ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

22
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಇಸ್ರೋದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನೀವು ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು ಯಾವ ಯಾವ ಹುದ್ದೆಗಳು ಖಾಲಿ ಇದೆ ಎಂದರೆ ಲೈಬ್ರೆರಿ ಅಸಿಸ್ಟೆಂಟ್, ಟೆಕ್ನಿಷಿಯನ್ ಬಿ, ಫೈರ್ ಮ್ಯಾನ್ ಎ, ಕುಕ್, ಡ್ರೈವರ್ ಸೇರಿ ಸುಮಾರು 224 ಹುದ್ದೆಗಳಿಗೆ ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಫೆಬ್ರವರಿ 16ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು

ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಇಂಜಿನಿಯರಿಂಗ್ ಐದು ಹುದ್ದೆ ಈ ಹುದ್ದೆಗಳಿಗೆ ನೀವು ಎಂಇ ಮತ್ತು ಎಂ ಟೆಕ್ ತನ್ನ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಟೆಕ್ನಿಕಲ್ ಅಸಿಸ್ಟೆಂಟ್ 55 ಹುದ್ದೆಗಳು ಪ್ರಥಮ ದರ್ಜೆಯಲ್ಲಿ ಡಿಪ್ಲೋಮವನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಸೈಂಟಿಫಿಕ್ ಅಸಿಸ್ಟೆಂಟ್, ಆರು ಹುದ್ದೆ ಈ ಹುದ್ದೆಗೆ ಬಿ ಎಸ್ ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಲೈಬ್ರರಿ ಅಸಿಸ್ಟೆಂಟ್ ಒಂದು ಹುದ್ದೆ ಲೈಬ್ರರಿ ಸೈನ್ಸ್ ನಲ್ಲಿ ಸ್ನಾನಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಟೆಕ್ನಿಷಿಯಲ್ ಬಿ 142 ಹುದ್ದೆ, 10ನೇ ತರಗತಿ ಪೂರ್ಣಗೊಳಿಸಿರುವುದು ಅರ್ಜಿ ಸಲ್ಲಿಸಿ. ಕುಕ್ 4 ಹುದ್ದೆ, ಎಸ್ ಎಸ್ ಎಲ್ ಸಿ ಯನ್ನ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡ್ರೈವರ್ ಆರು ಹುದ್ದೆ ಎಸ್ ಎಸ್ ಎಲ್ ಸಿ ಯನ್ನು ಪೂರ್ಣಗೊಳಿಸಿರಬೇಕು.

ಬಾರಿ ಮೋಟರ್ ವಾಹನದ ಡ್ರೈವರ್ ಎರಡು ಹುದ್ದೆ ಎಸ್ ಎಸ್ ಎಲ್ ಸಿ ಯನ್ನು ಪೂರ್ಣಗೊಳಿಸಿರಬೇಕು. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ

ಲಿಖಿತ ಪರೀಕ್ಷೆ ಮತ್ತು ಸಿಲ್ಕ್ ಟೆಸ್ಟ್ ದಾಖಲೆಗಳ ಪರಿಶೀಲನೆ ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇಸ್ರೋದಲ್ಲಿ ಖಾಲಿ ಇರುವಂತಹ ಹುದ್ದೆಗಳು ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಿ.

ಇದನ್ನು ಓದಿ:

ಮೊದಲು ಒಂದು ಲಕ್ಷದವರೆಗೆ ಸಾಲ ಸಿಗುತ್ತಿತ್ತು ಈಗ ಐದು ಲಕ್ಷದವರೆಗೆ ಸಾಲ

ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿದ ನಂತರ ಅರುಣ್ ಯೋಗಿಗೆ ಕುಲಾಯಿಸಿತು ಅದೃಷ್ಟ.

ರೈಲು ಸೇವೆಗಿಂತ ತುಂಬಾ ತುಂಬಾ ಕಡಿಮೆ ಬೆಲೆ

ಗೃಹಜ್ಯೋತಿ ಯೋಜನೆಯ ಹೊಸ ನಿಯಮ ಜಾರಿ

LEAVE A REPLY

Please enter your comment!
Please enter your name here