ಡಿಸೆಂಬರ್ ತಿಂಗಳಲ್ಲಿ ನಾಲ್ಕನೇ ಕಂತು ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಯೋಜನೆ ಯ 2000 ಹಣ ಬಿಡುಗಡೆ

77

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಈ ಮೂಲಕ 2000 ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ. ಅನ್ನ ಭಾಗ್ಯ ಯೋಜನೆಯಲ್ಲೂ ಕೂಡ ಐದು ಕೆಜಿ ಅಕ್ಕಿ ನೀಡಿ ಇನ್ನು ಐದು ಕೆಜಿಗೆ ಹಣವನ್ನು ನೀಡಲಾಗುತ್ತದೆ.

1 2 3ನೇ ಕಂತಿನವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ, ನಾಲ್ಕನೇ ಕಂತಿನ ಹಣ ಜಮಾ ಆಗಬೇಕಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಐದು ಕೆಜಿ ಅಕ್ಕಿಗೆ ಹಣ ನೀಡುತ್ತಿದ್ದರು ಈ ತಿಂಗಳ 5 ಕೆಜಿ ಅಕ್ಕಿ ಹಣ ಯಾವಾಗ ಜಮಾ ಆಗುತ್ತದೆ. ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದಿಷ್ಟು ಸಮಸ್ಯೆಗಳು ಉಂಟಾಗುತ್ತಿದ್ದವು

ಆ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವುದರಲ್ಲಿ ಯಶಸ್ವಿಯಾಗುತ್ತಾ ಇದೆ ಕೆಲವೊಂದಿಷ್ಟು ಸಮಸ್ಯೆಗಳು ಕಂಡುಬರುತ್ತವೆ ಆದರೂ ಕೂಡ ಅಂತಹ ಸಮಸ್ಯೆಗಳನ್ನ ಬಗೆಹರಿಸಲಾಗಿದೆ. ಯಾವುದೇ ಮಹಿಳೆಯರು ಅಥವಾ ಫಲಾನುಭವಿಗಳು ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಸಿಎಂ ಸಿದ್ದರಾಮಯ್ಯನವರು ಹೊಸದಾಗಿ ಯೋಜನೆಗಳನ್ನು ರೂಪಿಸುವ ಮೂಲಕ ಕ್ರಮವನ್ನ ಕೈಗೊಳ್ಳುತ್ತಿದ್ದಾರೆ. ಗೃಹ ಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಬಾರದೇ ಇರುವವರಿಗೆ ಸರ್ಕಾರದಿಂದ ಹೊಸ ಆದೇಶ ಬಿಡುಗಡೆಯಾಗಿದೆ ಆ ಆದೇಶ ಯಾವುದು ಎಂದರೆ ರಾಜ್ಯ ಸರ್ಕಾರವು ಪ್ರತಿ ತಿಂಗಳು ಕೂಡ ಒಂದು ಸಭೆಯನ್ನ ಮಾಡುತ್ತಾ ಇದೆ.

ಈ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಮತ್ತು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಸಾಕಷ್ಟು ರೀತಿಯ ಚರ್ಚೆಗಳು ನಡೆಯುತ್ತವೆ. ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಕೂಡ ಅವುಗಳನ್ನು ಬಗೆಹರಿಸಿಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಈ ತಿಂಗಳು ಮುಗಿಯುವುದರ ಒಳಗೆ ಡಿಸೆಂಬರ್ ತಿಂಗಳ ಒಳಗಾಗಿ ಎಲ್ಲರಿಗೂ ಕೂಡ ಅಕ್ಕಿಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವನ್ನ ಜಮಾ ಮಾಡಲಾಗುತ್ತದೆ ಎಂದು ಸರ್ಕಾರದವ್ರು ಭರವಸೆಯನ್ನ ನೀಡಿದ್ದಾರೆ. ಅದೇ ರೀತಿಯಲ್ಲಿ ಜಮಾ ಮಾಡಲಾಗುತ್ತದೆ ಯಾವುದೇ ರೀತಿಯ ತೊಂದರೆ ಪಡುವ ಅವಶ್ಯಕತೆ ಇಲ್ಲ ಎಲ್ಲರ ಖಾತೆಗೂ ಕೂಡ ಹಣ ಜಮಾ ಆಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here