ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಭಾರಿ ಮಳೆ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

40

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ಪ್ರತಿಯೊಂದು ಮೂಲೆ ಮೂಲೆಗಳಲ್ಲೂ ಕೂಡ ಮಳೆ ಇಲ್ಲದೆ ಬೇಸಿಗೆಯ ದಗದಗ ಉರಿಯುತ್ತಾ ಇದೆ.

ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಭಾರಿ ಮಳೆ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಭಾರಿ ಮಳೆ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಮುಂದಿನ ದಿನಗಳಲ್ಲಿ ಭಾರಿ ಮಳೆ ಉಂಟಾಗುವುದರಿಂದ ರೈತರಿಗೆ ತೊಂದರೆ ಆಗಬಹುದು ಎನ್ನುವ ಕಾರಣಕ್ಕಾಗಿ ಅನೇಕ ಕೃಷಿಗಳನ್ನು ಅವರು ಕಟಾವನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಗುಡುಗು ಮಿಂಚುಗಳು ಕೂಡ ಸಂಭವಿಸುವ ಸಾಧ್ಯತೆಗಳಿದೆ ಆದ್ದರಿಂದ ಎಚ್ಚರದಿಂದ ಇರಬೇಕು. ರಾಜ್ಯದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂಬುದನ್ನು ತಿಳಿಯೋಣ.

ರಾಜ್ಯದ ಪ್ರತಿಯೊಂದು ಮೂಲೆ ಮೂಲೆಗಳಲ್ಲೂ ಕೂಡ ಬೇಸಿಗೆ ಬಿಸಿಲಿನ ದಾಹ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಎಂಟು ಕಡೆಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ ಎಂಬುದನ್ನು ಹವಾಮಾನ ಇಲಾಖೆ ಸೂಚಿಸಿದ್ದಾರೆ ಜಮ್ಮು ಕಾಶ್ಮೀರದಲ್ಲಿ ಭಾರಿ ಹಿಮಪಾತ ಉಂಟಾಗುವ ಸಾಧ್ಯತೆ ಇದೆ ಎಂಬುದನ್ನ ಸೂಚಿಸಿದ್ದಾರೆ.

ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ ಈ ಭಾಗಗಳಲ್ಲಿ ಮಳೆ ಸಂಭವಿಸುವುದರಿಂದ ಕೆಲವೊಂದಿಷ್ಟು ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಪಂಜಾಬ್ ಹರಿಯಾಣ ಹಾಗೆ ಬೇರೆ ಬೇರೆ ಭಾಗಗಳಲ್ಲೇ ಗುಡುಗು ಸಹಿತ ಮಳೆ ಸಂಭವಿಸುತ್ತದೆ.

ಉತ್ತರ ಮಧ್ಯಪ್ರದೇಶ ಉತ್ತರ ಭಾರತ ಈ ಭಾಗಗಳಲ್ಲಿ ಮಳೆ ಉಂಟಾಗುವುದರಿಂದ ಕರ್ನಾಟಕದಲ್ಲೂ ಕೂಡ ಇದರ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಾಗಿರುತ್ತದೆ

ಆದ್ದರಿಂದ ಎಲ್ಲರೂ ಕೂಡ ಎಚ್ಚರದಿಂದ ಇರಬೇಕು ಗುಡುಗು ಸಹಿತ ಮಳೆ ಸಂಭವಿಸುವುದರಿಂದ ಅನೇಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನು ಕೂಡ ಓದಿ: 

ರೈತರಿಗೆ ಗುಡ್ ನ್ಯೂಸ್ 2000 ಹಣ ನೇರವಾಗಿ ಬ್ಯಾಂಕ್ ಖಾತೆಗೆ

ಇನ್ನು ಮುಂದೆ ಗೃಹಲಕ್ಷ್ಮಿ ಮತ್ತು ಅಕ್ಕಿಯ ಹಣ ನೀಡಲ್ಲ?

ಗೃಹಲಕ್ಷ್ಮಿ 7ನೇ ಕಂತು ಹಣದ ಕುರಿತು ಒಂದು ಹೊಸ ಅಪ್ಡೇಟ್

ವಾಟರ್ ಆಪಲ್ ಕೃಷಿ 5 ಮರದಿಂದ 6 ಲಕ್ಷ ಲಾಭ

ಕರ್ನಾಟಕದಲ್ಲಿ ಬೇಸಿಗೆ ಹೆಚ್ಚಾಗಿರುವುದರಿಂದ ಕೊಡಗು ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣಗಳು ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗಬಹುದು ಎಂಬುದನ್ನು ಸೂಚಿಸಿದ್ದಾರೆ.

ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಭಾರಿ ಮಳೆ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಭಾರಿ ಮಳೆ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣ ಬೇಸಿಗೆಯ ಪ್ರಮಾಣ ಹೆಚ್ಚಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ. ಆದರೆ ಕೆಲವೊಂದು ಪ್ರದೇಶಗಳಲ್ಲಿ ಮಾತ್ರ ಮಳೆ ಉಂಟಾಗುತ್ತದೆ

ಆ ಮಳೆಯಿಂದಾಗಿ ಆ ದೇಶಗಳಿಗೆ ಅಲರ್ಟಗಳನ್ನ ಘೋಷಿಸಿದ್ದಾರೆ, ಹೊರತು ಕರ್ನಾಟಕದಲ್ಲಿ ಯಾವುದೇ ರೀತಿಯಲ್ಲೂ ಕೂಡ ಬದಲಾವಣೆಯಾಗುವುದಿಲ್ಲ ಮೋಡಕವಿದ ವಾತಾವರಣ ಕೆಲವೊಂದಿಷ್ಟು ಭಾಗಗಳಲ್ಲಿ ಉಂಟಾಗಿದೆ ಎಂಬುದನ್ನು ಹವಾಮಾನ ಇಲಾಖೆ ಸೂಚಿಸಿದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here