ರಾಜ್ಯದಲ್ಲಿ ಮುಂದಿನ ಎರಡು ಮೂರು ದಿನ ಬಾರಿ ಮಳೆ ಆಗುವ ಮುನ್ಸೂಚನೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯಿಂದ 17 ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡು ಭಾಗಗಳಲ್ಲಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಭಾಗಗಳಲ್ಲಿ ಉತ್ತರ ಒಳನಾಡಿನ ಭಾಗಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ. ಗದಗ, ಹಾವೇರಿ, ಕೊಪ್ಪಳ ಈ ಭಾಗಗಳಲ್ಲಿ ಎಲ್ಲೋ ಅಲರ್ಟ್ ಅನ್ನ ಘೋಷಣೆ ಮಾಡಲಾಗಿದೆ.
ಮುಂದಿನ ದಿನಗಳು ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ. ಆದ್ದರಿಂದ ಈ ಎಲ್ಲಾ ಜಿಲ್ಲೆಗಳಿಗೂ ಕೂಡ ಅಲರ್ಟ್ ಅನ್ನು ಘೋಷಣೆ ಮಾಡಿದ್ದಾರೆ. ಈ ಮೇಲೆ ತಿಳಿಸಿರುವ 17 ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಈಗಾಗಲೇ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಕೂಡ ಸಂಭವಿಸುತ್ತಾ ಇದೆ.
ಈಗಾಗಲೇ ಮಳೆ ಬಿಡುವು ಪಡೆದುಕೊಂಡಿದ್ದು ಆದರೆ ಈಗ ಮತ್ತೆ ಮಳೆ ಸುರಿಯುತ್ತಾ ಇದೆ. ಬೆಂಗಳೂರಿನ ಕೆಲವೊಂದು ಇಷ್ಟು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಕೂಡ ಸಂಭವಿಸುತ್ತದೆ.
ಮಧ್ಯರಾತ್ರಿ ಯಿಂದ ದಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಾ ಇದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನರು ಪರದಾಡುವಂತಹ ಪರಿಸ್ಥಿತಿಗಳು ಕೂಡ ಬಂದಿದೆ.
ಈ ರೀತಿಯಾಗಿ ನಿರಂತರವಾಗಿ ಮಳೆ ಸಂಭವಿಸುತ್ತಿರುವುದರಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತದೆ. ಭಾರಿ ಮಳೆ ಆಗಬಹುದು ಎಂದು ಮುನ್ಸೂಚನೆ ಹವಾಮಾನ ಇಲಾಖೆ ಸೂಚಿಸಿದೆ.
ಆದರೆ ಮುಂದಿನ ದಿನಗಳಲ್ಲಿ ಬಾರಿ ಮಳೆ ಸಂಭವಿಸುತ್ತದೆ ಅದರಲ್ಲೂ ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾಹಿತಿ ಇದನ್ನು ಓದಿ:
ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಸ್ಕೀಮ್ ನಲ್ಲಿ ಉದ್ಯೋಗಾವಕಾಶ
ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಕಿಸಾನ್ ಸಮ್ಮಾನ್ ಯೋಜನೆಯ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಹಳ್ಳಿಹಳ್ಳಿಗಲ್ಲು ಕೂಡ ಫುಲ್ ಡಿಮ್ಯಾಂಡ್ ಈ ಬಿಸಿನೆಸ್
ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆ
ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ತಗ್ಗು ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಅನಾಹುತಗಳು ಉಂಟಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಬಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ.
ಕೆಲವೊಂದಿಷ್ಟು ಭಾಗಗಳಲ್ಲಿ ಸಾಕಷ್ಟು ಅನಾಹುತಗಳು ಕೂಡ ಸಂಭವಿಸುತ್ತದೆ. ಈಗಾಗಲೇ ಮಳೆಯೂ ಬಿಡುಗಡೆ ಹೊಂದಿದ್ದರು ಕೂಡ ಮತ್ತೆ ಕೆಲವೊಂದಿಷ್ಟು ಭಾಗಗಳನ್ನು ಮಳೆಯ ಎಂಬುದು ಸಂಭವಿಸುತ್ತಾ ಇದೆ.