ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ

25
ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ
ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ

ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರೈತರಿಗಾಗಿ ಕೃಷಿ ಭಾಗ್ಯ ಯೋಜನೆಗಳನ್ನ ಜಾರಿಗೆ ಗೊಳಿಸಿದೆ. ಈ ಯೋಜನೆಯ ಮೂಲಕ ರೈತರು ಅನೇಕ ರೀತಿಯ ಸೌಲಭ್ಯಗಳನ್ನ ಕೂಡ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯ ಮೂಲಕ ಲಕ್ಷಾಂತರ ರೈತರು ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ
ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ

ಕೃಷಿ ಹೊಂಡ ಗಳನ್ನ ನಿರ್ಮಾಣ ಮಾಡುವ ಜೊತೆಗೆ ಕೃಷಿಗೆ ಬೇಕಾದಂತ ಅನುಕೂಲತೆಯನ್ನ ಮಾಡಿಕೊಳ್ಳಲು ಮತ್ತು ಕೃಷಿಗೆ ಬೇಕಾದಂತಹ ಉಪಕರಣಗಳಾಗಿರಬಹುದು ಖರೀದಿ

ಮಾಡುವುದರ ಜೊತೆಗೆ ಸರ್ಕಾರದಿಂದ ಸಹಾಯಧನಯನ್ನ ಪಡೆಯುವ ಪ್ರತಿಯೊಬ್ಬ ರೈತರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು.

ಕೃಷಿ ಹೊಂಡವನ್ನು ನಿರ್ಮಾಣ ಮಾಡುವುದು, ಡೀಸೆಲ್ ಪೆಟ್ರೋಲ್ ಗಳ ಪಂಪ್ಸೆಟ್ಟುಗಳನ್ನು ಖರೀದಿ ಮಾಡುವುದು, ಕೃಷಿ ಹೊಂಡಗಳ ಸುತ್ತ ತಂತಿ ಬೇಲಿಗಳನ್ನ ಮಾಡುವುದು ಈ ರೀತಿಯ ಯೋಜನೆಗಳು ಉಪಕರಣಗಳನ್ನು ಖರೀದಿ ಮಾಡುವುದಕ್ಕೆ 90ರಷ್ಟು ಸಹಾಯಧನವನ್ನ ನೀಡಲಾಗುತ್ತದೆ.

ರಾಜ್ಯ ಕೃಷಿ ಇಲಾಖೆ ಈ ಕೃಷಿ ಭಾಗ್ಯ ಯೋಜನೆಗಳನ್ನು ಹೊರಡಿಸಿದೆ. ಪ್ರತಿಯೊಬ್ಬ ರೈತರಿಗೂ ಕೂಡ ಅನುಕೂಲವಾಗಬೇಕು ಎನ್ನುವ ಕಾರಣಕ್ಕಾಗಿ ಈ ಕೃಷಿ ಯೋಜನೆಯನ್ನ ಜಾರಿಗೆಗೊಳಿಸಿದ್ದಾರೆ.

ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿ ಅದಕ್ಕೆ ಸುತ್ತಲೂ ಬೇಲಿಯನ್ನ ಮಾಡುವುದು ಪಂಪ್ಸೆಟ್ಟುಗಳನ್ನು ನಿರ್ಮಾಣ ಮಾಡಿಕೊಳ್ಳುವುದು, ಈ ರೀತಿಯ ಕ್ರಮವನ್ನು ಕೈಗೊಳ್ಳುವ ರೈತರಿಗೆ ಸಹಾಯಧನವನ್ನು ನೀಡಲಾಗುತ್ತದೆ.

ಮಾಹಿತಿ ಆಧಾರ:

ಬೆಂಗಳೂರು ಚಿಕ್ಕಪೇಟೆಯಲ್ಲಿ ಕಡಿಮೆ ಬೆಲೆಯಲ್ಲಿ ಸೀರೆ

NIA ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ರೈತರಿಗೆ ಅನುದಾನ

ಮೋದಿ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ಪ್ರಮುಖ ದಾಖಲೆಗಳು ಇರಬೇಕು ಎಂಬುದನ್ನ ತಿಳಿಯೋಣ, ಇತ್ತೀಚಿನ ದಿನಗಳಲ್ಲಿ ಮಳೆ ಇಲ್ಲದೆ ಸಾಕಷ್ಟು ರೀತಿಯ ಸಮಸ್ಯೆಗಳು ಎದುರಾಗಿದೆ ಆದ್ದರಿಂದ ಕೃಷಿ ಹೊಂಡಗಳನ್ನ ನಿರ್ಮಾಣ ಮಾಡಿಕೊಂಡು ಕೃಷಿಯನ್ನ ಅಭಿವೃದ್ಧಿ ಮಾಡಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ.

ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ
ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಜಾರಿ

ಕೃಷಿ ಸುಸ್ಥಿರ ಯೋಜನೆಯಡಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸರ್ಕಾರದಿಂದ ಸಿಗುವಂತಹ ಸಹಾಯಧನವನ್ನು ಹೇಗೆ ಪಡೆದುಕೊಳ್ಳುವುದು ಎಂದರೆ

ನಿಮ್ಮ ಹತ್ತಿರದಲ್ಲಿರುವ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆಗಳಿಗೆ ಹೋಗಿ ಅಗತ್ಯ ದಾಖಲೆಗಳನ್ನು ನೀಡಿ ಅಲ್ಲಿ ಕೃಷಿ ಭಾಗ್ಯ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾರೆ

ಅಲ್ಲಿ ನೀವು ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿಕೊಳ್ಳುವುದಾದರೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಿ ಸಹಾಯಧನವನ್ನು ಪಡೆಯಬಹುದಾಗಿದೆ.

ಮಾಹಿತಿ ಆಧಾರ:

 

LEAVE A REPLY

Please enter your comment!
Please enter your name here