ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಾರಿ ಮಳೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ಹವಮಾನ ಇಲಾಖೆ ಸೂಚಿಸಿರುವಂತೆ ಮುಂದಿನ ದಿನಗಳು ಬಾರಿ ಮಳೆ ಸಂಭವಿಸುತ್ತದೆ ಎಂಬುದಾಗಿ ಸೂಚಿಸಲಾಗಿದೆ. ಆದರೆ ಈ ಕೆಲವೊಂದು ಇಷ್ಟು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಾರಿ ಮಳೆ ಸಂಭವಿಸುತ್ತದೆ.
ದಕ್ಷಿಣ ಕನ್ನಡದಲ್ಲಿ ಕೂಡ ಭಾರೀ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ. ಭಾರಿ ಮಳೆಯಿಂದಾಗಿ ಸಾಕಷ್ಟು ರೀತಿಯ ಜನ ಜೀವನಕ್ಕೆ ಸಾಕಷ್ಟು ತೊಂದರೆ ಎದರಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಹಾಗೂ ಒಳನಾಡು ಭಾಗಗಳಲ್ಲಿ ಭಾರಿ ಮಳೆ ಸಂಭವಿಸುತ್ತಾ ಇದೆ. ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಆಗುತ್ತದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗ ಉತ್ತರ ಧ್ರುವ ಹಾಗೂ ದಕ್ಷಿಣ ದ್ರುವದ ಕಡೆ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಈಗಾಗಲೇ ರೈತರು ಭತ್ತದ ಸಸಿಗಳು ನಾಟಿ ಮಾಡಿದ್ದಾರೆ ಈಗ ಮಳೆ ಬಂದರೆ ಆ ಸಸಿಗಳು ಕೊಚ್ಚಿ ಹೋಗುವ ಸಾಧ್ಯತೆ ಇದೆ ಇದರಿಂದಾಗಿ ಸಾಕಷ್ಟು ರೀತಿಯ ತೊಂದರೆ ಕೂಡ ಎದುರಾಗುವ ಸಾಧ್ಯತೆ ಇದೆ.
ಕರ್ನಾಟಕದ ಕರಾವಳಿ ಭಾಗಗಲ್ಲೂ ಕೂಡ ಸಾಧಾರಣವಾಗಿ ಮಳೆ ಉಂಟಾಗುತ್ತಾ ಇದೆ. ದಕ್ಷಿಣ ಒಳನಾಡು, ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯೂ ಅಬ್ಬರಿಸಿರುವುದರಿಂದ ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಜಿಲ್ಲೆಗಳಲ್ಲಿ ಕೂಡ ಹಗುರದಿಂದ ಮಳೆಯಾಗಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ 24 ಗಂಟೆಗಳು ಮೋಡ ಕವಿದ ವಾತಾವರಣದ ಜೊತೆಗೆ ಗುಡುಗು ಸಹಿತ ಭಾರಿ ಮಳೆ ಸಂಭವಿಸಬಹುದು ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಭಾರಿ ಮಳೆ ಸಂಭವಿಸಬಹುದು ಎನ್ನುವ ವರದಿ ಕೂಡ ಉಲ್ಲೇಖವಾಗಿದೆ.
ಇದನ್ನು ಸಹ ಓದಿ:
ಗೃಹ ಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್
ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ಹೊಸ ನೇಮಕಾತಿ
ಬಿಗ್ ಬಾಸ್ ಸೀಸನ್ 11 ರಲ್ಲಿ ಸುದೀಪ್ ಇರೋದಿಲ್ಲ
ವಿಕಲಚೇತನರಿಂದ ಪ್ರೋತ್ಸಾಹ ಧನಕ್ಕೆ ಈ ಕೂಡಲೇ ಅರ್ಜಿ ಹಾಕಿ
ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಗುಡ್ ನ್ಯೂಸ್
ಈಗ ಮಳೆ ಬಂದರೆ ರೈತರಿಗೆ ಸಾಕಷ್ಟು ಸಮಸ್ಯೆಗಳು ಬರುತ್ತದೆ ಏಕೆಂದರೆ ರೈತರು ಈಗಾಗಲೇ ಸಾಕಷ್ಟು ರೀತಿಯ ಕೃಷಿಗೆ ಸಂಬಂಧಿಸಿದಂತೆ ಕೆಲಸವನ್ನು ನಿರ್ವಹಿಸುತ್ತಾ ಇರುತ್ತಾರೆ.
ಅವರಿಗೆ ಇದರಿಂದ ಸಮಸ್ಯೆ ಗಳು ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ. ಮುಂದಿನ ದಿನಗಳು ಭಾರಿ ಮಳೆ ಉಂಟಾಗುತ್ತದೆ. ಮುಂದಿನ ದಿನಗಳು ಭಾರಿ ಮಳೆಯಾಗಬಹುದು ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.