ಕರ್ನಾಟಕದ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

74

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ವಿದ್ಯುತ್ ನಿಗಮದಿಂದ 620 ಹುದ್ದೆಗಳಿಗೆ ನೇಮಕಾತಿಯ ತಾತ್ಕಾಲಿಕ ಅಂಕಪಟ್ಟಿ ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವಂತ 44 ಹುದ್ದೆಗಳ ಅಂತಿಮ ಅಂಕಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಲಾಗಿದೆ.

ಕರ್ನಾಟಕದ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ
ಕರ್ನಾಟಕದ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಎ ಇ, ಜೆ ಇ ಗೆ ವಿವಿಧ ವಿಭಾಗಗಳಲ್ಲಿನ ಕೆಮಿಸ್ಟ್ರಿ ಮತ್ತು ಕೆಮಿಕಲ್ ಸೂಪರ್ವೈಸರ್ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಎರಡು ಅವಧಿಯಲ್ಲಿ ನಡೆಸಲಾಗಿದೆ

ಪರೀಕ್ಷೆಯ ಅಂತಿಮ ಉತ್ತರಗಳನ್ನು ಕೂಡ ಏಪ್ರಿಲ್ 17ನೇ ತಾರೀಖಿನಂದು ಪ್ರಕಟ ಮಾಡಲಾಗಿದ್ದು

ತಾತ್ಕಾಲಿಕ ಅಂಕಪಟ್ಟಿಯ ಪ್ರಾಧಿಕಾರವನ್ನು ಅಧಿಕೃತ ವೆಬ್ಸೈಟ್ ಗಳಲ್ಲಿ ಪ್ರಕಟಣೆ ಕೂಡ ಮಾಡಲಾಗಿದೆ ಆ ವೆಬ್ ಸೈಟ್ ಯಾವುದು ಎಂದರೆ https:// kea. kar. nic. in ಈ ವೆಬ್ ಸೈಟಲ್ಲಿ ಪ್ರಕಟ ಮಾಡಲಾಗಿದೆ.

ಕಳೆದ ಬಾರಿ ನಡೆಸಿದ ಪರೀಕ್ಷೆಗಳಲ್ಲಿ ಕೆಪಿಸಿಎಲ್ ಸಂಸ್ಥೆ ಸೂಚಿಸಿರುವಂತೆ ಪ್ರತಿ ತಪ್ಪು ಉತ್ತರಕ್ಕೆ ಮೂರನೇ ಒಂದರಷ್ಟು ನಕಾರಾತ್ಮಕ ಅಂಕವನ್ನು ಕೂಡ ಕಡಿಮೆ ಮಾಡಲಾಗಿದೆ. ಅಂಕಪಟ್ಟಿಗೆ ದಿನಾಂಕವನ್ನು 15 ಮೇ ಅಲ್ಲಿ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಇದನ್ನು ಸಹ ಓದಿ: 

ಪ್ರಜ್ವಲ್ ರೇವಣ್ಣ ಅವರ ಕೇಸು ಕೋರ್ಟ್ ನಲ್ಲಿ ನಿಲ್ಲುವುದಿಲ್ಲ

ಬೆಳಗ್ಗೆ ಎದ್ದ ತಕ್ಷಣ ನಿಮಗೂ ಹೀಗಾಗುತ್ತಾ ಇದ್ದರೆ ಮಧುಮೇಹ ಗ್ಯಾರಂಟಿ

ಸೋನು ಶ್ರೀನಿವಾಸ ಗೌಡ ಮದುವೆಯಾಗೋ ಆಸೆ ಇಲ್ಲ ರಾಜಕೀಯಕ್ಕೆ ಇಳಿಯಬೇಕು

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್

ಕರ್ನಾಟಕ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ 44 ಹುದ್ದೆಗಳ ಅಂತಿಮ ಅಂಕ ಪಟ್ಟಿಯನ್ನು 18 ಎರಡು 2024ರಲ್ಲಿ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ

ಕರ್ನಾಟಕದ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ
ಕರ್ನಾಟಕದ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಪರೀಕ್ಷೆಯನ್ನು ನಡೆಸಲಾಗಿದ್ದು ತಾತ್ಕಾಲಿಕ ಅಂಕ ಪಟ್ಟಿಯನ್ನು 29 ಏಪ್ರಿಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ಆದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕವನ್ನ ಅಂತಿಮ ಅಂಕಪಟ್ಟಿಯ ದಿನಾಂಕದಲ್ಲಿ ಅದೇ ಅಧಿಕೃತ ವೆಬ್ಸೈಟ್ ಗಳಲ್ಲಿ ನೀಡಲಾಗಿದೆ.

ಆ ಅಧಿಕೃತ ವೆಬ್ ಸೈಟ್ ಯಾವುದು ಎಂದರೆ https:// kea. kar. nic. in ಈ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗಿದೆ,

ಆದ್ದರಿಂದ ಕೆ ಇ ಎ ತಾತ್ಕಾಲಿಕ ಅಂಕಪಟ್ಟಿಯನ್ನ ಪ್ರಕಟ ಮಾಡಿದ್ದು ನೀವು ಈ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಪರೀಕ್ಷೆಯನ್ನ ಬರೆದವರು ಕೂಡ ಈ ಮಾಹಿತಿಯನ್ನು ತಿಳಿಯಲು ಸಾಧ್ಯ.

LEAVE A REPLY

Please enter your comment!
Please enter your name here