ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮಿ ಅರ್ಜಿ ಹೇಗೆ ಸಲ್ಲಿಸಬೇಕು.

145

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ. ತಿಂಗಳಿಗೆ 2000 ಹಣವನ್ನ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮನೆಯ ಯಜಮಾನಿ ಜಾರಿಗೆ ತಂದಿದ್ದರು.

ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಕೂಡ ಅರ್ಜಿಯನ್ನು ಸಲ್ಲಿಸಿರುವುದನ್ನು ಕಾಣಬಹುದಾಗಿದೆ. ಗೃಹಲಕ್ಷ್ಮಿ ಯೋಜನೆ ಅರ್ಜಿಯನ್ನು ನಿಗದಿಪಡಿಸಿದ ದಿನಾಂಕವನ್ನು ಮತ್ತೆ ಮುಂದೂಡಿದ್ದಾರೆ ಸ್ಪಷ್ಟವಾಗಿ ದಿನಾಂಕ ಯಾವುದು ಎಂಬುದನ್ನ ತಿಳಿಸಿಲ್ಲ.

ಆಗಸ್ಟ್ 29 ಅಥವಾ 30ನೇ ತಾರೀಕಿನಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಲಾಗುತ್ತದೆ ಎಂಬುದನ್ನ ತಿಳಿಸಿದ್ದರೆ. ರೇಷನ್ ಕಾರ್ಡ್ ಇಲ್ಲದೇ ಇರುವ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕು.

ಗೃಹಲಕ್ಷ್ಮಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಯಾವುದೇ ರೀತಿಯ ಕಡೆಯ ದಿನಾಂಕ ಎಂಬುದು ಇಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ. ಯಾರಿಲ್ಲ ರೇಷನ್ ಕಾರ್ಡ್ ಹೊಂದಿಲ್ಲ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿ ಇದ್ದರೆ

ಅವರೆಲ್ಲರೂ ಕೆಲವೊಂದಿಷ್ಟು ಮಾಹಿತಿಗಳನ್ನು ಸರಿಪಡಿಸಿಕೊಂಡ ನಂತರ ಗೃಹಲಕ್ಷ್ಮಿ ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್ ಇಲ್ಲದೇ ಇರುವ ವ್ಯಕ್ತಿಗಳು ಹೊಸತಾಗಿ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಂಡು ನೀವು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರಾಜ್ಯ ಸರ್ಕಾರವು ಪಡಿತರ ಚೀಟಿ ಹೊಂದಿರುವವರಿಗೆ ಮಹತ್ವವಾದ ಮಾಹಿತಿಯನ್ನ ಬಿಡುಗಡೆ ಮಾಡಿದ್ದಾರೆ. ಪಡಿತರ ಚೀಟಿಯಲ್ಲಿ ನಿಮ್ಮ ಹೆಸರುಗಳನ್ನ ಏನಾದರೂ ಸೇರ್ಪಡೆ ಮಾಡಿಕೊಳ್ಳುವವರು, ಮತ್ತು ಏನಾದರೂ ಬದಲಾವಣೆಗಳು ಉಂಟಾಗಿದ್ದರೆ

ಅಥವಾ ನಿಮ್ಮನ್ನು ಸೇರ್ಪಡೆ ಮಾಡಿಕೊಳ್ಳಬೇಕು ಅಂದುಕೊಂಡಿರುವ ಅವರಿಗೂ ಕೂಡ ಈ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಿದೆ. ರಾಜ್ಯ ಸರ್ಕಾರವು ಪಡಿತರ ಚೀಟಿಯನ್ನು ಹೊಂದಿರುವವರಿಗೆ ಹೆಚ್ಚುವರಿ ಪಡಿತರ ಚೀಟಿಗೆ ಸೇರ್ಪಡೆ ಮಾಡುವವರು

ಅಥವಾ ಏನಾದರೂ ತಪ್ಪುಗಳಾಗಿದ್ದರೆ ಮುಖ್ಯಸ್ಥರು ಬದಲಾವಣೆ ಮಾಡಿಕೊಳ್ಳುವುದು ಇವುಗಳಿಗೆ ಕೂಡ ಅವಕಾಶವನ್ನು ಕಲ್ಪಿಸಲಾಗಿದೆ. ರೇಷನ್ ಕಾರ್ಡ್ ಇಲ್ಲದೇ ಇರುವವರು ಕೂಡ ಕೆಲವೊಂದೆರಡು ದಿನಗಳಾದ ನಂತರ ಗೃಹಲಕ್ಷ್ಮಿ ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು

ಎಂಬುದು ಈ ರಾಜ್ಯ ಸರ್ಕಾರದವರು ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯನ್ನು ಕೂಡ ಹೊರಡಿಸಿರುವುದನ್ನು ಕಾಣಬಹುದಾಗಿದೆ. ಎಲ್ಲಾ ರೀತಿಯ ಅರ್ಜಿಗಳನ್ನು ಪರಿಶೀಲಿಸಿದ ನಂತರ ಕಾರ್ಡುಗಳನ್ನು ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಜೀವನದಲ್ಲಿ ಆಗಿರುವ ಬಹು ದೊಡ್ಡ ಸಮಸ್ಯೆಗಳಿಗೆ ನಾವು ಶಾಶ್ವತ ಪರಿಹಾರ ಕೊಡುವ ಪ್ರಯತ್ನ ಮಾಡುತ್ತೇವೆ, ನಿಮ್ಮ ಸಮಸ್ಯೆ ಪರಿಹಾರಕ್ಕೆ ನಮಗೆ ಕರೆ ಮಾಡಿರಿ 9620799909

ವೀಡಿಯೊ ನೋಡಿ

LEAVE A REPLY

Please enter your comment!
Please enter your name here