ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ

44
ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ
ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ

ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿಗ್ ಬಾಸ್ ಸೀಸನ್ 10 ಪ್ರತಾಪ್ ಅವರು ಕೂಡ ಸ್ಪರ್ಧಿಯಾಗಿದ್ದರು ಅವರು ಇಷ್ಟು ದಿನಗಳ ಕಾಲ ತಮ್ಮದೇ ಆದ ಚಟುವಟಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಇದ್ದರು

ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ
ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ

ಸ್ವಾಮೀಜಿ ಅವರು ಬಂದು ತಮ್ಮ ಕುಟುಂಬದವರ ಬಗ್ಗೆ ಕೆಲವೊಂದು ಇಷ್ಟು ಮಾಹಿತಿಗಳನ್ನ ನೀಡಿದಾಗ ಅದರ ಬಗ್ಗೆ ಅವರು ಚಿಂತೆಯನ್ನು ಮಾಡಿ ಊಟವನ್ನ ತ್ಯಜಿಸಿದ್ದಾರೆ ಊಟವನ್ನು ತ್ಯಜಿಸಿರುವುದರಿಂದ ಅವರು ವಿಟಮಿನ್ ಮಾತ್ರೆಗಳನ್ನು ತೆಗೆದುಕೊಂಡಿದ್ದಾರೆ

ಈ ರೀತಿಯ ಪರಿಸ್ಥಿತಿ ಅವರಿಗೆ ಎದುರಾಗಿದೆ ಆದ್ದರಿಂದ ಅವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಬಿಗ್ ಬಾಸ್ 10 ಪ್ರತಾಪ್ ಅವರ ಆರೋಗ್ಯದ ಬಗ್ಗೆ ಸಾಕಷ್ಟು ರೀತಿಯ ಚರ್ಚೆಗಳು ಕೂಡ ನಡೆಯುತ್ತಲೇ ಇದ್ದವು

ಬಿಗ್ ಬಾಸ್ ಅಲ್ಲಿ ಪ್ರತಾಪ್ ಅವರು ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ ಇನ್ನು ಕೆಲವೊಂದಿಷ್ಟು ಜನರು ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಫುಡ್ ಪಾಯಿಸನ್ ಆಗಿದೆ ಎಂಬುದನ್ನ ಕೂಡ ತಿಳಿಸುತ್ತಾರೆ.

ಅವರು ಯಾವುದೇ ರೀತಿಯ ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ ಆದರೆ ಅವರು ಆಹಾರದಲ್ಲಿ ಕೆಲವೊಂದಿಷ್ಟು ಬದಲಾವಣೆ ಮಾಡಿ ಕೊಂಡು ವಿಟಮಿನ್ ಮಾತ್ರೆಯನ್ನು ಸೇವಿಸಿರುವುದರಿಂದ ಅವರಿಗೆ ಈ ರೀತಿಯ ಸಮಸ್ಯೆ ಉಂಟಾಗಿದೆ

ಆದ್ದರಿಂದ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಮರು ದಿನ ಅವರು ವಾಪಾಸ್ ಬಂದಿದ್ದಾರೆ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ

ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ
ಬಿಗ್ ಬಾಸ್ 10 ಪ್ರತಾಪ್ ಆಸ್ಪತ್ರೆಯಲ್ಲಿ ಹೇಗಿದ್ದಾರೆ

ಆದರೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಪ್ರತಾಪ್ ಅವರು ಆತ್ಮಹತ್ಯೆಗೆ ಪ್ರಯತ್ನಸಿದ್ದಾರೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಇದು ಬಿಗ್ ಬಾಸ್ ಅಲ್ಲೇ ಮೊಟ್ಟ ಮೊದಲ ಬಾರಿಗೆ ಎಂಬುದು ಕೂಡ ಸೃಷ್ಟಿಯಾಗಿದೆ.

ಬಿಗ್ ಬಾಸ್ ಮನೆಗೆ ಅವರನ್ನ ಮರಳಿ ಕರೆದುಕೊಂಡು ಹೋಗಿದ್ದಾರೆ ಅವರು ತಮ್ಮ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಂದಾಗುತ್ತಾರೆ. ಪ್ರತಾಪ್ ಅವರು ಆರೋಗ್ಯವಾಗಿದ್ದಾರೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ,

ಆದ್ದರಿಂದ ಯಾರೂ ಕೂಡ ತೊಂದರೆ ಪಡುವ ಅವಶ್ಯಕತೆ ಇಲ್ಲ. ಪ್ರತಾಪ್ ಅವರು ಆರೋಗ್ಯವಾಗಿದ್ದಾರೆ ಮತ್ತೆ ಬಿಗ್ ಬಾಸ್ ಮನೆಗೆ ಅವರು ಎಂಟ್ರಿ ಕೊಟ್ಟು ತಮ್ಮದೇ ಆದ ಆಟವನ್ನು ಮುಂದುವರಿಸುತ್ತಿದ್ದಾರೆ. ಈಗ ಅವರು ಆರೋಗ್ಯವಾಗಿದ್ದಾರೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನು ಓದಿ: 

ಗ್ಯಾಸ್ ಸಿಲಿಂಡರ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಂತು

ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಪ್ರತಿ ಎಕರೆಗೆ ಎಷ್ಟು ಹಣ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here