ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿ ದ ಹೊಸ ನಿಯಮ ಜಾರಿ
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದ್ದಂತೆ ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯ ನಿಯಮಗಳು ಇರುತ್ತದೆ.
ಆ ನಿಯಮಗಳಿಗೆ ಸಂಬಂಧಿಸಿದಂತೆ ಬದಲಾವಣೆಗಳು ಉಂಟಾಗುತ್ತದೆ ನೀವು ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಾ ಎಂದರೆ ರೇಷನ್ ಕಾರ್ಡ್ ತುಂಬಾ ಮುಖ್ಯವಾಗಿರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಹೊಂದಿರುತ್ತಾರೆ,
ರೇಷನ್ ಕಾರ್ಡ್ ಗಳನ್ನು ಬಳಕೆ ಮಾಡುತ್ತಿರುವ ವ್ಯಕ್ತಿಗಳು ನೀವು ಈ ಕೆವೈಸಿಗಳನ್ನು ಮಾಡಿಸಿಕೊಳ್ಳಲೇಬೇಕು ಈ ಕೆವೈಸಿ ಗಳನ್ನ ಮಾಡಿಸಿಕೊಂಡಿದ್ದೆ ಆದರೆ ನೀವು ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಬಹುದು ಅನ್ನಭಾಗ್ಯ ಯೋಜನೆಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಇದನ್ನು ಕೂಡ ಓದಿ:
ಗೃಹ ಲಕ್ಷ್ಮಿ 5ನೇ ಕಂತಿನ ಹಣ ಬಿಡುಗಡೆ
ಅನ್ನ ಭಾಗ್ಯ ಯೋಜನೆಯಲ್ಲಿ ಹೊಸ ನಿಯಮ
ಬಡ್ಡಿ ಇಲ್ಲದೆ 60 ಸಾವಿರದವರೆಗೆ ಸಾಲ ಸಿಗುತ್ತದೆ
ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಆಗಿರುವಂತಹ ಬಾಕಿ ಉಳಿದಿರುವಂತಹ ಹಣವನ್ನು ಅವರವರ ಖಾತೆಗೆ ಜಮಾ ಮಾಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ, ಅದೇ ರೀತಿಯಲ್ಲಿ ಎಲ್ಲರ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ಮತ್ತು ಅನ್ನಭಾಗ್ಯ ಯೋಜನೆಯ ಎಲ್ಲಾ ಹಣಗಳು ಕೂಡ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಾ ಇದೆ ಇದು ಗೃಹಲಕ್ಷ್ಮಿ ಯೋಜನೆಯ ಪ್ರತಿಯೊಬ್ಬರಿಗೂ ತುಂಬಾ ಸಂತೋಷದ ವಿಷಯವಾಗಿದೆ
ಏಕೆಂದರೆ ಗೃಹಲಕ್ಷ್ಮಿ ಯೋಜನೆಯ ಕೆಲವಷ್ಟು ಫಲಾನುಭವಿಗಳಿಗೆ ಬಾಕಿ ಉಳಿದಿತ್ತು ಅಂತಹ ಬಾಕಿ ಉಳಿದಿರುವ ಹಣವನ್ನು ಅವರ ಖಾತೆಗೆ ಜಮಾ ಮಾಡಬೇಕು ಎಂಬುದು ತುಂಬಾ ಉದ್ದೇಶವನ್ನು ಸರ್ಕಾರ ಹೊಂದಿದ್ದು.
ಸರ್ಕಾರದ ಕಡೆಯಿಂದಲೇ ಎಲ್ಲಾ ಫಲಾನುಭವಿಗಳಿಗೆ ಆಯಾ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.
ಡಿಸೆಂಬರ್ ತಿಂಗಳ ಹಣ ಕೂಡ ಜಮಾ ಮಾಡಲಾಗಿದೆ ನವೆಂಬರ್ ತಿಂಗಳ ಬಾಕಿ ಹಣವನ್ನ ಕೂಡ ಆಯಾ ಫಲಾನುಭವಿಗಳ ಖಾತೆಗೆ ಜಮಾ ಮಾಡಬೇಕು
ಎನ್ನುವ ಕಾರಣಕ್ಕಾಗಿ ಆಯಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ವರೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ. ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಹಣವನ್ನು ಜಮಾ ಮಾಡಲಾಗುತ್ತದೆ