Home ಸುದ್ದಿ ಮನೆ ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

44
ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಕೆಲವೊಂದಿಷ್ಟು ಹುದ್ದೆಗಳ ನೇಮಕಾತಿ. ಈ ಹುದ್ದೆಗಳೆಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಆ ವೆಬ್ ಸೈಟ್ ಯಾವುದು ಎಂದರೆ hal. india. co. in ಎನ್ನುವಂತಹ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಬಹುದಾಗಿದೆ.

ಒಟ್ಟು 182 ಹುದ್ದೆಗಳು ಇವೆ, ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಮೇ 30ನೇ ತಾರೀಖಿನಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಡಿಪ್ಲೋಮೋ, ಮೆಕಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇನ್ಸ್ಟ್ರುಮೆಂಟ್ಸನ್, ಇಸ್ಸ್ಟ್ ವೇಟರ್ ಶೀಟ್ ಮೆಟಲ್ ಈ ರೀತಿಯ ಹುದ್ದೆಗಳು ಖಾಲಿ ಇವೆ

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಶೈಕ್ಷಣಿಕ ಅರ್ಹತೆ ಇಂಜಿನಿಯರಿಂಗ್ ಡಿಪ್ಲೋಮೋ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ವಯೋಮಿತಿ 18 ವರ್ಷದಿಂದ 28 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಿದ್ದಾರೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳಿಗೆ ಹಲವಾರು ಸುತ್ತಿನಲ್ಲಿ ಪರೀಕ್ಷೆಗಳನ್ನ ಎದುರಿಸಬೇಕು ಮೊದಲನೆಯದಾಗಿ ಲಿಖಿತ ಪರೀಕ್ಷೆ ನಂತರ ಉತ್ತೀರ್ಣರಾದರೆ ಮುಂದಿನ ಹಂತಕ್ಕೆ ದಾಖಲೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನು ಸಹ ಓದಿ: 

ಕಿಸಾನ್ ಸಮ್ಮಾನ್ ಯೋಜನೆಯ ಎರಡು ಸಾವಿರ ಹಣ ಬಂದಿಲ್ಲ

ಎಲ್ಲಾ ಆಸ್ತಿ ಮಾಲೀಕರಿಗೂ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಂದ ಗುಡ್ ನ್ಯೂಸ್

ರೈತರಿಗಾಗಿ ಸಹಾಯ ಧನ ಇದನ್ನು ಪಡೆಯಲು ಈ ರೀತಿ ಮಾಡಿ

ಕೋರ್ಟ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಎಲ್ಲಾ ಹಂತ ಪೂರ್ಣಗೊಂಡ ನಂತರ ಅಭ್ಯರ್ಥಿಗಳ ಆಯ್ಕೆಯನ್ನ ಖಚಿತಪಡಿಸಲಾಗುವುದು. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಅಧಿಕೃತ ವೆಬ್ಸೈಟ್ ಗಳಿಗೆ ಹೋಗಿ ಅರ್ಜಿಯನ್ನ ಸಲ್ಲಿಸಬೇಕು, 46 ಸಾವಿರದಿಂದ ವೇತನವನ್ನು ನೀಡಲಾಗುತ್ತದೆ.

ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ HAL ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಉಚಿತವಾಗಿಯೇ ನೀವು ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳಿಗೆ ನಾನಾ ರೀತಿಯ ಎಕ್ಸಿಕ್ಯೂಟಿವ್ ವರ್ಗಕ್ಕೆ ಸೇರಿದಂತಹ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆಯ ದಿನಾಂಕ ಆರಂಭವಾಗಿದೆ. ಪ್ರತಿ ತಿಂಗಳು ಕೂಡ 46 ಸಾವಿರದಿಂದ ವೇತನವನ್ನು ನೀಡಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ನೀವು ಕೂಡ ಅರ್ಜಿ ಸಲ್ಲಿಸಿ.

NO COMMENTS

LEAVE A REPLY

Please enter your comment!
Please enter your name here