ಆಸ್ತಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ ಹೇಗೆ ಮಾಡೋದು

47

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ಆಸ್ತಿಯನ್ನು ಹೊಂದಿರುವ ವ್ಯಕ್ತಿಗಳಿಗೆ ಒಂದು ಹೊಸದಾದ ನಿಯಮವನ್ನ ಜಾರಿಗೆ ತಂದಿದೆ ಆ ನಿಯಮವನ್ನ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಅನುಸರಿಸಲೇಬೇಕು. ಆಸ್ತಿಯನ್ನು ಹೊಂದಿರುವ ವ್ಯಕ್ತಿಗಳು ಆಸ್ತಿ ಹೊಂದಿರುವವರಿಗೆ ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ನೀವು ಲಿಂಕ್ ಮಾಡಿಸಿಕೊಳ್ಳಲೇಬೇಕು.

ಆಸ್ತಿಯನ್ನು ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರ ಕೆಲವೊಂದಿಷ್ಟು ನಿಯಮಗಳನ್ನ ಬದಲಾವಣೆ ಮಾಡಿದೆ. ಮೋದಿ ಸರ್ಕಾರವು ಇದರ ಬಗ್ಗೆ ತೀರ್ಮಾನವನ್ನು ಕೈಗೊಂಡಿದೆ. ಭೂಮಿ ಹಾಗೂ ಸ್ಥಿರಾಸ್ತಿಗಳ ಬೆಲೆಯೂ ಹೆಚ್ಚಳವಾಗುತ್ತಿರುವುದರಿಂದ ಮೋಸದ ಪ್ರಕಾರಗಳು ಕೂಡ ಹೆಚ್ಚಳ ಆಗ್ತಾ ಇದೆ ಅವುಗಳನ್ನು ತಪ್ಪಿಸಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ನಿಯಮಗಳನ್ನು ಜಾರಿಗೆ ತಂದಿದೆ.

ಗಳನ್ನ ತಡೆಗಟ್ಟಲು ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ ಆಸ್ತಿ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಕೆಲವೊಂದು ರೀತಿಯ ಬದಲಾವಣೆಗಳು ಉಂಟಾಗುತ್ತದೆ ಅವುಗಳನ್ನ ಪ್ರತಿಯೊಬ್ಬರೂ ಕೂಡ ಅನುಸರಿಸುತ್ತಲೇ ಇರುವುದನ್ನು ನಾವು ಗಮನಿಸಬಹುದಾಗಿದೆ.

ಆಸ್ತಿಯ ವಿಚಾರದಲ್ಲಿ ಮೋಸಗಳು ಉಂಟಾಗುತ್ತಿರುವುದನ್ನ ತಪ್ಪಿಸುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಈ ತೀರ್ಮಾನವನ್ನು ಕೈಗೊಂಡಿದೆ. ಸ್ತಿರಾಸ್ತಿಗೆ ಸಂಬಂಧಿಸಿದಂತೆ ಕೆಲವೊಂದು ರೀತಿಯ ನಿಯಮಗಳನ್ನ ಜಾರಿಗೆ ತರಲು ಮುಂದಾಗಿದೆ. ಸರ್ಕಾರದ ಹೊಸ ನಿಯಮವಾಗಿದೆ.

ಸ್ಥಿರಾಸ್ತಿ ಮಾಲಿಕತ್ವವನ್ನ ಪಡೆಯಬೇಕಾದರೆ ಇನ್ನೂ ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯ ಜೊತೆಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಆಗಿರಲೇಬೇಕು. ಒಂದು ವೇಳೆ ಆಸ್ತಿಯ ಜೊತೆ ನೀವೇನಾದರೂ ಆಧಾರ್ ಕಾರ್ಡುಗಳನ್ನು ಲಿಂಕ್ ಮಾಡಿಕೊಳ್ಳದೆ ಇದ್ದರೆ ಮುಂದಿನ ದಿನಗಳಲ್ಲಿ ನಿಮಗೆ ತುಂಬಾ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ.

ಆದ್ದರಿಂದ ನೀವು ಅಂತ ಸಮಸ್ಯೆಗಳನ್ನ ದೂರ ಮಾಡಿಕೊಳ್ಳಬೇಕು. ಎಂದರೆ ಈಗಲೇ ನೀವು ಎಚ್ಚೆತ್ತುಕೊಳ್ಳಬೇಕಾಗುತ್ತದೆ. ಆಸ್ತಿಯ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ರೀತಿಯ ಏರುಪೇರುಗಳು ಉಂಟಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಆಸ್ತಿಯ ನೋಂದಣಿಯು ಹೆಚ್ಚಳವಾಗುತ್ತಿರುವುದರಿಂದ ನೋಂದಾವಣೆಯನ್ನು ನೀವೇನಾದರೂ ಮಾಡಿಸಿಕೊಳ್ಳುತ್ತಾ ಇದ್ದರೆ

ಆಧಾರ್ ಕಾರ್ಡ್ ಗಳನ್ನು ಲಿಂಕ ಮಾಡಿಕೊಳ್ಳಲೇಬೇಕು. ರಿಜಿಸ್ಟರ್ ಮಾಡಬೇಕು ಅಂದುಕೊಂಡಿದ್ದೀರಾ ಅಲ್ಲಿ ನೀವು ರಿಜಿಸ್ಟರ್ ಗಳನ್ನ ಮಾಡಬೇಕು ರಿಜಿಸ್ಟರ್ ಮಾಡಿಕೊಂಡಿದ್ದೆ ಆದರೆ ನೀವು ಒಳ್ಳೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು

ಹಾಗೆಯೇ ಮುಂದಿನ ದಿನಗಳಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಕೂಡ ದೂರ ಮಾಡಿಕೊಳ್ಳಬಹುದು. ಒಂದು ವೇಳೆ ಲಿಂಕ್ ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ಅನೇಕ ರೀತಿಯ ನಿಯಮಗಳು ಬದಲಾವಣೆಯಾಗುತ್ತದೆ ಆ ನಿಯಮಗಳಿಂದ ನಿಮಗೆ ತುಂಬಾ ತೊಂದರೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.

ಉದ್ಯೋಗದಲ್ಲಿ ಕಿರಿ ಕಿರಿ, ಪ್ರೀತಿ ಪ್ರೇಮದಲ್ಲಿ ಮೋಸ, ತುಂಬಾ ಅನಾರೋಗ್ಯ ಬಾಧೆಗಳು, ಅತ್ತೆ ಸೊಸೆ ಕಿರಿಕಿರಿ ಮತ್ತು ಫ್ರೀ ಕುಭೆರ ಯಂತ್ರ ಪಡೆಯೋಕೆ ಫೋನ್ ಮಾಡಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here