ಪೆಂಡಿಂಗ್ ಹಣವನ್ನು ಜನವರಿ 10 ನೇ ತಾರೀಖಿನ ಒಳಗಡೆ ಎಲ್ಲಾ ಮಹಿಳೆಯ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ
5ನೇ ಕಂತಿನ ಹಣವನ್ನ ಕೂಡ ಜನವರಿ 15ನೇ ತಾರೀಖಿನ ನಂತರ 20ನೇ ತಾರೀಖಿನ ಒಳಗಡೆ ಜಮಾ ಮಾಡಲಾಗುತ್ತದೆ ಎಂಬುದನ್ನ ಮಾಹಿತಿಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಸರ್ಕಾರದಿಂದ ಬಿಡುಗಡೆಯಾಗಿದೆ ಆದರೆ ಜನವರಿ 15ನೇ ತಾರೀಖಿನ ನಂತರ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಯಾವಾಗ ಜಮಾ ಮಾಡಲಾಗುತ್ತದೆ ಎಂಬುದನ್ನು ತಿಳಿಯಬೇಕಾಗಿದೆ. ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಕೂಡ 5ನೇ ಕಂತಿನವರೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.
ಇದನ್ನು ಓದಿ:
GSSSB ಕ್ಲರ್ಕ್ ನೇಮಕಾತಿ 2024ರ ಹೊಸ ಅಧಿಸೂಚನೆ
ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ದರ್ಶನ್ ಅವರ ನ ಟಾರ್ಗೆಟ್ ಮಾಡುತ್ತಿದ್ದಾರೆ