ಭಾರತೀಯ ಅಂಚೆ ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

87

ನಮಸ್ಕಾರ ಪ್ರಿಯ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆ ಹಾಗು ಭಾರತೀಯ ರೈಲ್ವೆ ಇಲಾಖೆಯಲ್ಲಿ ಅನೇಕ ರೀತಿ ಉದ್ಯೋಗಗಳು ಖಾಲಿ ಇವೆ. 10ನೇ ತರಗತಿಯನ್ನು ಪೂರ್ಣಗೊಳಿಸಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಭಾರತೀಯ ಅಂಚೆ ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ಭಾರತೀಯ ಅಂಚೆ ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

55 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ, ಈ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ. ಅಂಚೆ ಸಹಾಯಕ ವಿಂಗಡಣೆ ಸಹಾಯಕ, ಪೋಸ್ಟಲ್ ಅಸಿಸ್ಟೆಂಟ್, ಸೋಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಪ್.

ಐದು ವಿಭಾಗಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಒಟ್ಟು 55,000 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಕನಿಷ್ಠ ವೇತನ 25,000 ದಿಂದ 56 ಸಾವಿರದ ವರೆಗೆ ವೇತನವನ್ನು ನೀಡಲಾಗುತ್ತದೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡುತ್ತಾರೆ.

18 ರಿಂದ 27 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಸಂದರ್ಶನ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗೆಯೇ 10 ನೇ ತರಗತಿ

ಇದನ್ನು ಕೂಡ ಓದಿ: 

ಹೊಸ ಸಮೀಕ್ಷೆ ನಲ್ಲಿ ಬಿಜೆಪಿ ಅವರಿಗೆ ಭಾರಿ ದೊಡ್ಡ ಲಾಭ

ಗೃಹಲಕ್ಷ್ಮಿ ಏಳನೇ ಕಂತಿನ ಹಣದಲ್ಲಿ ಮೂರು ಹೊಸ ಬದಲಾವಣೆ

ನಿಜವಾಗಲೂ ಭಾರತ ಅಭಿವೃದ್ದಿ ಆಗ್ತಾ ಇದಯೆ?

ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ಕ್ಲೋಸ್ ಮಾಡಿದ ಕೋರ್ಟ್

ಮತ್ತು 12 ನೇ ತರಗತಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಪ್ರತಿಯೊಬ್ಬ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಭಾರತೀಯ ಅಂಚೆ ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ಭಾರತೀಯ ಅಂಚೆ ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಹುದ್ದೆಗಳಿಗನುಗುಣವಾಗಿ ನೀವು ಯಾವುದಾದರೂ ಒಂದು ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ ಆದ್ದರಿಂದ 55000 ಹುದ್ದೆಗಳು ಇದೆ ಬೇರೆ ಬೇರೆ ಭಾಗದಲ್ಲಿ ಭಾರತದಲ್ಲಿ ನೀವು ತಮ್ಮ ಕರ್ತವ್ಯಗಳನ್ನ ನಿರ್ವಹಿಸಬೇಕಾಗುತ್ತದೆ

ಅದರ ಆಧಾರದ ಮೇಲೆ ನೀವು ಅರ್ಜಿಯನ್ನು ಸಲ್ಲಿಸಿ ಆಯ್ಕೆಯನ್ನು ಮಾಡಲಾಗುತ್ತದೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿದೆ. ಆದ್ದರಿಂದ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here