ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಜಮಾ ಆಗಿಲ್ವ ಹಾಗಾದ್ರೆ ಈ ಕೆಲಸ ಮಾಡಿ.

55

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಹೊರಡಿಸಿತು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ. ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಮುಖ್ಯಸ್ಥೆಯ ಖಾತೆಗೆ 2000 ಹಣವನ್ನು ಜಮಾ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಮೊದಲನೇ ಕಂತಿನ ಹಣವನ್ನ ಜಮಾ ಮಾಡಲಾಗಿದೆ 90ರಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಸಾಕಷ್ಟು ರೀತಿಯ ಸಹಕಾರ ಎಂಬುದು ದೊರೆತಿದೆ.

ಒಂದು ಕೋಟಿ ಹದಿನಾರು ಸಾವಿರಕ್ಕಿಂತ ಹೆಚ್ಚು ಮಹಿಳೆಯರು ಅರ್ಜಿಯನ್ನ ಸಲ್ಲಿಸಿದ್ದಾರೆ. 8 ರಿಂದ 9 ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ. ನೀವು ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಎಂದರೆ ಚಿಂತೆ ಪಡುವ ಅವಶ್ಯಕತೆ ಇಲ್ಲ.

ಪ್ರತಿ ತಿಂಗಳ 15ನೇ ತಾರೀಖಿನಂದು ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಸರ್ಕಾರವು ಸೂಚನೆ ನೀಡಿದೆ. ಸೆಪ್ಟೆಂಬರ್ 30ನೇ ತಾರೀಕಿನ ಒಳಗಡೆ ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲ ನೋಂದಣಿ ಮಾಡಿಕೊಂಡಿದ್ದೀರಾ

ಅವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗುತ್ತದೆ ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಯಾರಲ್ಲಾ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನ ಲಿಂಕ್ ಮಾಡದೆ ಇದ್ದವರು ಲಿಂಕ್ ಮಾಡುವುದರಿಂದ ನೀವು ಕೂಡ ಗೃಹಲಕ್ಷ್ಮಿ ಯೋಜನೆ 2000 ಹಣ ಪಡೆಯಲು ಸಾಧ್ಯ.

ಎನ್ ಪಿ ಸಿ ಐ ಲಿಂಕ್ ಇದ್ದರೆ ನಿಮಗೆ ನೇರವಾಗಿ ಹಣ ಎಂಬುದು ಜಮಾ ಆಗುತ್ತದೆ. ಡಿ ಬಿ ಟಿಯ ಮೂಲಕ ನೇರವಾಗಿ ನಿಮ್ಮ ಖಾತೆಗೆ ಹಣ ಜಮಾ ಆಗಲು ಸಾಧ್ಯ. ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿಲ್ಲ ಎಂದು ಚಿಂತೆ ಪಡುವ ಅವಶ್ಯಕತೆ ಇಲ್ಲ

ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರತಿಯೊಬ್ಬರಿಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ ಹಾಗೆ ನೀವು ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಲ್ಲದೆ ಇದ್ದರೆ ಮುಂದಿನ ದಿನಗಳಲ್ಲಿ ಲಿಂಕ್ ಮಾಡಿಕೊಂಡು ಹಣದ ಸೌಲಭ್ಯವನ್ನು ಪಡೆಯಲು ಸಾಧ್ಯ.

ಕರ್ನಾಟಕದ ಪ್ರಖ್ಯಾತ ಜ್ಯೋತಿಷ್ಯ ವಿದ್ವಾನ್ ಶ್ರೀನಿವಾಸ ಗುರುಜೀ ರವರಿಂದ ನಿಮ್ಮ ಎಲ್ಲಾ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯಲು ಈ ಕೂಡಲೆ ಒಮ್ಮೆ ಕರೆ ಮಾಡಿರಿ 9900804442

ಮಾಹಿತಿ ಆಧಾರ

LEAVE A REPLY

Please enter your comment!
Please enter your name here