ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ

39
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿ ಇ ಪೂರ್ಣಗೊಳಿಸಿದವರಿಗೆ ಭರ್ಜರಿ ಉದ್ಯೋಗಾವಕಾಶ ಭಾರತೀಯ ವೈದ್ಯಕೀಯ ಸಂಶೋಧನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗುತ್ತಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ

ಬಿ ಮತ್ತು ಸಿ ನೇಮಕಾತಿ ಪ್ರಕ್ರಿಯೆ ಆಗಿರುವುದರಿಂದ ನವದೆಹಲಿಯ ಐಸಿಎಂಆರ್ ಪ್ರಧಾನ ಕಚೇರಿಯಲ್ಲಿ ತಾಂತ್ರಿಕ ಅಧಿಕಾರಿಗಳ ವೃಂದ ಎ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.

ನೀವು ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬಹುದು ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಬಯೋಮೆಡಿಕಲ್ ಇಂಜಿನಿಯರಿಂಗ್ ಒಂದು ಹುದ್ದೆ,

ಸಿವಿಲ್ ಇಂಜಿನಿಯರಿಂಗ್ ಒಂದು ಹುದ್ದೆ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಒಂದು ಹುದ್ದೆ, ಕಂಪ್ಯೂಟರ್ ಇಂಜಿನಿಯರಿಂಗ್ ಒಂದು ಹುದ್ದೆ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಇಂಜಿನಿಯರಿಂಗ್ ಒಂದು ಹುದ್ದೆ, ಮೆಕಾನಿಕಲ್ ಎರಡು ಹುದ್ದೆ, ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು,

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ 56 ಸಾವಿರದಿಂದ ಒಂದು ಲಕ್ಷದ ಎಪ್ಪತ್ತೇಳು ಸಾವಿರದವರೆಗೆ ವೇತನ ನೀಡಲಾಗುತ್ತದೆ. ಗ್ರೂಪ್ ಸಿ ಹುದ್ದೆಗಳಿಗೆ 67 ಸಾವಿರದಿಂದ ಎರಡು ಲಕ್ಷದವರೆಗೆ ವೇತನವನ್ನು ನೀಡುತ್ತಾರೆ.

ತಾಂತ್ರಿಕ ಅಧಿಕಾರಿ ಬಿ ಹುದ್ದೆಗಳಿಗೆ 35 ವರ್ಷ ಮೀರಿರಬಾರದು, ಸಿ ಹುದ್ದೆಗಳಿಗೆ 45 ವರ್ಷ ಮೀರಿರಬಾರದು. ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ಇದನ್ನು ಓದಿ:

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಅವರಿಗೆ ಭರ್ಜರಿ ಗುಡ್ ನ್ಯೂಸ್

ಪಿಎಂ ಕಿಸಾನ್ ಯೋಜನೆಯ ಹಣ ಬರುತ್ತಿಲ್ಲ ಎಂದರೆ ಈ ಕೆಲಸ ಮಾಡಿ

ಪಿಯುಸಿ ಆದವರಿಗೆ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ

ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಈ ದಾಖಲೆಯನ್ನು ಸಲ್ಲಿಸಿ

ಮಾರ್ಚ್ 8ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಸಂಜೆ ಐದು ಮೂವತ್ತರ ಒಳಗಾಗಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ

ನಿಯಮ ಮತ್ತು ನಿರ್ಬಂಧನೆಗಳನ್ನು ವಿಧಿಸಲಾಗಿದೆ ಅವುಗಳ ಆಧಾರದ ಮೇಲೆ ನೀವು ಅರ್ಜಿ ಸಲ್ಲಿಸಬೇಕು ಅಧಿಕೃತವಾದ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು ಉತ್ತಮ ಆ ವೆಬ್ ಸೈಟ್ ಯಾವುದು ಎಂದರೆ www. icmr. nic. in ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು ಆಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆರೋಗ್ಯ ಸಂಶೋಧನೆ ಇಲಾಖೆಯ 27 ಸಂಸ್ಥೆಗಳ ಹಿಂದೆ ಖಾಲಿ ಇವೆ ಅವುಗಳಿಗೆ ಸಂಬಂಧಿಸಿದಂತೆ ನೇಮಕಾತಿಯನ್ನ ಹೊರಡಿಸಲಾಗುತ್ತಿದೆ. ತಾಂತ್ರಿಕ ಅಧಿಕಾರಿ ಬಿ ಮತ್ತು ಸಿ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here