ನಿಮಗೆ ಯಾವುದೇ ಸಮಸ್ಯೆ ಇದ್ದಲ್ಲಿ ತಪ್ಪದೇ ಈ 101 ಗಣಪತಿ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ.

189

ನಮಸ್ಕಾರ ಪ್ರಿಯ ಸ್ನೇಹಿತರೆ ಜೀವನ ಎಂದರೆ ಮನುಷ್ಯರಿಗೆ ಹಲವಾರು ಸಮಸ್ಯೆಗಳು ಇದ್ದೇ ಇರುತ್ತವೆ. ಮನುಷ್ಯನ ಸಮಸ್ಯೆಗಳಿಂದ ಪಾರಾಗಲು ಹಗಲು ಇರುಳು ಎನ್ನದೆ ದುಡಿಯುತ್ತಿರುತ್ತಾನೆ. ಆದರೂ ಸಹ ವ್ಯಕ್ತಿಯು ಯಾವುದೇ ಎಳಿಕೆಯನ್ನು ಘಳಿಸಲು ಆಗುತ್ತಿರುವುದಿಲ್ಲ. ಯಾವುದೇ ಕೆಲಸವನ್ನು ಸಹ ಮಾಡಲು ಹೋದರು ಆ ವ್ಯಕ್ತಿಗೆ ಯಶಸ್ಸು ಸಿಗುತ್ತಿಲ್ಲ ವ್ಯಾಪಾರದಲ್ಲಿ ನಷ್ಟವಾಗುತ್ತಿರುತ್ತದೆ. ಮನೆಯಲ್ಲಿ ನೆಮ್ಮದಿ ಇರುವುದಿಲ್ಲ. ಮನೆಯಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯಲು ಹಲವಾರು ಅಡೆತಡೆಗಳು ಬರುತ್ತಿರುತ್ತವೆ. ಒಟ್ಟಿನಲ್ಲಿ ಆ ವ್ಯಕ್ತಿಗೆ ಒಂದರ ಮೇಲೆ ಒಂದು ಸಮಸ್ಯೆಗಳು ಬಂದು ಒದಗುತ್ತಿರುತ್ತವೆ

ಅಂತ ವ್ಯಕ್ತಿಗಳು ಒಮ್ಮೆ ಈ ದೇವಾಲಯಕ್ಕೆ ಭೇಟಿ ಕೊಟ್ಟರೆ ನಿಮ್ಮ ಎಲ್ಲಾ ಸಮಸ್ಯೆಗಳು ಬಗೆ ಹರಿದು ನೀವು ನೆಮ್ಮದಿಯಾಗಿ ಜೀವನ ನಡೆಸಲು ಸಹಾಯವಾಗುತ್ತದೆ ಹಾಗಾಗಿ ಇಂದು ನಾವು ಆ ದೇವಾಲಯ ಯಾವುದು ಎಲ್ಲಿದೆ ಎಂಬುದನ್ನು ತಿಳಿಸಿಕೊಡುತ್ತೇವೆ ಬನ್ನಿ. ಈ ದೇವಾಲಯವು ಮೈಸೂರಿನ ಪ್ರಖ್ಯಾತ ದೇವಾಲಯಗಳಲ್ಲಿ ಒಂದಾದ. ಅಗ್ರಹಾರದ 101 ಗಣಪತಿ ದೇವಸ್ಥಾನ. ನೂರ ಒಂದು ಗಣಪತಿ ಇರುವ ದೇವಸ್ಥಾನ ಅಪರೂಪದಲ್ಲಿ ಅಪರೂಪವಾಗಿದೆ. ಈ ದೇವಾಲಯವು ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿ ಇದೆ.

ನೀವು ಮಂಗಳವಾರ ಅಥವಾ ಶನಿವಾರದಂದು ಈ ದೇವಾಲಯಕ್ಕೆ ಒಮ್ಮೆ ಭೇಟಿಕೊಟ್ಟು ಅಲ್ಲಿ ವಿಶೇಷ ಪೂಜೆಯನ್ನು ಮಾಡಿಸಿ. ನಿಮ್ಮ ಯಾವುದೇ ಸಮಸ್ಯೆ ಅಥವಾ ತೊಂದರೆಗಳು ಕಾಡುತ್ತಿದ್ದರೆ ದೇವರಲ್ಲಿ ಹರಕೆಯನ್ನು ಕಟ್ಟುವುದರ ಮೂಲಕ ಪೂಜೆಯನ್ನು ಸಲ್ಲಿಸಬೇಕು. ಇದರಿಂದ ಈ ಪೂಜೆಯನ್ನು ನೀವು ಮಾಡಿಸುವುದರಿಂದ ನಿಮ್ಮ ಮನೆಯಲ್ಲಿ ಯಾವುದೇ ಶುಭ ಕಾರ್ಯಕ್ರಮಗಳು ಅಡೆತಡೆ ಬಂದಿದ್ದರು ಅವೆಲ್ಲವೂ ಪರಿಹಾರವಾಗಿ ನಿಮ್ಮ ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಅಲ್ಲದೆ ನಿಮ್ಮ ಇನ್ನಿತರ ಯಾವುದೇ ಸಮಸ್ಯೆಗಳಿದ್ದರೂ ಸಹ ನೂರಾಒಂದು ಗಣಪತಿ ದೇವಾಲಯದಲ್ಲಿ ಒಮ್ಮೆ ಭೇಟಿ ಕೊಟ್ಟರೆ ಸಾಕು ಎಲ್ಲವೂ ಪರಿಹಾರವಾಗುತ್ತದೆ ಆಗಾಗಿ ತಪ್ಪದೇ ಒಮ್ಮೆ ಬೇಟಿ ಕೊಡಿ.

ನಿಮ್ಮ ಸಮಸ್ಯೆಗಳಿಗೆ ಧರ್ಮಸ್ಥಳದಿಂದ ನೇರ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿರಿ 9620569954 ಮಾರುತಿ ಗುರುಜೀ ಅವರಿಂದ ತುಂಬಾ ಜನರು ಫೋನ್ ನಲ್ಲಿಯೇ ಸಲಹೆ ಪಡೆದುಕೊಂಡು ಜೀವನದಲ್ಲಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ, ಎಷ್ಟೇ ದೇವಸ್ಥಾನಗಳಿಗೆ ಕೂಡ ತೆರಳಿದರು ಕೂಡ ಪರಿಹಾರ ಆಗದೆ ಇರುವ ಸಾಕಷ್ಟು ಸಮಸ್ಯೆಗಳಿಗೆ ಗುರುಜೀ ಪರಿಹಾರ ನೀಡಿದ್ದಾರೆ, ಒಮ್ಮೆ ಫೋನ್ ಮಾಡಿರಿ 9620569954 ನೀವು ಈ ಮುಂಚೆ ಎಷ್ಟೋ ಜ್ಯೋತಿಷಿಗಳನ್ನೂ ನಂಬಿ ನಿರಾಶೆ ಆಗಿದ್ದರು ಕೂಡ ಈ ಕೂಡಲೇ ಒಮ್ಮೆ ಫೋನ್ ಮಾಡಿರಿ 9620569954 ಕೇರಳದ ಪುರಾತನ ಪದ್ಧತಿಗಳಿಂದ ನಿಮ್ಮ ಸಮಸ್ಯೆಗೆ ಪರಿಹಾರ ಇದೆ, ನೀವು ನಮ್ಮನು ಆಫೀಸ್ ನಲ್ಲಿ ಕೂಡ ಬಂದು ಭೇಟಿ ಆಗಬಹುದು, ನಿಮ್ಮ ಎಲ್ಲಾ ಸಮಸ್ಯೆಗೆ ಉಚಿತ ಸಲಹೆ ನಮ್ಮಲ್ಲಿ ಮಾತ್ರ ದೊರೆಯುವುದು, ಒಮ್ಮೆ ಫೋನ್ ಮಾಡಿರಿ 9620569954 ಧರ್ಮಸ್ಥಳದ ಪ್ರಸಿದ್ದ ತಾಂತ್ರಿಕರು ಮಾರುತಿ ಗುರುಜೀ

LEAVE A REPLY

Please enter your comment!
Please enter your name here