ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಖಚಿತ

40
ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಖಚಿತ

ನಮಸ್ಕಾರ ಪ್ರಿಯ ಸ್ನೇಹಿತರೇ, ಲೋಕಸಭಾ ಚುನಾವಣೆ ಈಗಾಗಲೇ ನಡೆದಿದೆ ಎಲ್ಲರೂ ಕೂಡ ಫಲಿತಾಂಶಕ್ಕಾಗಿ ಕಾಯುತ್ತಾ ಇದ್ದಾರೆ ಆದರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಎಷ್ಟು ಸಾಧಿಸಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಯಾವ ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.

ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.

ದೇಶದಾದ್ಯಂತಹ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು ಈಗಾಗಲೇ ನಾಲ್ಕು ಹಂತದ ಚುನಾವಣೆಗಳು ಕೂಡ ನಡೆದಿದೆ. ಚುನಾವಣೆಯ ಬಳಿಕ ಸೋಲು ಗೆಲುವಿನ ಲೆಕ್ಕಾಚಾರ ರಾಜಕೀಯದಲ್ಲಿ ಕೇಳಿ ಬರುತ್ತಲೇ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನು ನೀಡುವ ಮೂಲಕ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಕಾಂಗ್ರೆಸ್ ಸರ್ಕಾರ ಬಂದಿದೆ.

ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಕೂಡ ಪ್ರತಿಷ್ಠೆಯ ಕಣವಾಗಿದೆ ಇತ್ತ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಲೋಕ ಸಮರಕ್ಕೆ ಮೈತ್ರಿಯಾಗಿತ್ತು,

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರ ಗಳನ್ನ ಗೆಲ್ಲುವ ವಿಶ್ವಾಸವನ್ನ ಬಿಜೆಪಿ ನಾಯಕರು ಹೊಂದಿದ್ದಾರೆ, ಇತ್ತ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದ ಜನತೆಗೆ ನಮ್ಮ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ವಿಶ್ವಾಸ ಕಾಂಗ್ರೆಸ್ ನಾಯಕರಲ್ಲಿ ಎದ್ದು ಕಾಣುತ್ತಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನ ಸಾಧಿಸಿತು ಆದರೆ ಈ ಬಾರಿ ಕಾಂಗ್ರೆಸ್ ಹೈಕಮಾಂಡ್ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನು ಗೆಲ್ಲುವ ಟಾರ್ಗೆಟ್ ನೀಡಿದೆ.

ಸಚಿವರುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಹೆಚ್ಚು ಸ್ಥಾನಗಳನ್ನ ಗೆಲ್ಲೋ ನಿಟ್ಟಿನಲ್ಲಿ ಜವಾಬ್ದಾರಿ ನೀಡಿದೆ.

ಇದನ್ನು ಸಹ ಓದಿ: 

ಈ ದಾಖಲೆ ಇದ್ದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

ಇನ್ನ ಮೇಲೆ ಸಾವಿರ ರೂಪಾಯಿ ದಂಡ ಕಟ್ಟಲು ದುಡ್ಡು ರೆಡಿ ಮಾಡಿಕೊಳ್ಳಿ

ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ನಿಯಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೂಡ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಸುಲಭವಾಗಿ ಏಳರಿಂದ ಎಂಟು ಕ್ಷೇತ್ರಗಳಲ್ಲಿ ಗೆಲುವನ್ನ ಸಾಧಿಸಬಹುದು ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸುಲಭ ಎಂದರೆ ಚಾಮರಾಜನಗರದಲ್ಲಿ ಕಾಂಗ್ರೆಸ್, ಚಿತ್ರದುರ್ಗದಲ್ಲಿ ಕಾಂಗ್ರೆಸ್, ಕಲ್ಬುರ್ಗಿಯಲ್ಲಿ ಕಾಂಗ್ರೆಸ್, ಕೊಪ್ಪಳದಲ್ಲಿ, ಬೆಳಗಾವಿ ಚಿಕ್ಕೋಡಿ ದಾವಣಗೆರೆ ಬೆಂಗಳೂರು, ಹೀಗೆ ಬೇರೆ ಬೇರೆ ಜಿಲ್ಲೆಗಳಲ್ಲೂ ಕೂಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವನ್ನ ಸಾಧಿಸುತ್ತದೆ.

ಕಾಂಗ್ರೆಸ್ ಇನ್ನು ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯನ್ನು ಕೂಡ ಇಟ್ಟುಕೊಂಡಿದ್ದಾರೆ ಮುಂದಿನ ದಿನಗಳಲ್ಲಿ ಚುನಾವಣಾ ಫಲಿತಾಂಶವನ್ನು ಎಲ್ಲರೂ ಕೂಡ ನಿರೀಕ್ಷೆ ಮಾಡುತ್ತಿದ್ದಾರೆ ಯಾವ ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸುತ್ತದೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನ ಕಾದು ನೋಡಬೇಕಾಗಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here