ಎಸ್ ಜೆ ವಿ ಏನ್ ಲಿಮಿಟೆಡ್ ನಿಂದ ಉದ್ಯೋಗಾವಕಾಶ

104

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಜೆ ವಿ ಎನ್ ಲಿಮಿಟೇಶನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತಾ ಇದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 400 ಹೆಚ್ಚು ಉದ್ಯೋಗಗಳಿವೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗಾವಕಾಶ

ಜನವರಿ 7ನೇ ತಾರೀಖಿನವರೆಗೂ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ. 400ಕ್ಕೂ ಹೆಚ್ಚು ಹುದ್ದೆಗಳಿಗೆ ಅದರಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಗ್ರಾಜುಯೇಟೆಡ್ ಅಪೆಂಡಿಸ್ ಬಿ ಟೆಕ್, ಪದವಿ ಎಂಬಿಎ ಪೂರ್ಣಗೊಳಿಸಿರಬೇಕು

ಟೆಕ್ನಿಷಿಯನ್ ಅಪ್ರೆಂಟಿಸ್ ಡಿಪ್ಲೋಮೋ ಪಾಸ್, ಟ್ರೇಡ್ ಅಪೆಂಡಿಕ್ಸ್ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಅನ್ನು ಪಾಸಾಗಿರಬೇಕು. ಆನ್ಲೈನ್ಗಳಲ್ಲಿ 18 ಡಿಸೆಂಬರ್ ನಿಂದ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕವಾಗಿದೆ. ಕೊನೆಯ ದಿನಾಂಕ 7-1-2024ರ ಒಳಗಾಗಿ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನಿಮಗೆ ಮೊದಲು ತರಬೇತಿಯನ್ನ ನೀಡಲಾಗುತ್ತದೆ ತರಬೇತಿಯಲ್ಲೂ ಕೂಡ ನಿಮಗೆ ವೇತನವನ್ನು ನೀಡಲಾಗುತ್ತದೆ ಈ ವೇತನಗಳ ಮೂಲಕ ಕಾರ್ಯವನ್ನು ನಿರ್ವಹಿಸಬಹುದಾಗಿದೆ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ ಒ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಅಂಗವಿಕಲರಿಗೆ 10 ವರ್ಷ ನಿಗದಿಪಡಿಸಲಾಗಿದೆ ಈ ಅವಕಾಶಗಳ ಆಧಾರದ ಮೇಲೆ ನೀವು ಅರ್ಜಿಯನ್ನ ಸಲ್ಲಿಸಬೇಕು ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳುವುದು

ವೈದ್ಯಕೀಯ ಪರೀಕ್ಷೆ ನಿಮ್ಮ ದಾಖಲೆಗಳ ಪರೀಕ್ಷೆ ಮತ್ತು ಕೆಲವೊಂದಿಷ್ಟು ಮೆರಿಟ್ ಲಿಸ್ಟ್ ಗಳ ಮೇಲೆ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಲ್ಲಾ ಜಿಲ್ಲೆ ಯಿಂದಲೂ ಕೂಡ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ

ಮಾಹಿತಿ ಆಧಾರ

2 COMMENTS

LEAVE A REPLY

Please enter your comment!
Please enter your name here