Home ಸುದ್ದಿ ಮನೆ ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ

ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ

72
ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ
ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ

ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆ ಅಡಿ ಫ್ರೀಯಾಗಿ ಟೈಲರಿಂಗ್ ಮಷೀನ್ ನೀಡುತ್ತದೆ. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿ ಜಾರಿಗೆ ಬಂದಿದ್ದೆ ಇದರ ಅಡಿಯಲ್ಲಿ ಹೊಲಿಗೆ ಯಂತ್ರ ಖರೀದಿಸಲು ಕೇಂದ್ರ ಹದಿನೈದು ಸಾವಿರ ರೂಪಾಯಿ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ
ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ

ನೀವು ಹೊಲಿಗೆಯನ್ನು ಮಾಡಿ ನೀವು ಹಣವನ್ನು ಸಂಪಾದನೆ ಮಾಡಬಹುದಾಗಿದೆ.

ಕೇಂದ್ರ ಸರ್ಕಾರವು 20 ಸಾವಿರದವರೆಗೆ ಸಾಲ ಸೌಲಭ್ಯಗಳನ್ನು ಕೂಡ ನೀಡಲಾಗುತ್ತದೆ. ಇದರಿಂದಾಗಿ ನೀವು ಹೊಲಿಗೆ ಯಂತ್ರದ ಅಂಗಡಿಗಳನ್ನ ಕೂಡ ಮಾಡಿಕೊಳ್ಳಬಹುದಾಗಿದೆ.

ಇದಕ್ಕೆ ಯಾರು ಅರ್ಹರು ಅರ್ಜಿ ಸಲ್ಲಿಸುವುದು ಹೇಗೆ ಅನ್ನುವುದರ ಮಾಹಿತಿ ತಿಳಿಯೋಣ.

ಪುರುಷ ಮತ್ತು ಮಹಿಳೆಯರು ಇಬ್ಬರೂ ಕೂಡ ಈ ಹೊಲಿಗೆ ಯಂತ್ರವನ್ನು ತೆಗೆದುಕೊಳ್ಳುವುದಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿರುವವರು ಭಾರತದ ನಾಗರಿಕರಾಗಿರಬೇಕು,

ಇದನ್ನು ಓದಿ:

ಬೆಂಗಳೂರು ನಲ್ಲಿ ಉದ್ಯೋಗ ಖಾಲಿ ಇದೆ ನೀವು ಅರ್ಜಿ ಹಾಕಿರಿ

ಭೂಮಾಪನ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ

ಶಿವಮೊಗ್ಗ ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆ

ಬೆಕ್ಕು ನಾಯಿಗೆ 23 ಕೋಟಿಯ ಆಸ್ತಿ ಬರೆದಿದ್ದೇಕೆ

ಈಗಾಗಲೇ ನೀವು ಹೊಲಿಗೆಯನ್ನ ಮಾಡುತ್ತಾ ಇರಬೇಕು, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೊಲಿಗೆಯನ್ನು ಮಾಡುತ್ತಿರುವರು ಯಾರು ಬೇಕಾದರೂ ಈ ಯೋಜನೆ ಸೌಲಭ್ಯವನ್ನು ಪಡೆದುಕೊಳ್ಳಬಹುದು.

18 ವರ್ಷ ಮೇಲ್ಪಟ್ಟು ಪ್ರಮುಖ ದಾಖಲೆಗಳನ್ನು ನೀವು ಹೊಂದಿರಲೇಬೇಕು, ಆಧಾರ ಕಾರ್ಡ್, ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ನಂಬರ್, ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್.

ಕೇಂದ್ರದ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಗಳಲ್ಲಿ ನೀವು ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದರೆ ಸಿ ಎಸ್ ಸಿ ಸೆಂಟರ್ ಗಳಿಗೆ ಹೋಗಿ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ನಂತರ ರಶೀದಿಯನ್ನು ತೆಗೆದುಕೊಳ್ಳಬೇಕು.

ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ
ಕೇಂದ್ರ ಸರ್ಕಾರದಿಂದ ಫ್ರೀ ಹೊಲಿಗೆ ಯಂತ್ರ ಪಡೆಯುವುದು ಹೇಗೆ

ನಿಮ್ಮ ದಾಖಲೆಗಳು ಸರಿಯಾಗಿದ್ದರೆ ನೀವು ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ನಂತರ ನಿಮ್ಮ ಖಾತೆಗೆ ನೇರವಾಗಿ 15000 ಹಣ ಎಂಬುದು ಜಮಾ ಮಾಡಲಾಗುತ್ತದೆ. ಇದು ಕೇಂದ್ರ ಸರ್ಕಾರದಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ

ನೀವು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಪುರುಷರಾಗಿರಬಹುದು ಮಹಿಳೆಯರಾಗಿರಬಹುದು ಯಾರೇ ಆಗಿದ್ದರೂ ಕೂಡ ಈ ಯೋಜನೆ ಸೌಲಭ್ಯವನ್ನು ಪಡೆಯಲು ಸಾಧ್ಯ.

ಮಾಹಿತಿ ಆಧಾರ: 

NO COMMENTS

LEAVE A REPLY

Please enter your comment!
Please enter your name here