ಗೃಹಲಕ್ಷ್ಮಿ ಯೋಜನೆಯ ಹಣ ಯಾವುದೇ ಕಾರಣಕ್ಕೂ ಕೂಡ ರದ್ದಾಗುವುದಿಲ್ಲ ಎನ್ನುವ ಮಾಹಿತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಸಾಕಷ್ಟು ರೀತಿಯ ಚರ್ಚೆಗಳು ನಡೆಯುತ್ತಿವೆ ಗೃಹಲಕ್ಷ್ಮಿ ಯೋಜನೆ ಹಣ ಬರದೇ ಇರುವುದರಿಂದ ವಿಪಕ್ಷ ನಾಯಕರು ಬೇರೆಬೇರೆ ರೀತಿಯ ನಾಯಕರಾಗಿರಬಹುದು ಸಾಕಷ್ಟು ರೀತಿಯ ಚರ್ಚೆ ಮಾಡುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಹೇಳುತ್ತಾ ಇದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಅನೇಕ ಜನ ಮಹಿಳಾ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ
ಆದ್ದರಿಂದ ಈ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿರುವಂತಹ ಮಹಿಳೆಯರಿಗೆ ಯಾವುದೇ ರೀತಿಯಲ್ಲಿ ಕೂಡ ತೊಂದರೆ ಎಂಬುದು ಆಗುವುದಿಲ್ಲ ಎಲ್ಲಾ ಮಹಿಳಾ ಫಲಾನುಭವಿಗಳು ಕೂಡ ಈ ಹಣ ಪಡೆದುಕೊಳ್ಳುತ್ತಾರೆ ಎಂಬುವ ಮಾಹಿತಿ ತಿಳಿದು ಬಂದಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ದಿನಗಳಲ್ಲಿ ಬರುವುದಿಲ್ಲ ಎನ್ನುವ ಕೆಲವೊಂದಿಷ್ಟು ಚರ್ಚೆಗಳು ಕೂಡ ನಡೆಯುತ್ತಾ ಇದ್ದವು. ಆ ಚರ್ಚೆಗಳು ಮುಂದುವರಿಸಬಾರದು ಎನ್ನುವ ಕಾರಣಕ್ಕಾಗಿ ಸಿದ್ದರಾಮಯ್ಯ ಆಗಿರಬಹುದು, ಲಕ್ಷ್ಮಿ ಹೆಬ್ಬಾಳ್ಕರ ಹಾಗೆ ಇನ್ನೂ ಅನೇಕ ಸಚಿವರು ಕೂಡ ಸ್ಪಷ್ಟಪಡಿಸಿದ್ದಾರೆ.
ಅನೇಕ ಬಡವರ್ಗದವರು ಮಧ್ಯಮ ವರ್ಗದವರು ಈ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎಂಬುದಾಗಿ ನಿರೀಕ್ಷೆ ಮಾಡುತಿದ್ದರು. ಆದರೆ 11ನೇ ಕಂತಿನ ಹಣ ಇನ್ನೂ ಕೂಡ ಜಮಾ ಆಗಿಲ್ಲ ಆದರೆ ಯಾವುದೇ ಕಾರಣಕ್ಕೂ ಕೂಡ ಗೃಹಲಕ್ಷ್ಮಿ ಯೋಜನೆಯ ರದ್ದಾಗುವುದಿಲ್ಲ
ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರುವವರೆಗೂ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿದರು ಕೂಡ ಐದು ವರ್ಷಗಳ ಕಾಲ ಈ ರೀತಿಯಾಗಿ ಯೋಜನೆಗಳು ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಅಸ್ತಿತ್ವದಲ್ಲಿ ಇರುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
ಚುನಾವಣೆ ಮುಗಿದ ನಂತರ 11ನೇ ಕಂತಿನ ಹಣವನ್ನ ಬಿಡುಗಡೆ ಮಾಡಿಲ್ಲ ಆದ್ದರಿಂದ ಫಲಾನುಭವಿಗಳು ಈ ಕಂತಿನ ಹಣ ಬರೋದಿಲ್ಲ ಎನ್ನುವಷ್ಟು ಚರ್ಚೆಗಳಿಗೆ ಕಾರಣವಾಗಿದೆ ಆದರೆ ಯಾವುದೇ ಕಾರಣಕ್ಕೂ ಕೂಡ ಈ ಯೋಜನೆಗಳು ರದ್ದಾಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.
ಮಾಹಿತಿ ಆಧಾರ:
ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ
ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ನಲ್ಲಿ ಉದ್ಯೋಗ
60 ಸಾವಿರವರೆಗೂ ಕೂಡ ಸಾಲ ದೊರೆಯುವ ಬೆಸ್ಟ್ ಅಪ್ಲಿಕೇಶನ್
ಬೆಂಗಳೂರು ನಲ್ಲೇ ಉದ್ಯೋಗ ಬೇಕು ಎನ್ನುವವರು ಈ ರೀತಿ ಮಾಡಿ
ಹಸುವಿನ ಹಾಲಿನ ಇಳುವರಿಯನ್ನ ಹೆಚ್ಚು ಮಾಡುವುದಕ್ಕೆ 12 ರೂಪಾಯಿ ಟ್ರಿಕ್
ಆದರಿಂದ ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಕಾರಣಕ್ಕೂ ಕೂಡ ರದ್ದಾಗುವುದಿಲ್ಲ ಅವುಗಳನ್ನು ಮುಂದಿನ ದಿನಗಳಲ್ಲೂ ಕೂಡ ಅಸ್ತಿತ್ವದಲ್ಲಿ ಇರುತ್ತದೆ ಎನ್ನುವ ಮಾಹಿತಿಯನ್ನು ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಿದ್ದಾರೆ.
ಆದರಿಂದ ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕೂ ಕೂಡ ರದ್ದಾಗುವುದಿಲ್ಲ, ಮುಂದಿನ ದಿನಗಳಲ್ಲಿ ಕೂಡ ಹಣ ಬರುತ್ತದೆ ಕೆಲವೊಂದು ಇಷ್ಟು ತಾಂತ್ರಿಕ ಸಮಸ್ಯೆಗಳು ಮಾಡಿಕೊಳ್ಳದೆ ಇರುವುದು
ಈ ರೀತಿಯ ಸಮಸ್ಯೆಯಿಂದ ಮಹಿಳೆಯರ ಖಾತೆಗೆ ಹಣ ಎಂಬುದು ಜಮಾ ಆಗುವುದಿಲ್ಲ ಎನ್ನುವ ಕಾರಣ ಸ್ಪಷ್ಟಪಡಿಸಿದ್ದಾರೆ, ಇದರಿಂದ ಈ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ.
ಮಾಹಿತಿ ಆಧಾರ: