ಇದೀಗ ನಡೆದ ಸಭೆಯಲ್ಲಿ ತೀರ್ಮಾನ ಗೃಹಲಕ್ಷ್ಮಿಯ ಮೂರನೇ ಕಂತಿನ ಹಣ ಈ ದಿನಾಂಕದಂದು ಬಿಡುಗಡೆ ಮಾಡುತ್ತೇವೆ

85

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣದ ಬಗ್ಗೆ ಒಂದು ಭರ್ಜರಿಯಾದ ಸುದ್ದಿ ಹೊರ ಬಿದ್ದಿದೆ. ಮೂರನೇ ಕಂತಿನ ಹಣ ಬಿಡುಗಡೆ ಮಾಡುವುದಕ್ಕೆ ಒಂದು ಸಭೆಯನ್ನ ಕೂಡ ಮಾಡಲಾಗಿತ್ತು. ಗೃಹ ಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎನ್ನುವುದರ ಬಗ್ಗೆ ತೀರ್ಮಾನವನ್ನ ಕೂಡ ತೆಗೆದುಕೊಂಡಿದ್ದರು.

ಯಾವಾಗ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುತ್ತದೆ ಈ ಸಭೆಯಲ್ಲಿ ಏನು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬುದನ್ನು ತಿಳಿಯೋಣ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣದ ಬಗ್ಗೆ ಒಂದು ಸಣ್ಣದಾದ ಸಭೆಯನ್ನ ಕೂಡ ಮಾಡಲಾಗಿತ್ತು.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದವರೊಂದಿಗೆ ಚರ್ಚೆ ಮಾಡಿ ಈ ಮಾಹಿತಿಯನ್ನು ಸೂಚಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಶೀಘ್ರವಾಗಿ ಎಲ್ಲರ ಖಾತೆಗೂ ಕೂಡ ಜಮಾ ಆಗುತ್ತದೆ. ಕೊನೆಗೂ ಮೂರನೇ ಕಂತಿನ ಹಣ ಬಿಡುಗಡೆ ಮಾಡುವುದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಮಾಹಿತಿಯನ್ನ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ತಿಳಿಸಿದ್ದಾರೆ. ನವೆಂಬರ್ 21 ನೇ ತಾರೀಖಿನಂದು ಎಲ್ಲರ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಜಮಾ ಮಾಡಲಾಗುತ್ತದೆ ಎಂದು ಸೂಚಿಸಿದ್ದಾರೆ. ನವೆಂಬರ್ 30ನೇ ತಾರೀಕಿನ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಹಣ ಜಮಾ ಆಗುತ್ತದೆ.

21 ನೇ ತಾರೀಕಿನಿಂದ 30 ನೇ ತಾರೀಕಿನವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ಜಮಾ ಮಾಡಲು ಸಾಧ್ಯ. ಇನ್ನು ಎರಡು ಮೂರು ದಿನಗಳಲ್ಲಿ ಎಲ್ಲರ ಖಾತೆಗೂ ಕೂಡ ಗ್ರಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಮಾಡಲಾಗುತ್ತದೆ ಎಂದು ಸೂಚಿಸಿದ್ದಾರೆ ಆದ್ದರಿಂದ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಮೂರನೇ ಕಂತಿನ ಹಣ ಜಮಾ ಆಗುತ್ತದೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಸಭೆಯ ಮೇಲೆ 21 ರಿಂದ 30ನೇ ತಾರೀಕಿನ ಒಳಗಡೆ ಎಲ್ಲರ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ಸೂಚಿಸಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here