ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

36
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಒಟ್ಟು ಸಾವಿರದ 600ಕ್ಕೂ ಹೆಚ್ಚು ಹುದ್ದೆಗಳಿಗೆ ಈ ಹುದ್ದೆಗಳಿಗೆ ಎಂಟನೇ ತರಗತಿ 10ನೇ ತರಗತಿ ಪದವಿಯನ್ನು ಮತ್ತು ಪಿಯುಸಿ ಯನ್ನು ಪೂರ್ಣಗೊಳಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಇವು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ.

ಕರ್ನಾಟಕ ಸೇರಿ ಬೇರೆ ಬೇರೆ ಭಾಗಗಳಲ್ಲೂ ಕೂಡ ನೀವು ಕಾರ್ಯವನ್ನು ನಿರ್ವಹಿಸಬಹುದು ಈ ಹುದ್ದೆಗೆ ಆಫ್ ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ಅಧಿಕೃತವಾದ ವೆಬ್ಸೈಟ್ ಯಾವುದು ecs.gov. in ಎಂಟನೇ ತರಗತಿ ಮತ್ತು 10ನೇ ತರಗತಿ ಡಿಪ್ಲೋಮೋ ಎಂಬಿಬಿಎಸ್ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಆಯಾ ಹುದ್ದೆಗಳನ್ನು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರುವವರು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯ.

18 ಸಾವಿರದಿಂದ 75,000 ಸಾವಿರದ ವರೆಗೆ ವೇತನ ನೀಡಕಾಗುತ್ತದೆ. ಯಾವುದೇ ರೀತಿ ಅರ್ಜಿ ಶುಲ್ಕ ಎಂಬುವುದು ಆಗುವುದಿಲ್ಲ ಆಯ್ಕೆ ಪ್ರಕ್ರಿಯೆ ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಆಧಾರದ ಮೇಲೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತಿ ಉಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ OIC, ಸ್ಟೇಷನ್ ಹೆಚ್ಕು ಗಯಾ -823005 ಈ ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅಧಿಕಾರಿಗಳು ವೈದ್ಯಕೀಯ ಹುದ್ದೆ ಚಾಲಕ ಹೀಗೆ ನಾನಾ ರೀತಿಯ ಹುದ್ದೆಗಳಿವೆ

ಆ ಹುದ್ದೆಗಳಿಗೆ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಲಿಖಿತ ಪರೀಕ್ಷೆ ಕೂಡ ಇರುವುದಿಲ್ಲ ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಮಾಡಲಾಗುತ್ತದೆ ಆಯಾ ಹುದ್ದೆಗಳಿಗೆ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ:

GSSSB ಕ್ಲರ್ಕ್ ನೇಮಕಾತಿ 2024ರ ಹೊಸ ಅಧಿಸೂಚನೆ

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ದರ್ಶನ್ ಅವರ ನ ಟಾರ್ಗೆಟ್ ಮಾಡುತ್ತಿದ್ದಾರೆ

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here