ನಮಸ್ಕಾರ ಪ್ರಿಯ ಸ್ನೇಹಿತರೇ, 18 ರಿಂದ 55 ವರ್ಷದ ಮಹಿಳೆಯರಿಗೆ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಮಹಿಳೆಯರಿಗೆ ಯಾವುದೇ ರೀತಿಯ ಗ್ಯಾರಂಟಿಗಳನ್ನು ನೀಡದೆ ಈ ರೀತಿಯ ಮೂರು ಲಕ್ಷ ಹಣವನ್ನು ನೀಡಲಾಗುತ್ತದೆ.
ಮಹಿಳೆಯರಿಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಯಾವುದೇ ರೀತಿಯ ಗ್ಯಾರಂಟಿಗಳು ಇಲ್ಲದೆ ಈ ಸೌಲಭ್ಯಗಳನ್ನು ನೀಡಲಾಗುತ್ತದೆ.
ಬಹುಮತದಿಂದ ಅಧಿಕಾರಕ್ಕೆ ಬಂದಂತ ಕಾಂಗ್ರೆಸ್ ಪಕ್ಷವು ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ಹಣವನ್ನ ನೀಡಲು ತೀರ್ಮಾನವನ್ನ ಕೈಗೊಂಡಿದ್ದಾರೆ.
ಅನೇಕ ರೀತಿಯ ಗ್ಯಾರಂಟಿ ಯೋಜನೆಗಳಲ್ಲಿ ಈ ರೀತಿಯ ಯೋಜನೆಯವೂ ಕೂಡ ಒಂದಾಗಿದೆ ಆದ್ದರಿಂದ ಈ ಯೋಜನೆಯ ಸೌಲಭ್ಯವನ್ನು ಮಹಿಳೆಯರು ಪಡೆದುಕೊಳ್ಳುವುದು ಉತ್ತಮ.
ಯಾವುದೇ ರೀತಿಯ ಗ್ಯಾರಂಟಿ ಯೋಜನೆಗಳು ಇಲ್ಲದೆ ಮಹಿಳೆಯರಿಗೆ ಮೂರು ಲಕ್ಷ ಹಣ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಮಹಿಳೆಯರು ಕೂಡ ಇದರ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ. ಮೂರು ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ.
88 ಬಗೆಯ ಸಣ್ಣ ಸಣ್ಣ ಉದ್ಯಮಗಳಿವೆ. ಆ ಉದ್ಯಮಗಳಲ್ಲಿ ಯಾವುದಾದರು ಉದ್ಯಮಗಳನ್ನು ನೀವು ಆರಂಭ ಮಾಡಿಕೊಳ್ಳುವುದು ತುಂಬಾ ಉತ್ತಮವಾಗಿರುತ್ತದೆ.
ಮಹಿಳೆಯರು ಆರ್ಥಿಕವಾಗಿ ಸದೃಢರಾಗಿರಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾಗಬೇಕು ಆರ್ಥಿಕವಾಗಿ ಸಾಕಷ್ಟು ರೀತಿಯ ಪ್ರಯೋಜನಗಳನ್ನ ಪಡೆಯಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನ ಕೈಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ.
ಮಹಿಳೆಯರ ಬ್ಯಾಂಕ್ ಖಾತೆಗೆ ಮೂರು ಲಕ್ಷ ಹಣವನ್ನು ನೀಡಲಾಗುತ್ತದೆ ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದವರು ಈ ಯೋಜನೆಯನ್ನು ಮಹಿಳೆಯರು
ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎನ್ನುವ ಉದ್ದೇಶವನ್ನ ಇಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಮೂರು ಲಕ್ಷ ಸಾಲ ನೀಡಿ 90 ಸಾವಿರ ಉಚಿತವಾಗಿ ನೀಡಲಾಗುತ್ತದೆ.
ಬ್ಯಾಂಕ್ ಅಕೌಂಟ್, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಪ್ರಮುಖ ದಾಖಲೆಗಳನ್ನು ಹೊಂದಿರುವವರು ಸಲ್ಲಿಸಬಹುದಾಗಿದೆ. ನೀವು ಎಷ್ಟು ವಿದ್ಯಾರ್ಹತೆಯನ್ನು ಮಾಡಿರುತ್ತಿರೋ ಅದರ ಆಧಾರದ ಮೇಲೆ ನಿಮಗೆ ಹಣ ಎಂಬುದನ್ನು ನಿಗದಿಪಡಿಸಲಾಗುತ್ತದೆ.
- ಪ್ರತಿಯೊಬ್ಬ ರೈತರಿಗೆ 5 ಲಕ್ಷ ಸಹಾಯಧನ ಪ್ರತೀ ಎಕ್ಕರಗೆ ರೂ10000 ರೈತರಿಗೆ
- ಆಧಾರ್ ಕಾರ್ಡ್ ಇದ್ದವರ ಗಮನಕ್ಕೆ ಕೇಂದ್ರ ಸರ್ಕಾರದ ಹೊಸ ಆದೇಶ.
- ಮಹಿಳೆಯರಿಗೆ ಹೊಸ ಹೊಸ ಲೋನ್ ಪಡೆಯಲು ಅವಕಾಶ
- ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ
- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ
- ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದರೆ ಒಟ್ಟಿಗೆ ಆರು ಸಾವಿರ ಬಿಡುಗಡೆ
ಮಾಹಿತಿ ಆಧಾರ