ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

84
ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ
ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, 10ನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಹೊರಡಿಸಲಾಗಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಎನ್ನುವ ಹುದ್ದೆ ಆಗಿರುವುದರಿಂದ ಅಲ್ಲಿ ನೇಮಕಾತಿಯನ್ನ ಮಾಡಲಾಗುತ್ತದೆ.

ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ
ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 2250 ಹೆಚ್ಚು ಹುದ್ದೆಗಳಿಗೆ ಈ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಯಾವ ಯಾವ ಹುದ್ದೆಗಳು ಇವೆ ಎಂದರೆ ಸಬ್ ಇನ್ಸ್ಪೆಕ್ಟರ್ ಕಾನ್ಸ್ಟೇಬಲ್ ಹೀಗೆ ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಜನವರಿ 31ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಆನ್ಲೈನ್ ಗಳ ಮೂಲಕ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದು.

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಬೇಕು ಅಂದುಕೊಂಡಿರುವವರಿಗೆ ಇದು ಒಂದು ಸುವರ್ಣ ಅವಕಾಶ ಎಂದೇ ಹೇಳಬಹುದು. ಕಾನ್ ಸ್ಟೇಬಲ್ 2000 ಹುದ್ದೆಗಳು ಸಬ್ ಇನ್ಸ್ಪೆಕ್ಟರ್ 250 ಹುದ್ದೆಗಳು ಇವೆ.

ಈ ಹುದ್ದೆಗಳಿಗೆ ಯಾವ ಹುದ್ದೆಗಳು ಎಂಬುದನ್ನು ನೋಡಿಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ನೀವು ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

18 ರಿಂದ 25 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನಿಗದಿಪಡಿಸಲಾಗಿದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿ ಪಡಿಸಲಾಗಿದೆ.

ವೇತನ 30,000 ದಿಂದ 60 ಸಾವಿರದವರೆಗೆ ವೇತನ ನೀಡುತ್ತಾರೆ. ಭಾರತದಲ್ಲಿ ಎಲ್ಲಿ ಬೇಕಾದರೂ ನೀವು ಈ ಹುದ್ದೆಗೆ ಕಾರ್ಯನಿರ್ವಹಿಸಬಹುದು ಅರ್ಜಿ ಶುಲ್ಕ ಅಭ್ಯರ್ಥಿಗಳು ಈ ಹುದ್ದೆಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ

ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ
ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

ಒಂದು ವೇಳೆ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ನಿಮ್ಮ ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಆನ್ಲೈನ್ ಗಳ ಮೂಲಕವೇ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬೇಕು ಜನವರಿ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ: 

ಒಂದು ಕುರಿಯಿಂದ 5 ಲಕ್ಷ ಲಾಭ ಪಡೆಯಬಹುದು

RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಸುಲಭ ವಿಧಾನ ರೇಷ್ಮೆಯಿಂದ ತಿಂಗಳಿಗೆ ತುಂಬಾ ಲಾಭ

ಜನವರಿಯ ಅಕ್ಕಿಯ ಹಣ ಬಿಡುಗಡೆ ಬ್ಯಾಂಕ್ ಅಕೌಂಟ್ ಚೆಕ್ ಮಾಡಿಕೊಳ್ಳಿ

LEAVE A REPLY

Please enter your comment!
Please enter your name here