2024ರಲ್ಲಿ ಲೋಕಸಭೆ ಚುನಾವಣೆ ಬರುತ್ತಿರುವುದರಿಂದ ಮಹಿಳೆಯರಿಗೆ ಅನೇಕ ರೀತಿಯ 90000 ಉಚಿತ ಸಬ್ಸಿಡಿ ಹೇಗೆ ಅರ್ಜಿ ಸಲ್ಲಿಸುವುದು

48

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಿಳೆಯರು ಸ್ವಂತ ಉದ್ಯೋಗ ಮಾಡಬೇಕು ಸ್ವಯಂ ಆಗಿ ಅವರು ತಮ್ಮನ್ನ ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಾರೆ. ಸ್ವಾವಲಂಬಿ ಯಾಕೇ ಕೆಲಸವನ್ನ ನಿರ್ವಹಿಸಿ ಆರ್ಥಿಕವಾಗಿ ತಮ್ಮನ್ನ ತಾವು ತೊಡಗಿಸಿಕೊಳ್ಳಬೇಕು.

ರಾಜ್ಯ ಸರ್ಕಾರವು ಯೋಜನೆಗಳನ್ನ ಜಾರಿಗೆ ತಂದಿದೆ ಆ ಯೋಜನೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿಕಲಚೇತನ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಧಿಕೃತವಾಗಿ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 18 ವರ್ಷ ಮೇಲ್ಪಟ್ಟ ಮಹಿಳೆಯರು 55 ವರ್ಷದ ಒಳಗಿರುವಂತಹ ಎಲ್ಲಾ ನಿರುದ್ಯೋಗ ಮಹಿಳೆಯರಿಗೆ

ಸ್ವಯಂ ಉದ್ಯೋಗ ಮಾಡೋದಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಸಹಾಯಧನ ಸಬ್ಸಿಡಿ ಬಡ್ಡಿ ರಹಿತ ಸಾಲವನ್ನು ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಸಾಲ ಸೌಲಭ್ಯಗಳು ಕೂಡ ದೊರೆಯುತ್ತದೆ. ಮಹಿಳೆಯರು ಯಾವ ಯಾವ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಸಾಲ ಮತ್ತು ಸಹಾಯಧನವನ್ನು ಪಡೆಯಬಹುದು ಎಂಬುದನ್ನ ತಿಳಿಯೋಣ.

ಉದ್ಯೋಗಿನಿ ಯೋಜನೆ, ಮಹಿಳೆಯರು ಆದಾಯ ಬರುವಂತಹ ಉತ್ಪನ್ನಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡು ಸ್ವಯಂ ಉದ್ಯೋಗಿಯನ್ನಾಗಿ ಮಾಡಲು ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ ಸಾಲವನ್ನು ಪಡೆದು ಬಡ್ಡಿರಹಿತ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟು 55 ವರ್ಷದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ಮೂರು ಲಕ್ಷ ರುಪಾಯಿ ಸಾಲವನ್ನು ನೀಡಲಾಗುತ್ತದೆ, ನಿಮಗೆ ಇದರಲ್ಲಿ 90,000 ಸಬ್ಸಿಡಿ ಮತ್ತು ಸಹಾಯಧನದ ರೂಪದಲ್ಲಿ ಸರ್ಕಾರ ನಿಮಗೆ ನೀಡಲಾಗಿದೆ. ಚೇತನ ಯೋಜನೆ, ಮಹಿಳೆಯರು ಯಾವುದಾದರೂ ಸ್ವಂತ ಉದ್ಯೋಗವನ್ನು ಮಾಡಬೇಕು ಅದರಲ್ಲಿ ಆದಾಯ ಎಂಬುದು ಅಧಿಕವಾಗಿ ಹೆಚ್ಚಳವಾಗುತ್ತಿರಬೇಕು,

30,000 ಸಬ್ಸಿಡಿ ಸಹಾಯಧನವನ್ನ ನೀಡಲಾಗುತ್ತದೆ. ಮಹಿಳೆಯರಿಗೆ ಈ ರೀತಿಯ ಯೋಚನೆಗಳಿಂದ ಸ್ವಂತವಾಗಿ ಉದ್ಯೋಗ ಮಾಡಿ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಆ ಉದ್ದೇಶದಿಂದಾಗಿ ಮಹಿಳೆಯರಿಗೆ ಸರ್ಕಾರ ಈ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಾ ಇದೆ.

ವಿಡಿಯೋ ನೋಡಿ

LEAVE A REPLY

Please enter your comment!
Please enter your name here