ಎಲ್ಲಾ ವರ್ಗದವರಿಗೂ ಕೊಳವೆಬಾವಿ ಬೋರ್ವೆಲ್ ಪಡೆಯಲು ಹಣ ಸಹಾಯಧನ ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದು ಇಲ್ಲಿದೆ ಮಾಹಿತಿ

79

ನಮಸ್ಕಾರ ಪ್ರಿಯ ಸ್ನೇಹಿತರೇ, ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದಾರೆ. ಎಲ್ಲಾ ವರ್ಗದವರು ಕೂಡ ಕೊಳವೆ ಬಾವಿ ಬೋರ್ವೆಲ್ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ನೀವು ಕೂಡ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯ ಪಡೆಯಲು ಸಾಧ್ಯ. ಅರ್ಹ ವ್ಯಕ್ತಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಈ ಯೋಜನೆಯ ಸೌಲಭ್ಯಗಳನ್ನು ನೀವು ಪಡೆದುಕೊಳ್ಳಲು ಸಾಧ್ಯ.

ಕರ್ನಾಟಕ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ವಿವಿಧ ನಿಗಮಗಳಿಂದ ಅರ್ಜಿಯನ್ನ ಕರೆಯಲಾಗಿದೆ. ವಿವಿಧ ಯೋಜನೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆ ತುಂಬಾ ಪ್ರಮುಖವಾಗಿದೆ ಆದ್ದರಿಂದ ಈ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ನೀವು ಈ ಯೋಜನೆಗೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಇರಲೇಬೇಕು ಎಂದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ,

ಒಂದು ಅಥವಾ ಎರಡು ಲಕ್ಷಕ್ಕಿಂತ ಒಳಗೆ ಆದಾಯವನ್ನು ನೀವು ಹೊಂದಿರಬೇಕು. ನೀವು ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ 21 ವರ್ಷದ ಮೇಲಿರುವಂತಹ ಅವರು ಮಾತ್ರ ಈ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯ, ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ಪ್ರತಿ, ಇತರೆ ಎಲ್ಲಾ ದಾಖಲೆಗಳ ಮೂಲಕ ಆನ್ಲೈನಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅಲ್ಲಿ ಅಗತ್ಯ ದಾಖಲೆಗಳ ಮೂಲಕ ನೀವು ಸಲ್ಲಿಸಬಹುದಾಗಿದೆ ಆನ್ಲೈನ್ ಅಲ್ಲೂ ಕೂಡ ಅರ್ಜಿ ಸಲ್ಲಿಸುವ ಮೂಲಕ ಕೊಳವೆ ಬಾವಿ ಅಥವಾ ಬೋರ್ವೆಲ್ ಗಾಗಿ 3.5 ಲಕ್ಷ ಸಹಾಯಧನವನ್ನು ನೀವು ಪಡೆದುಕೊಳ್ಳಬಹುದು ಎಲ್ಲಾ ವರ್ಗದವರಿಗೂ ಕೂಡ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ನೀವು ಈ ಯೋಜನೆಯಾನ್ನ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರೆ ಸರ್ಕಾರದಿಂದ ನಿಮಗೆ ಸಹಾಯಧನವನ್ನು ನೀಡಲಾಗುತ್ತದೆ 3.5 ಲಕ್ಷದವರೆಗೂ ಕೂಡ ಸಹಾಯಧನ ನೀಡಲಾಗಿದೆ. ಸೇವಾ ಸಿಂಧು ಪೋರ್ಟಲ್ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಬಹುದು ಇಲ್ಲವೇ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಗತ್ಯ ದಾಖಲೆಗಳ ಮೂಲಕ ನೀವು ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here