ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ

88
ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕದ ಎಲ್ಲಾ ಪಂಚಾಯಿತಿಗಳಲ್ಲೂ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 4 ಮತ್ತು ಗ್ರೇಡ್ ಮೂರರ ಅನೇಕ ಹುದ್ದೆಗಳು ಖಾಲಿ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಕರ್ನಾಟಕ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ ಹೊರಡಿಸಲಾಗಿದೆ ಸಾವಿರದ 200ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಕೂಡ ಕಾರ್ಯಾ ನಿರ್ವಹಿಸಬಹುದು

ಕರ್ನಾಟಕದ ವಿವಿಧ ಭಾಗಗಳಿಂದಲೂ ಕೂಡ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವುದಾದರೂ

ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ 18 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡುತ್ತಾರೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯ.

18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಿದ್ದಾರೆ

ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕರ್ನಾಟಕ ಪಂಚಾಯತ್ ರಾಜ್ ಖಾಲಿ ಇರುವ ಹುದ್ದೆಗಳ ನೇಮಕಾತಿ

ಅರ್ಜಿ ಶುಲ್ಕ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ನೀವು ಈ ಹುದ್ದೆಗೆ ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ನೀವು ಈ ಹುದ್ದೆಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವುದು ಉತ್ತಮ ಆದರೆ

ಇನ್ನೂ ಕೂಡ ದಿನಾಂಕವನ್ನು ನಿಗದಿಪಡಿಸಿಲ್ಲ ದಿನಾಂಕವನ್ನು ನಿಗದಿಪಡಿಸಿದ ನಂತರ ಆಯಾ ಹುದ್ದೆಗಳು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ: 

ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ ಆಯ್ತು

ಆಧಾರ್ ಕಾರ್ಡ್ ಇದ್ದವರು ತಪ್ಪದೆ ಈ ಒಂದು ಕೆಲಸ ಮಾಡಿ

ಮೂರೇ ನಿಮಿಷದಲ್ಲಿ 5 ಸಾವಿರದಿಂದ 5 ಲಕ್ಷದವರೆಗೆ ಸಾಲ

ಕಷ್ಟ ಎಂದರೆ ನಿಮಗೆ ಎರಡು ಲಕ್ಷದವರೆಗೆ ಸಾಲ ಸಿಗುತ್ತೆ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here