ಮಹಿಳೆಯರಿಗೆ ಹೊಸ ಯೋಜನೆ ಜಾರಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬ ಮಹಿಳೆಯರಿಗೂ ಈ ಹೊಸ ಯೋಜನೆ ಅನ್ವಯವಾಗುತ್ತದೆ. ಆದರೆ ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕು ಅಂದುಕೊಂಡಿದ್ದರೆ ವಿಚ್ಛೇದನಕ್ಕೆ ಒಳಗಾದವರು ಅಥವಾ ಅವಿವಾಹಿತರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ.
ಇದು ರಾಜ್ಯ ಸರ್ಕಾರದಿಂದ ಜಾರಿಗೆ ಬಂದಂತಹ ಮನಸ್ವಿನಿ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ಕೂಡ ಹಣವನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಗಳು ಈಗಾಗಲೇ ಆರಂಭಗೊಂಡಿದ್ದು ನೀವು ನಿಮ್ಮ ಹತ್ತಿರದಲ್ಲಿರುವ ಗ್ರಾಮವನ್ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಆನ್ಲೈನ್ ಗಳ ಮೂಲಕವೂ ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅನೇಕ ಮಹಿಳೆಯರು ಸಂಕಷ್ಟವನ್ನು ಎದುರಿಸುತ್ತಾ ಇರುತ್ತಾರೆ ಅಂತಹ ಮಹಿಳೆಯರಿಗೆ ಈ ಮನಸ್ವಿನಿ ಯೋಜನೆಯ ಮೂಲಕ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುತ್ತದೆ.
ಈ ಮನಸ್ವಿನಿ ಯೋಜನೆಗೆ ನೀವು ಅರ್ಜಿಯನ್ನ ಸಲ್ಲಿಸಬೇಕಾದರೆ 40 ವರ್ಷದಿಂದ 65 ವರ್ಷದ ಒಳಗಿರುವಂತಹ ಮದುವೆ ಆಗದೆ ಇರುವವರು ಮತ್ತು ವಿಚ್ಛೇದನಕ್ಕೆ ಒಳಗಾದಂತಹ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.
ನಗರ ಪ್ರದೇಶಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಕೂಡ 12,000 ಕ್ಕಿಂತ ಕಡಿಮೆ ವಾರ್ಷಿಕ ಆದಾಯವನ್ನು ಪಡೆದುಕೊಳ್ಳುವವರು ಅರ್ಜಿ ಸಲ್ಲಿಸಿ
ಯಾವುದೇ ಖಾಸಗಿ ಅಥವಾ ಸಾರ್ವಜನಿಕವಾಗಿ ನೀವು ಪಿಂಚಣಿಯನ್ನು ತೆಗೆದುಕೊಳ್ಳುತ್ತಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗೋದಿಲ್ಲ.
65 ವರ್ಷ ಮೇಲ್ಪಟ್ಟವರು ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಆನ್ಲೈನ್ ಗಳ ಮೂಲಕವೇ ಈ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಗೆ ನೀವು ಪ್ರಮುಖ ದಾಖಲೆಗಳಾದಂತಹ ಮದುವೆ ಆಗದೆ ಇರುವಂತಹ ಆ ಪ್ರಮಾಣ ಪತ್ರ, ವಿಚ್ಛೇದನ ಪ್ರಮಾಣ ಪತ್ರ, ರೇಷನ್ ಕಾರ್ಡುಗಳು ಮತ್ತು ನಿಮ್ಮ ವಯಸ್ಸಿನ ಪ್ರಮಾಣ ಪತ್ರ ಮತ್ತು ಆಧಾರ್ ಕಾರ್ಡ್ ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಂಡು ನಿಮ್ಮ ಹತ್ತಿರದಲ್ಲಿರುವ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಯ ಮೂಲಕ ಪ್ರತಿ ತಿಂಗಳು ಕೂಡ 800 ಹಣವನ್ನು ಪಡೆದುಕೊಳ್ಳಬಹುದು. ಎಲ್ಲಾ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ.
ಇದನ್ನು ಕೂಡ ಓದಿ:
ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೂ ಅಥವಾ ಹೊಂದಿಲ್ಲದೆ ಇದ್ದರು ಈ ಹೊಸ ನಿಯಮ
ನಿಮ್ಮ ಕಷ್ಟಕಾಲಕ್ಕೆ ಈ ಅಪ್ಲಿಕೇಶನ್ ನಲ್ಲಿ ಎರಡು ಲಕ್ಷದವರೆಗೂ ಕೂಡ ಸಾಲ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ
ಬಂಪರ್ ಸಿಹಿ ಸುದ್ದಿ ರೇಷನ್ ಕಾರ್ಡ್
ಕರ್ನಾಟಕ ಸರ್ಕಾರದಿಂದ ಈ ಮನಸ್ವಿನಿ ಯೋಜನೆಯ ಜಾರಿಗೆ ತರಲಾಯಿತು. 800 ಪಿಂಚಣಿ ರೂಪದಲ್ಲಿ ಪ್ರತಿ ತಿಂಗಳು ಕೂಡ ಹಣವನ್ನು ಪಡೆಯಲು ಸಾಧ್ಯವಾಗುತ್ತದೆ.
ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿರುವುದು ಮಹತ್ವದ ಯೋಜನೆಯಾಗಿದೆ ಎಂದು ಹೇಳಬಹುದು. ಅವಿವಾಹಿತರು ಮತ್ತು ವಿಚ್ಛೇದನಕ್ಕೆ ಒಳಗಾದಂತಹ ಮಹಿಳೆಯರು ಈ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುತ್ತದೆ.
ಮಾಹಿತಿ ಆಧಾರ: