ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಮೂರು ಹೊಸ ನಿಯಮ ಜಾರಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ, ಆದರೆ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ 11ನೇ ಕಂತಿನ ಹಣ ಜಮಾ ಆಗಿಲ್ಲ ಎಂಬುದಾಗಿ ಕೆಲವೊಂದು ಇಷ್ಟು ಮಹಿಳಾ ಫಲಾನುಭವಿಗಳು ಚರ್ಚೆಯನ್ನ ನಡೆಸುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣ ಯಾಕೆ ಬಂದಿಲ್ಲ ಏನಾದರೂ ತಾಂತ್ರಿಕ ಸಮಸ್ಯೆಗಳು ಉಂಟಾಗಿ ಈ ಹಣ ಎಂಬುದು ಜಮಾ ಆಗಿಲ್ಲ ಎಂಬುವ ಕೆಲವೊಂದಿಷ್ಟು ಮಾಹಿತಿಯನ್ನ ತಿಳಿಯೋಣ.
ಗೃಹಲಕ್ಷ್ಮಿ ಯೋಜನೆ ಹಣ ತುಂಬಾ ಮುಖ್ಯವಾಗಿದೆ ಅದರಲ್ಲೂ ಕೆಲವೊಂದಿಷ್ಟು ಫಲಾನುಭವಿಗಳು ಈ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಆದ್ದರಿಂದ 11ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಕೆಲವಂದಿಷ್ಟು ಗೊಂದಲಗಳು ಕೂಡ ಉಂಟಾಗಿದೆ.
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಫಲಾನುಭವಿಗಳಿಗೆ ಈ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗಿಲ್ಲ ಎನ್ನುವ ಮಾಹಿತಿ ತಿಳಿಯೋಣ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ್ದಂತೆ ಕೆಲವೊಂದಿಷ್ಟು ನೀತಿ ನಿಯಮಗಳು ಜಾರಿಗೆ ಬಂದಿದೆ. ಆ ನಿಯಮಗಳು ಯಾವುದು ಎಂಬುದನ್ನು ತಿಳಿಯೋಣ. ಚುನಾವಣೆ ಮುಗಿದ ನಂತರ ಈ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನ ಪಡೆಯಲು ಸಾಧ್ಯವಾಗುತ್ತಿಲ್ಲ. 10% ಅಷ್ಟು ಮಹಿಳಾ ಫಲಾನುಭವಿಗಳಿಗೆ ಈ ಗೃಹಲಕ್ಷ್ಮಿ 11ನೇ ಕಂತಿನ ಹಣ ಎಂಬುದು ಜಮಾ ಆಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಿರುವ ಮಾಹಿತಿಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗಿದೆ.
ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಈ ಹಣ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಈ ಹಣ ಎಂಬುದು ಜಮಾ ಮಾಡಲೇಬೇಕಾಗಿದೆ ಎಂಬುದಾಗಿ ತಿಳಿಸಲಾಗಿದೆ.
ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಿ ಆ ಅರ್ಜಿಗಳನ್ನ ಪರಿಶೀಲನೆ ಮಾಡಲಾಗುತ್ತದೆ. ಪರಿಶೀಲನೆ ಮಾಡುವ ಪ್ರಕ್ರಿಯೆಯಲ್ಲಿ ಇರುವುದರಿಂದ ಕೆಲವೊಂದಿಷ್ಟು ಫಲಾನುಭವಿಗಳಿಗೆ 11ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಇದನ್ನು ಸಹ ಓದಿ:
ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ
ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣದ ಬಿಡುಗಡೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಶುಭ ಸುದ್ದಿ ಸಿಕ್ಕಿದೆ
ಕೆಲವೊಂದಿಷ್ಟು ಫಲಾನುಭವಿಗಳು ಜಿಎಸ್ಟಿ ಆಗಿರಬಹುದು, ತೆರಿಗೆಗಳನ್ನು ಪಾವತಿ ಮಾಡುತ್ತಾ ಇದ್ದರು ಅಂತವರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಮುಂದಿನ ದಿನಗಳಲ್ಲಿ ಬರುವುದಿಲ್ಲ.
ಯಾರೆಲ್ಲ ಫಲಾನುಭವಿಗಳಿಗೆ ಹಣ ಬಂದಿಲ್ಲ ಅಂತವರ ಖಾತೆಗೆ ಇನ್ನು ಮುಂದಿನ ದಿನಗಳಲ್ಲಿ ಹಣ ಎಂಬುದು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನ ನೀಡಿದ್ದಾರೆ
ಆದರೆ ಕೆಲವೊಂದಿಷ್ಟು ಟು ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದ್ದು ಅಂತವರಿಗೆ ಇನ್ನು ಮುಂದಿನ ದಿನಗಳಲ್ಲಿ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಿರುವಂತಹ ಮಾಹಿತಿ ಇದಾಗಿದೆ.
ಮಾಹಿತಿ ಆಧಾರ: