ಉಚಿತ ಗ್ಯಾಸ್ ಪಡೆಯಲು ಅರ್ಜಿ ಆಹ್ವಾನ ಹೇಗೆ ಅರ್ಜಿ ಸಲ್ಲಿಸುವುದು

104

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದ ಯೋಜನೆಯಿಂದ ಉಜ್ವಲ ಯೋಜನೆ 2.0 ಗ್ಯಾಸ್ ಸಿಲೆಂಡರ್ ಗಳನ್ನು ಹೊಂದಿರದೆ ಇರುವಂತಹ ಮಹಿಳೆಯರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಗಳನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ದಾಖಲೆಗಳು ಇರಬೇಕು ಯಾರು ಅರ್ಜಿ ಸಲ್ಲಿಸಬೇಕು ಎಂಬುದನ್ನು ತಿಳಿಯೋಣ.

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಕೊನೆಯ ದಿನಾಂಕ ಏನು ಎಂಬುದನ್ನು ತಿಳಿಯೋಣ. ಎಸ್ ಸಿ ಎಸ್ ಟಿ ಜನಾಂಗದವರು ಮತ್ತು ಗ್ರಾಮೀಣ ಪ್ರದೇಶದವರು ಮುಖ್ಯಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳು, ಹಿಂದುಳಿದ ವರ್ಗದ ಕುಟುಂಬದವರು, ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ಹೊಂದಿರುವವರು, ಬುಡಕಟ್ಟು ಕುಟುಂಬಗಳು, ಅರಣ್ಯ ವಾಸಿಗಳು ದ್ವೀಪದಲ್ಲಿ ವಾಸವಾಗಿರುವಂಥವರು, ಈ ಕುಟುಂಬದ ಮಹಿಳಾ ಸದಸ್ಯರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಪಡೆಯುವುದಕ್ಕೆ ಅರ್ಜಿಯನ್ನ ಸಲ್ಲಿಸಿದ್ದಾರೆ ಅವರು ಹಿಂದಿನ ದಿನಗಳಲ್ಲಿ ಯಾವುದೇ ಗ್ಯಾಸ್ ಗಳನ್ನು ಪಡೆದಿರಬಾರದು. ಪಡೆದಿದ್ದರೆ ಈ ಯೋಜನೆ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಇರಬೇಕು ಎಂದರೆ ಅರ್ಜಿ ಸಲ್ಲಿಸಬೇಕಾದರೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಒಂದು ಫೋಟೋ, ಮೊಬೈಲ್ ನಂಬರ್.

ನೀವು ಉಜ್ವಲ ಯೋಜನೆ ಯ ಗ್ಯಾಸ್ ಸಿಲೆಂಡರ್ ಗಳನ್ನು ಪಡೆಯಬೇಕು ಎಂದರೆ ಈ ಯೋಜನೆಗೆ ನೀವು ಈ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಅರ್ಜಿಯನ್ನ ಸಲ್ಲಿಸಬೇಕು. ಮೊಬೈಲ್ ಗಳಲ್ಲಿ ಅಥವಾ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಒನ್ ಗಳಲ್ಲಿ ಹೋಗಿ ಅರ್ಜಿಯನ್ನ ಸಲ್ಲಿಸಬಹುದು.

ಯಾರ್ ಈ ಯೋಜನೆಯ ಅರ್ಜಿ ಸಲ್ಲಿಸ್ತಾರೊ ಅಂತವರಿಗೆ ಗ್ಯಾಸ್ ಗಳು ಲಭ್ಯವಾಗುತ್ತದೆ. ಒಂದು ವೇಳೆ ನೀವು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಯಾರು ಮೊದಲು ಅರ್ಜಿಯನ್ನು ಸಲ್ಲಿಸುತ್ತಾರೋ ಅಂತವರಿಗೆ ಉಚಿತ ಗ್ಯಾಸ್ ಗಳನ್ನು ಪಡೆಯಲು ಸಾಧ್ಯ ಎಂದು ತಿಳಿಸಿದ್ದಾರೆ. ಪ್ರತಿಯೊಬ್ಬ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಆದರೆ ನೀವು ಯಾವುದೇ ಕಾರಣಕ್ಕೂ ಮೊದಲು ಯಾರು ಸಿಲೆಂಡರ್ ಗಳನ್ನು ಪಡೆದಿರಬಾರದು. ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ.

LEAVE A REPLY

Please enter your comment!
Please enter your name here