ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

101

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಖಾಲಿ ಇರುವಂತ ಒಟ್ಟು ಎರಡು ಹುದ್ದೆಗಳಿವೆ, ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ. ಇದು ಖಾಯಂ ಆದಂತಹ ಮತ್ತು ಸರಕಾರಿ ಉದ್ಯೋಗಗಳಾಗಿವೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಬೆರಳಚ್ಚುಗಾದರೂ ಒಂದು ಹುದ್ದೆ ಶೀಘ್ರ ಲಿಪಿಗರರು ಒಂದು ಹುದ್ದೆ ಈ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ವಿದ್ಯಾರ್ಹತೆ ಪಿಯುಸಿ ಮತ್ತು ಎಸ್ ಎಸ್ ಸಿ ಯಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರತಕ್ಕದ್ದು. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಕಂಪ್ಯೂಟರ್ ಜ್ಞಾನವನ್ನು ಕೂಡ ಪೂರ್ಣಗೊಳಿಸಿರಬೇಕು.

ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗೈಡ್ ಟೈಪರೇಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸಿ ಈ ಹುದ್ದೆಗೆ ನೀವೇನಾದರೂ ಆಯ್ಕೆಯಾದರೆ ನೀವು ತೆಗೆದುಕೊಂಡಿರುವ ವಿದ್ಯಾರ್ಥಿಯ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡುತ್ತಾರೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬೇಕಾದರೆ ಎಸ್ ಎಲ್ ಸಿ ಮತ್ತು ಪಿಯುಸಿಯ ಅಂಕಪಟ್ಟಿ ಮತ್ತು ದೃಡೀಕರಣ ಜಾತಿ ಪ್ರಮಾಣ ಪತ್ರ ಇವುಗಳನ್ನು ನೀವು ಒಂದು ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಿ ಇಂದಿರಾ ನಗರ ಬೆಂಗಳೂರು ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕ್ಕೆ ನೀವು ಅರ್ಜಿಯನ್ನು ಆಪ್ಷನ್ಗಳ ಮೂಲಕವೇ ಅಂಚೆ ಕಚೇರಿ ಅಥವಾ ಯಾವುದಾದರೂ ಬ್ಯಾಂಕ್ ಗಳ ಮೂಲಕ ಕಳಿಸಬೇಕಾಗಿರದೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here