ಪಿಯುಸಿ ಆದವರಿಗೆ ಎಸ್‌ ಬಿ ಐ ನಲ್ಲಿ ಉದ್ಯೋಗಾವಕಾಶ.

136

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಬಿ ಐ ನಲ್ಲಿ ಉದ್ಯೋಗಾವಕಾಶಗಳು ಎಸ್ ಬಿ ಐ ನಲ್ಲಿ ಖಾಲಿ ಇರುವಂತಹ ಹುದ್ದೆಗಳು. ಎಸ್ ಬಿ ಐ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೆಸರು ಆರ್ಮರ್ ಮತ್ತು ರೂಮ್ ಆಪರೇಟರ್.

ಒಟ್ಟು ಹುದ್ದೆಗಳು ಎಷ್ಟು ಇವೆಂದರೆ 107, ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆರ್ಮರ್ ಹುದ್ದೆಗಳು 18 ರೂಮ್ ಆಪರೇಟರ್ 89 ಹುದ್ದೆಗಳು ಖಾಲಿ ಇರುವುದನ್ನು ಕಾಣಬಹುದಾಗಿದೆ.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಒಂದು ಎಂಟು 2023ರ ಅನ್ವಯದಿಂದ 20 ವರ್ಷ ಕನಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಲಾಗುತ್ತದೆ ಮತ್ತು ವೇತನ ಶ್ರೇಣಿ ಯಾವುದು ಎಂದರೆ

ನಿಮಗೆ ಈ ಹುದ್ದೆಗೆಯ ಅರ್ಜಿಯನ್ನು ಸಲ್ಲಿಸಿ ಏನಾದರೂ ಆಯ್ಕೆ ಆಗಿದೆ ಆದರೆ ನಿಮಗೆ 17000 ದಿಂದ 45 ಸಾವಿರದವರೆಗೆ ವೇತನ ನೀಡಲಾಗುತ್ತದೆ. ಪ್ರತಿ ತಿಂಗಳು ವೇತನವನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ

ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆಯ್ಕೆ ಮಾಡುವುದಾದರೆ ಆನ್ಲೈನ್ ಪರೀಕ್ಷೆ ಮತ್ತು ಶಾರ್ಟ್ಸ್ ಲಿಸ್ಟ್ ಮೂಲಕ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸೆಪ್ಟೆಂಬರ್ 7ನೇ ತಾರೀಕಿನಿಂದ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಬೇಕು ಕೊನೆಯ ದಿನಾಂಕ 5 ಅಕ್ಟೋಬರ್ 2023 ಕೊನೆಯ ದಿನಾಂಕವಾಗಿದೆ. ನೀವು ಎಸ್‌ಬಿಐನ ಆಫೀಸಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ಮಾಹಿತಿಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಪಿಯುಸಿ ಆದವರು ಸಲ್ಲಿಸಬಹುದಾಗಿದೆ ನಿಮ್ಮ ವಿದ್ಯಾರ್ಥಿಯು ಕೂಡ ತುಂಬಾ ಮುಖ್ಯವಾಗಿರುತ್ತದೆ. ನೀವು ಈ ವೆಬ್ ಸೈಟಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂದರೆ ಮೊದಲು ನಿಮ್ಮ ಹೆಸರು ನಿಮ್ಮ ಮೊಬೈಲ್ ನಂಬರ್ ನಿಮ್ಮ ಕನ್ಫರ್ಮ್ ನಂಬರ್ ಎಲ್ಲವನ್ನ ಕೂಡ ಕೇಳುತ್ತದೆ.

ಹಾಗೆಯೇ ನಿಮ್ಮ ಅಡ್ರೆಸ್ ಎಲ್ಲವನ್ನ ಕೂಡ ನೀವು ಸರಿಯಾಗಿ ಭರ್ತಿ ಮಾಡಿದ ನಂತರ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲಾಗುತ್ತದೆ. ಆನ್ಲೈನ್ ಮೂಲಕ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನದ ಮೂಲಕ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಎಸ್ ಬಿ ಐ ನಲ್ಲಿ ಉದ್ಯೋಗಾವಕಾಶ ಪ್ರತಿಯೊಬ್ಬರಿಗೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸುಮಾರು ೨೦ ವರ್ಷಗಳಿಂದ ಜನಗಳ ಸಮಸ್ಯೆ ಪರಿಹಾರ ಮಾಡುತ್ತಾ ಇರೋ ಸೂರ್ಯ ಪ್ರಕಾಶ್ ಮಹಾ ಗುರುಜೀ ಇದೀಗ ನಿಮಗೆ ಫೋನ್ ನಲ್ಲಿಯೇ ಪರಿಹಾರ ಸೂಚಿಸುತ್ತಾರೆ ಏನೇ ಸಮಸ್ಯೆ ಇದ್ದರು ಫ್ರೀ ಸಲಹೆ ಪಡೆಯಿರಿ 9620799909

ವೀಡಿಯೊ ನೋಡಿ

LEAVE A REPLY

Please enter your comment!
Please enter your name here