ಗೃಹ ಲಕ್ಷ್ಮಿ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?
ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬ ಫಲಾನುಭವಿಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಬಂದಿದೆಯೋ ಇಲ್ಲವೋ ಎಂಬುದು ಕೆಲವೊಂದು ಇಷ್ಟು ಸಮಸ್ಯೆಗಳು ಎದುರಾಗುತ್ತವೆ ಅಂತಹ ಎಲ್ಲಾ ಸಮಸ್ಯೆಗಳನ್ನು ನೀವು ಬಗೆಹರಿಸಿಕೊಳ್ಳಬೇಕು ಎಂದರೆ ಗೃಹಲಕ್ಷ್ಮಿಯ ಹಣ ಬಂದರೇ ಸಾಕಷ್ಟು ಅನುಕೂಲ ಕೂಡ ಉಂಟಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ಹಣ 2 ಕಂತಿನ ಹಣ ಜುಲೈ 15ನೇ ತಾರೀಖಿನ ಒಳಗಡೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಹಣದ ಜೊತೆಗೆ 11ನೇ ಕಂತಿನ ಹಣ ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಮೊದಲು ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಹಣವನ್ನು ಜಮಾ ಮಾಡಲಾಗುತ್ತದೆ. ನಿಮಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂಬುದನ್ನು ತಿಳಿಯೋಣ.
ನೀವೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ. ಅದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂದರೆ ಪ್ಲೇ ಸ್ಟೋರ್ಗಳಿಗೆ ಹೋಗಿ ಒಂದು ಅಪ್ಲಿಕೇಶನ್ ಇದೆ, ಆ ಅಪ್ಲಿಕೇಶನ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕು. ಡಿಬಿಟಿ ಕರ್ನಾಟಕ ಎನ್ನುವ ಅಪ್ಲಿಕೇಶನ್ ಮೂಲಕ.
ಡಿ ಬಿ ಟಿ ಎನ್ನುವ ಅಪ್ಲಿಕೇಶನ್ ನನ್ನ ಓಪನ್ ಮಾಡಿದ ನಂತರ ಮೊದಲು ನೀವು ಈ ಅಪ್ಲಿಕೇಶನ್ ಗೆ ರಿಜಿಸ್ಟರ್ ಆಗಬೇಕು ಆಧಾರ್ ಕಾರ್ಡನ್ನು ಎಂಟರ್ ಮಾಡಿ ಅದಕ್ಕೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಗೆ ಓಟಿಪಿ ಎಂಬುದು ಬರುತ್ತದೆ ಅದನ್ನ ಕೂಡ ನೀವು ಕ್ಲಿಕ್ ಮಾಡಿ ಜಾಯಿನ್ ಆಗಬೇಕು. ಅಕೌಂಟ್ ಕ್ರಿಯೇಟ್ ಆದ ನಂತರ ಲಾಗಿನ್ ಆಗಬೇಕು.
ಇದನ್ನು ಸಹ ಓದಿ:
ರೇಷನ್ ಕಾರ್ಡ್ಗಳಿಗೆ ಈ KYC ಕಡ್ಡಾಯ.
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ
ನಿಮ್ಮ ಪಾಸ್ವರ್ಡ್ ಗಳು ಲೀಕ್ ಆಗ್ತಿದೆ ಈವತ್ತೆ ಬದಲಾವಣೆ ಮಾಡಿ
ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹಾಸ್ಟೆಲ್ ಹುದ್ದೆಗಳಿಗೆ ನೇಮಕಾತಿ
25 ಲಕ್ಷದವರೆಗೂ ಕೂಡ ಈ ಅಪ್ಲಿಕೇಶನ್ ನಲ್ಲಿ ನಿಮಗೆ ಸಾಲ
ಸರ್ಕಾರದ ಕೆಲವೊಂದಿಷ್ಟು ಯೋಜನೆಯ ಮಾಹಿತಿ ಇರುವುದೇ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಪಿಂಚಣಿ ಯೋಜನೆ, ಹೀಗೆ ಬೇರೆ ಬೇರೆ ರೀತಿಯ ಯೋಜನೆಗಳ ಮಾಹಿತಿ ಇರುತ್ತದೆ ಅದರಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು.
ಗೃಹಲಕ್ಷ್ಮಿ ಎನ್ನುವ ಆಪ್ಷನ್ ಅನ್ನ ಕ್ಲಿಕ್ ಮಾಡಿದ ನಂತರವೇ ಆ ಗೃಹಲಕ್ಷ್ಮಿ ಯೋಜನೆ ಹಣ ಯಾವಾಗ ಜಮಾ ಆಗಿದೆ ಯಾವ ದಿನದಂದು ಬಂದಿದೆ ಎಷ್ಟು ಗಂಟೆಗೆ ಬಂದಿದೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತದೆ ಆದ್ದರಿಂದ ನೀವು ಡಿ ಬಿ ಟಿ ಕರ್ನಾಟಕ ಎನ್ನುವ ಅಪ್ಲಿಕೇಶನ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದ್ಯೋ ಇಲ್ಲವೋ ಎಂಬುದನ್ನು ನೀವು ತಿಳಿದುಕೊಳ್ಳಬಹುದು.
ನೀವು ಕೂಡ ನಿಮ್ಮ ಮೊಬೈಲ್ ನಲ್ಲಿ ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ನೀವು ಕೂಡ ಈ ಅಪ್ಲಿಕೇಶನ್ ನಲ್ಲಿ ಎಲ್ಲಾ ಮಾಹಿತಿ ತಿಳಿದುಕೊಳ್ಳಬಹುದು. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯದ ಸಂಪೂರ್ಣ ಮಾಹಿತಿ ತಿಳಿಯಲು ಸಾಧ್ಯ.