ಮುಂದಿನ ದಿನಗಳಲ್ಲಿ 15 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ.

89

ನಮಸ್ಕಾರ ಪ್ರಿಯ ಸ್ನೇಹಿತರೇ, ಮುಂದಿನ ದಿನಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಅದರಲ್ಲೂ 15 ಜಿಲ್ಲೆಗಳು ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಉಂಟಾಗಬಹುದು ಎಂದು imd ಎಚ್ಚರಿಕೆಯನ್ನು ಘೋಷಣೆ ಮಾಡಿದೆ. ಅರಬಿ ಸಮುದ್ರದಲ್ಲಿ ಮೇಲ್ಮೈ ಗಾಳಿ ಉಂಟಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಹವಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ ಮಳೆ ಆಗುವ ಪ್ರದೇಶದಲ್ಲಿ 30 ರಿಂದ 40 ಕಿಲೋಮೀಟರ್ ಅಷ್ಟು ವೇಗವಾಗಿ ಗಾಳಿ ಅಬ್ಬರಿಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಅದೇ ರೀತಿಯಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಿಂದಾಗಿ ಅನಾಹುತಗಳು ಸಂಭವಿಸಬಹುದು ಜನರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಹಾವೇರಿ ಜಿಲ್ಲೆ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಯ ಇನ್ನು ಕೆಲವೊಂದಿಷ್ಟು ಭಾಗಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಜನರ ಜೀವನ ಅಸ್ಥ ವೇಸ್ಥವಾಗುತ್ತದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣಾ ಒಳನಾಡಿನ ತುಮಕೂರು ಇನ್ನೂ ಕೆಲವೊಂದೆರಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಕೆಲವೊಂದಿಷ್ಟು ಭಾಗಗಳಲ್ಲೇ ಕನಿಷ್ಠ ತಾಪಮಾನಗಳು ದಾಖಲೆಯಾಗುವ ಸಾಧ್ಯತೆಯಿದೆ. ಎರಡರಿಂದ ಮೂರು ರಷ್ಟು ಉಷ್ಣಾಂಶ ಕಡಿಮೆ ಆಗುವ ಸಾಧ್ಯತೆ ಇದೆ. ಮೀನುಗಾರಿಕೆ ತೆರಳುವವರಿಗೆ ಯಾವುದೇ ರೀತಿಯ ಮುನ್ಸೂಚನೆಯನ್ನು ಕೂಡ ನೀಡಿಲ್ಲ, ಉತ್ತರ ಕನ್ನಡ ಜಿಲ್ಲೆಯನ್ನ ಹೊರತುಪಡಿಸಿ ದಕ್ಷಿಣ ಕನ್ನಡ ಉಡುಪಿ ಭಾಗಗಳಲ್ಲಿ ನಿಧಾನ ಗತಿಯಲ್ಲಿ ಮಳೆ ಸಂಭವಿಸುವ ಸಾಧ್ಯತೆ ಇದೆ.

ಮೀನುಗಾರರಿಗೆ ಯಾವುದೇ ರೀತಿಯ ಆತಂಕವಿಲ್ಲ ಎಂದು ಹವಾಮಾನ ಇಲಾಖೆಯವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಸಾಮಾನ್ಯವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ ಸಮಸ್ಯೆ ಉಂಟಾಗಬಹುದು ತುಂಬಾ ಎಚ್ಚರಿಕೆಯಿಂದ ಇರಿ ಎಂದು ಹವಾಮಾನ ಇಲಾಖೆ ಸೂಚಿಸಿದೆ.

FREE FREE FREE ನೀವು ತುಂಬಾ ಆರ್ಥಿಕ ಸಮಸ್ಯೆ ನಲ್ಲಿ ಇದ್ದೀರಾ? ನಿಮಗೆ ಜೀವನದ ಬಗ್ಗೆ ಬೇಸರ ಬಂದಿದಯಾ? ಚಿಂತೆ ಬಿಡಿ ಈ ಕೂಡಲೇ ನಮಗೆ ಕರೆ ಮಾಡಿ 9620799909 ಸಮಸ್ಯೆ ನಲ್ಲಿ ಇರುವ ಜನಕ್ಕೆ ಫ್ರೀ ಮಹಾ ಕುಭರ್ ಯಂತ್ರ ಕೊಡುತ್ತೇವೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here