ಗೃಹಲಕ್ಷ್ಮಿ ಲಿಸ್ಟ್ ಬಿಡುಗಡೆ ಇದ್ರಲ್ಲಿ ನಿಮ್ಮ ಹೆಸರು ಇದ್ಯಾ ನೋಡಿ

111

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದ ಮಹತ್ತಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕದವರು ಸಾಕಷ್ಟು ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಿರುವುದನ್ನು ಕಾಣಬಹುದಾಗಿದೆ.

ಆಗಸ್ಟ್ ತಿಂಗಳಲ್ಲಿ ಅರ್ಜಿ ಸಲ್ಲಿಸಿದಂತಹ ಮಹಿಳೆಯರಿಗೆ ಹಣ ಬಿಡುಗಡೆಯಾಗುತ್ತದೆ ಎಂದು ಮಹಿಳೆಯರು ಭಾವಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣದ ಬರುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗೃಹಲಕ್ಷ್ಮಿ ಯೋಜನೆಯ ಹಣವನ್ನ ಬಿಡುಗಡೆ ಮಾಡಲು ಸರ್ಕಾರವು ಇನ್ನೂ ಎರಡು ದಿನಗಳು ಮುಂದೂಡಿರುವುದನ್ನು ಗಮನಿಸಬಹುದು. ಗೃಹಲಕ್ಷ್ಮಿ ಯೋಜನೆಯ ಅನರ್ಹರ ಪಟ್ಟಿಯನ್ನು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ತಿಳಿಯೋಣ.

ಗೃಹ ಲಕ್ಷ್ಮಿ ಯೋಜನೆಯ ವರ್ಗಾವಣೆಯ ದಿನಾಂಕ ರಾಜ್ಯ ಸರ್ಕಾರದ ಮಹತ್ತಾಕಾಂಕ್ಷೆ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ತುಂಬಾ ಮಹತ್ವವಾದದ್ದು ಎಂದು ಹೇಳಲಾಗಿದೆ. ಸ್ವಾತಂತ್ರ್ಯ ದಿನದಂದು ಗೃಹಲಕ್ಷ್ಮಿ ಯೋಜನೆಯ ಹಣವನ್ನ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರದವರು ಸೂಚಿಸಿದ್ದರು

ಆದರೆ ಸೋನಿಯಾ ಗಾಂಧಿಯವರನ್ನ ಕರ್ನಾಟಕ ರಾಜ್ಯಕ್ಕೆ ಕರೆದು ಗೃಹಲಕ್ಷ್ಮಿ ಯೋಜನೆಯನ್ನು ಚಲಾವಣೆಗೆ ತರಲಾಗುತ್ತದೆ ಎಂದು ಸರ್ಕಾರವು ಆಲೋಚನೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಆಗಸ್ಟ್ 28 ಅಥವಾ 29ನೇ ತಾರೀಕು ಗೃಹಲಕ್ಷ್ಮಿ ಯೋಜನೆಯ ಹಣವನ್ನ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯ ಸರ್ಕಾರವು ಅನರ್ಹರ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗಳಿಗೆ ನೀವು ಭೇಟಿಯನ್ನಾಗಿ ಪಟ್ಟಿಯನ್ನು ವೀಕ್ಷಣೆ ಮಾಡಬಹುದಾಗಿದೆ.

http://ahara.kar.nic.in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡುವುದರ ಮೂಲಕ ಅನರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಸರಿಯಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ.

ಈಗಾಗಲೇ ಸಾಕಷ್ಟು ಜನರು ಒಂದೊಂದು ಮಾಡಿಕೊಂಡಿದ್ದಾರೆ. ಕೆಲವೊಂದಿಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬುದನ್ನು ಸೂಚಿಸಿದ್ದಾರೆ.

ಅನರ್ಹ ಪಟ್ಟಿಯನ್ನು ರಾಜ್ಯ ಸರ್ಕಾರವು ತನ್ನ ಅಧಿಕೃತ ವೆಬ್ಸೈಟ್ಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಜಿಯನ್ನ ಸಲ್ಲಿಸಿದ್ದರು ಅವರು ಈ ಯೋಜನೆಯ ಗಮನದಲ್ಲಿಟ್ಟುಕೊಳ್ಳಬೇಕು ಎಂಬುದನ್ನು ಸೂಚಿಸಲಾಗಿದೆ.

ಕರ್ನಾಟಕದ ಅತ್ಯಂತ ಪ್ರಖ್ಯಾತ ಜ್ಯೋತಿಷ್ಯರು ಆಗಿರುವ ಸುರ್ಯಾ ಪ್ರಾಕಾಶ್ ಕುಡ್ಲ ರವರಿಗೆ ಒಮ್ಮೆ ಕರೆ ಮಾಡಿರಿ 9620799909 ಉಚಿತ ಸಲಹೆ ನಿಮಗೆ ದೊರೆಯುವುದು 9620799909 ಕರೆ ಮಾಡಿ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here