ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.

24
ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.
ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.

ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುತ್ತಿದೆ ಹಾಗೆ ಅನಾಹುತಗಳು ಕೂಡ ಉಂಟಾಗುತ್ತಾ ಇದೆ ಎಂಬುದು ಎಲ್ಲಾ ಮಾಧ್ಯಮಗಳಲ್ಲೂ ನಾವು ಗಮನಿಸುತ್ತಾ ಇದ್ದೇವೆ ಆದರೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಬಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.
ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲ್ಬುರ್ಗಿ, ಯಾದಗಿರಿ, ಚಿಕ್ಕಮಂಗಳೂರು, ಶಿವಮೊಗ್ಗದಲ್ಲಿ ಈ ಜಿಲ್ಲೆಗಳಲ್ಲಿ ಬಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಅತಿ ಹೆಚ್ಚು ಮಳೆ ಕೂಡ ಆಗುತ್ತಾ ಇದೆ.

ದಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮಂಕಿ, ಕೊಟ್ಟಿಗೆಹಾರ, ಕುಮುಟಾ, ಶಿರಾಲಿ, ಕೊಲ್ಲೂರು, ಗೋಕರ್ಣ, ಆಗುಂಬೆಯಲ್ಲೂ ಕೂಡ ಭಾರೀ ಮಳೆ ಸಂಭವಿಸುತ್ತದೆ.

ಇನ್ನು ಮಂಗಳೂರು ತಾಲೂಕಿನ ಅತ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ ಅನುದಾನಿತ ಖಾಸಗಿ ಶಾಲೆಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಕೂಡ ರಜೆ ನೀಡಲಾಗಿದೆ. ಅನೇಕ ಕಡೆ ಅನಾಹುತಗಳು ಸಂಭವಿಸುತ್ತಾ ಇದೆ.

ಕೆಲವೊಂದಿಷ್ಟು ಕಡೆ ಮರ ಬೀಳುವುದಾಗಿರಬಹುದು, ಮನೆಗಳು ಬೀಳುವುದಾಗಿರಬಹುದು ಹೀಗೆ ಅನೇಕ ರೀತಿಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಸಾಕಷ್ಟು ರೀತಿಯ ತೊಂದರೆಯನ್ನು ಕೂಡ ಜನ ಎದುರಿಸುವಂತಹ ಪರಿಸ್ಥಿತಿ ಎದುರಾಗಿದೆ.

ಇದನ್ನು ಸಹ ಓದಿ:

ಮೋದಿ ಸರ್ಕಾರದಿಂದ ಬಡವರಿಗೆ ಮೂರು ಲಕ್ಷ ರೂಪಾಯಿ ಸಹಾಯಧನ

ನಿಮ್ಮ ಕಷ್ಟ ಕಾಲಕ್ಕೆ ಕೇವಲ 3 ನಿಮಿಷದಲ್ಲಿ ಲೋನ್ ಸಿಗುತ್ತೆ

ದರ್ಶನ್ ಅವರ ಬೆನ್ನಲ್ಲೇ ದಿವ್ಯ ವಸಂತ ಅರೆಸ್ಟ್

6 ಸಾವಿರ ಹಣದ ಬದಲಾಗಿ 8000 ಹಣ

ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಆದರೆ ಮುಂದಿನ ಆರು ದಿನಗಳು ಕೂಡ ಬಾರಿ ಮಳೆ ಸಂಭವಿಸುತ್ತದೆ ಈ ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಎಲ್ಲರೂ ಕೂಡ ಎಚ್ಚರಿಕೆಯಿಂದ ಇರಿ ಎಂಬುದಾಗಿ ಹವಾಮಾನ ಇಲಾಖೆ ಸೂಚಿಸಿದೆ.

ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ.

ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಂಗಳೂರು, ಉತ್ತರ ಕನ್ನಡ, ಬೆಳಗಾವಿ ಈ ಭಾಗಗಳೆಲ್ಲಂತೂ ಭಾರೀ ಮಳೆಯ ಸಂಭವಿಸುತ್ತದೆ. ಉಡುಪಿಯಲ್ಲೂ ಕೂಡ ಹೆಚ್ಚು ಮಳೆ ಸಂಭವಿಸುವ ಸಾಧ್ಯತೆ ಇದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಉಂಟಾಗುವುದರಿಂದ ಎಲ್ಲರೂ ಕೂಡ ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ತಿಳಿಸಲಾಗಿದೆ.

ಮೀನುಗಾರರು ಬಾರಿ ಎಚ್ಚರಿಕೆಯಿಂದ ಇರಬೇಕು ಯಾವುದೇ ಕಾರಣಕ್ಕೂ ಕೂಡ ಸಮುದ್ರಕ್ಕೆ ಇಳಿಯಬಾರದು ಎಂಬುದಾಗಿ ಸೂಚನೆಯನ್ನು ಹೊರಡಿಸಲಾಗಿದೆ. ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆದ್ದರಿಂದ ಎಲ್ಲರೂ ಕೂಡ ಜಾಗೃಕತೆಯಿಂದ ಇರಬೇಕು.

LEAVE A REPLY

Please enter your comment!
Please enter your name here