ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ

37
ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ
ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ

ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ಎಲ್ಲಾ ಹೆಣ್ಣು ಮಕ್ಕಳು ಹೊಂದಿರುವ ತಂದೆ ತಾಯಿಯರಿಗೆ ಭರ್ಜರಿ ಗುಡ್ ನ್ಯೂಸ್. ತಂದೆ ತಾಯಿಯ ಬ್ಯಾಂಕ್ ಖಾತೆಗೆ ನೇರವಾಗಿ ಎರಡು ಲಕ್ಷ ರೂಪಾಯಿ ಹಣ ಕೊಡಲಾಗುತ್ತದೆ.

ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ
ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ

ಹೆಣ್ಣು ಮಕ್ಕಳು ಹುಟ್ಟಿದರೆ ರಾಜ್ಯ ಸರ್ಕಾರದಿಂದ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ.18 ವರ್ಷದ ಒಳಗಿರುವಂಥ ಇಂತಹ ಎಲ್ಲಾ ಹೆಣ್ಣು ಮಕ್ಕಳಿಗೆ ಈ ಹಣ ಎಂಬುದು ದೊರೆಯುತ್ತದೆ.

ರಾಜ್ಯ ಸರ್ಕಾರವು ಹೆಣ್ಣು ಮಕ್ಕಳ ಆರ್ಥಿಕ ಅಭಿವೃದ್ಧಿಗಾಗಿ ಈ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ. ಎರಡು ಲಕ್ಷ ರೂಪಾಯಿ ತಂದೆ ತಾಯಿಯ ಖಾತೆಗೆ ಹಣವನ್ನು ನೀಡಲಾಗುತ್ತದೆ.

ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ರಾಜ್ಯವು ಒಂದಲ್ಲ ಒಂದು ರೀತಿಯ ಯೋಚನೆಗಳನ್ನು ಜಾರಿಗೆ ತರುತ್ತಲೇ ಇದೆ. ಮಹಿಳೆಯರನ್ನ ಆರ್ಥಿಕವಾಗಿ ಬಲಿಷ್ಠರಾಗಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ. ಹೆಣ್ಣು ಮಕ್ಕಳಿಗಾಗಿ ಸರ್ಕಾರ ವರ್ಷದಿಂದ ವರ್ಷಕ್ಕೆ ಯೋಜನೆಗಳನ್ನ ಜಾರಿಗೆ ತರುತ್ತಲೇ ಇರುತ್ತದೆ.

ಹೆಣ್ಣು ಮಕ್ಕಳ ಅಭಿವೃದ್ಧಿಯಾದರೆ ದೇಶವು ಕೂಡ ಅಭಿವೃದ್ಧಿಯಾಗುತ್ತದೆ ಎನ್ನುವ ಕ್ರಮದಿಂದಾಗಿ ಈ ರೀತಿಯ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಭಾಗ್ಯಲಕ್ಷ್ಮಿ ಯೋಜನೆ ಈ ಯೋಜನೆ ಹೆಣ್ಣು ಮಗು ಹುಟ್ಟಿದ ತಕ್ಷಣವೇ ಈ ಯೋಜನೆಯನ್ನು ಮಾಡಿಸಬಹುದಾಗಿದೆ.

ಮಗು ಹುಟ್ಟಿದ ತಕ್ಷಣವೇ 50 ಸಾವಿರದ ಬಾಂಡುಗಳನ್ನು ನೀಡಲಾಗುತ್ತದೆ. ವಿವಿಧ ಹಂತಗಳಲ್ಲಿ ಹೆಣ್ಣು ಮಕ್ಕಳನ್ನ ಬೆಳೆಸಲು ಕೆಲವೊಂದು ಇಷ್ಟು ಕ್ರಮವನ್ನ ಕೂಡ ಕೈಗೊಳ್ಳಲಾಗುತ್ತದೆ.

ಭ್ರೂಣ ಹತ್ಯೆಯನ್ನು ತಡೆಯಲು ಹಾಗೂ ಹೆಣ್ಣು ಮಕ್ಕಳು ಬೆಳೆಯಬೇಕು ಎನ್ನುವ ಕಾರಣಕ್ಕಾಗಿ ರಾಜ್ಯ ಸರ್ಕಾರವು ಈ ಮಹತ್ವದ ಯೋಜನೆಯ ಜಾರಿಗೆ ತಂದಿದೆ

ಇದನ್ನು ಓದಿ:

ಕೇಂದ್ರ ಸರ್ಕಾರದಿಂದ ಪಾನ್ ಕಾರ್ಡ್ ಹೊಂದಿರುವವರಿಗೆ ಹೊಸ ಆದೇಶ

14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸಿ

BPL ಮತ್ತು PAN ಕಾರ್ಡ್ ಇರುವ ಜನರಿಗೆ ಬಹು ಮುಖ್ಯ ಮಾಹಿತಿ

ಬರಪೀಡಿತ ತಾಲೂಕುಗಳಿಗೆ ಎರಡನೇ ಕಂತಿನ ಹಣ ಬಿಡುಗಡೆ

ಪ್ರತಿ ಹೆಣ್ಣು ಮಕ್ಕಳಿಗೆ 21 ವರ್ಷ ತುಂಬಿದ ನಂತರ ಆ ಮಗುವಿಗೆ ಎರಡು ಲಕ್ಷ ರೂಪಾಯಿ ನೀಡಲಾಗುತ್ತದೆ. ಇದರಿಂದಾಗಿ ವಿವಿಧ ಹಂತದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಹೆಣ್ಣು ಮಕ್ಕಳು ಪಡೆಯಬಹುದಾಗಿದೆ. ಮೊದಲು ಶಿಕ್ಷಣಕ್ಕಾಗಿ ಹಣವನ್ನು ನೀಡಲಾಗುತ್ತದೆ.

ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ
ಹೆಣ್ಣು ಮಕ್ಕಳ ಆಧಾರ್ ಕಾರ್ಡ್ ಇದ್ದರೆ ಸಾಕು ಎರಡು ಲಕ್ಷ ರೂ ಪೋಷಕರ ಖಾತೆಗೆ

ಆರು ವರ್ಷ ಇದ್ದಾಗ ಮಗುವನ್ನ ಸೇರಿಸಬೇಕು ಅಂದುಕೊಂಡಿದ್ದರೆ 3000 ನೀಡುತ್ತಾರೆ, ಎಂಟನೇ ತರಗತಿ ಮಗುವಿಗೆ 5000, ಹತ್ತನೇ ತರಗತಿಯ ಮಗುವಿಗೆ 7,000,

12ನೇ ತರಗತಿ ವಿದ್ಯಾರ್ಥಿಗೆ 8,000 ಒಟ್ಟಾರೆ ಶಿಕ್ಷಣಕ್ಕಾಗಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಹೆಣ್ಣು ಮಕ್ಕಳು ಶಿಕ್ಷಣವನ್ನ ಪಡೆದು ಅಭಿವೃದ್ಧಿ ಆಗಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಯೋಜನೆ ಜಾರಿಗೆ ತಂದಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here