ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024

99
ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024
ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024

ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಅಧಿಕೃತ ವೆಬ್ ಸೈಟ್ ಗಳಿಗೆ ಹೋಗಿ ನೀವು ಅರ್ಜಿಗಳನ್ನ ಸಲ್ಲಿಸಬೇಕು.

ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024
ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024

ಒಟ್ಟು 64 ಹುದ್ದೆಗಳಿಗೆ ಈ ಹುದ್ದೆಗಳಲ್ಲಿ ಸಹಾಯಕ ಇಂಜಿನಿಯರಿಂಗ್ ಹುದ್ದೆ ಮತ್ತು ಗುಂಪು ಸಿ ಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ.

ಒಳಚರಂಡಿ ಮಂಡಳಿಯಿಂದಲೂ ಕೂಡ ನೇಮಕಾತಿ ಮಾಡಲಾಗುತ್ತದೆ. ರೂ. 30,000 ದಿಂದ 60 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಕರ್ನಾಟಕದ ವಿವಿಧ ಭಾಗದಲ್ಲಿ ನೀವು ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬೇಕು ಅಧಿಕೃತವಾದ ವೆಬ್ಸೈಟ್ ಯಾವುದು ಎಂದರೆ kuwsdb. karnataka. gov. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಗಳನ್ನ ಸಲ್ಲಿಸಬಹುದಾಗಿದೆ,

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಪದವಿಯನ್ನು ಪೂರ್ಣಗೊಳಿಸುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ 18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷದ ನಿಗದಿಪಡಿಸಲಾಗುತ್ತದೆ ಈ ಹುದ್ದೆಗಳಿಗೆ ಇನ್ನೂ ಕೂಡ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ

ಇದನ್ನು ಕೂಡ ಓದಿ:

ಮರಣದ ನಂತರ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು

ರೈತರಿಗೆ ಹೊಸ ಯೋಜನೆಯ ಮೂಲಕ ಹಣ ಜಮಾ

ಗೃಹ ಲಕ್ಷ್ಮಿ ಯೋಜನೆ ಬಾಕಿ ಇರುವ ಹಣ ಜಮಾ

8ನೇ ಕಂತಿನ ಹಣ 20 ಜಿಲ್ಲೆಯವರಿಗೆ 2000 ಬಿಡುಗಡೆ

ಬಡ್ಡಿ ಇಲ್ಲದೆ ಈ ರೀತಿಯಲ್ಲಿ ನೀವು ಸಹ ಸಾಲ ಪಡೆಯಬಹುದು

ಆ ದಿನಾಂಕಗಳ ಆಧಾರದ ಮೇಲೆ ನೀವು ಅರ್ಜಿಗಳನ್ನ ಸಲ್ಲಿಸಬಹುದು ಈ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೀವು ಅರ್ಜಿಯನ್ನ ಸಲ್ಲಿಸುವುದು ಉತ್ತಮ.

ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024
ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024

ಇದು ಖಾಯಂ ಆದಂತಹ ಉದ್ಯೋಗವಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಕರ್ನಾಟಕದಾದ್ಯಂತ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದು.

ಬೆಂಗಳೂರು ವಿವಿಧ ಭಾಗಗಳಲ್ಲಿ ನೀವು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬಹುದಾಗಿದೆ ಪದವಿಯನ್ನು ಪೂರ್ಣಗೊಳಿಸಿರುವಂಥವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಒಟ್ಟು 64 ಕ್ಕಿಂತ ಹೆಚ್ಚು ಹುದ್ದೆಗಳಿವೆ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here