ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

53

ನಮಸ್ಕಾರ ಪ್ರಿಯ ಸ್ನೇಹಿತರೇ, ನ್ಯಾಷನಲ್ ರಿಮೋಟ್ ಸೈನಿಂಗ್ ಸೆಂಟರ್ ಭಾರತೀಯ ಬಾಹ್ಯಾಕಾಶದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ನಾನಾ ರೀತಿಯ ಹುದ್ದೆಗಳಿಗೆ ಆ ಹುದ್ದೆಗಳಲ್ಲಿ ತಂತ್ರಜ್ಞಾನ ಬಿ ಅಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ.

ಒಟ್ಟು 54 ಹುದ್ದೆಗಳಿಗೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ ದಿನಾಂಕವು ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಲೇಬೇಕು.

ಕೇಂದ್ರ ಸರ್ಕಾರದ ಉದ್ಯೋಗಗಳಾಗಿರುವುದರಿಂದ ಇದು ಖಾಯಂ ಆದಂತ ಉದ್ಯೋಗವಾಗಿದೆ ಪ್ರತಿಯೊಬ್ಬರೂ ಕೂಡ ಈ ಉದ್ಯೋಗಕ್ಕೆ ಅರ್ಜಿಯನ್ನ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಅಧಿಕೃತವಾದ ವೆಬ್ಸೈಟ್ ಇದೆ ಆ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು ಆ ವೆಬ್ಸೈಟ್ ಯಾವುದು ಎಂದರೆ www.nrsc.gov.in ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಒಟ್ಟು 54 ಹುದ್ದೆಗಳಿವೆ. ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆನ ಆಯ್ಕೆ ಮಾಡಿಕೊಳ್ಳುವುದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ತಂತ್ರಜ್ಞಾನ ಬಿ ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು. NCVT ಇಂದ ರೆವಲೆಂಟ್ ಟ್ರೇಡ್ ನಲ್ಲಿ ಐಟಿಐ ಎಂಎಸಿ ಪೂರ್ಣಗೊಳಿಸಿರಬೇಕು. 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

21 ಸಾವಿರದಿಂದ 69 ಸಾವಿರದ ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆಗಳ ಆಧಾರದ ಮೇಲೆ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಡಿಸೆಂಬರ್ 31ನೇ ತಾರೀಕು ಕೊನೆಯ ದಿನಾಂಕ ವಾಗಿರುವುದರಿಂದ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ನೀಡಲಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here