ಕರ್ನಾಟಕದ ಕಾಯಂ ಹುದ್ದೆಗಳ ನೇಮಕಾತಿ

63

ನಮಸ್ಕಾರ ಪ್ರಿಯ ಸ್ನೇಹಿತರೇ, ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳು ಶ್ರೀ ಕುಕ್ಕೆ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ನೇಮಕಾತಿ.

ಕರ್ನಾಟಕದ ಎಲ್ಲ ಜಿಲ್ಲೆಯಿಂದ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಾಗಿರುತ್ತವೆ.

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಕಡಬ ತಾಲೂಕು ದಕ್ಷಿಣ ಕನ್ನಡ ಇದರ ಆಡಳಿತ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯದಲ್ಲಿ ಅನುದಾನಿತ ವಿಭಾಗದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಭರ್ತಿ ಮಾಡುವ ಕುರಿತು ಅರ್ಜಿಯನ್ನು ಆಹ್ವಾನಿಸಲಾಗಿದೆ.

ದ್ವಿತೀಯ ದರ್ಜೆ ಸಹಾಯಕ ಎರಡು ಹುದ್ದೆಗಳು ಖಾಲಿ ಇವೆ ವೇತನ ರಾಜ್ಯ ಸರ್ಕಾರದಿಂದಲೇ ನೀಡಲಾಗುತ್ತದೆ 21,000 ದಿಂದ 42 ಸಾವಿರದವರೆಗೆ ಇವರ ವೇತನ ನೀಡಲಾಗುತ್ತದೆ,

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ಅಥವಾ ತತ್ಸಮಾನ ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಹೊಂದಿರಬೇಕು ಪರಿಶಿಷ್ಟ ಜಾತಿಯವರಿಗೆ ಒಂದು ಪರಿಶಿಷ್ಟ ಪಂಗಡದವರಿಗೆ ಒಂದು ಹುದ್ದೆಗಳು ಖಾಲಿ ಇರುವುದನ್ನು ಗಮನಿಸಬಹುದಾಗಿದೆ.

18 ರಿಂದ 40 ವರ್ಷದ ಒಳಗೆ ಎನ್ನುವವರು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಎಲ್ಲಾ ರೀತಿಯ ದಾಖಲೆಗಳನ್ನು ಅರ್ಜಿಯನ್ನ ವಿದ್ಯಾರ್ಥಿ ಹಾಗೂ ವಯಸ್ಸಿನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಯೊಂದಿಗೇ

ದಿನಾಂಕ 21-10- 23 ಸಂಜೆ 4 ಗಂಟೆಯ ಒಳಗಾಗಿ ಅರ್ಜಿಗಳನ್ನ ಕಾರ್ಯದರ್ಶಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿಶ್ವವಿದ್ಯಾಲಯ ಇವರ ನೋಂದಾಯಿತ ಅಂಚೆಯ ಮೂಲಕ ಕಳಿಸಿಕೊಡಬೇಕು. ಓ ಬಿ ಸಿ ಅವರಿಗೆ ಮೂರು ವರ್ಷ ಮತ್ತು ಎಸ್ಸಿ ಎಸ್ಟಿ ಅವರಿಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನ ನೀಡಲಾಗುತ್ತದೆ.

ಎಸ್ ಡಿ ಎ ಹುದ್ದೆಗಳಿಗೂ ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ. ಎರಡು ಹುದ್ದೆಗಳು ಖಾಲಿ ಇವೆ ನೀವು ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಪದವಿ ಅಥವಾ

ಯಾವುದಾದರೂ ಪಿಯುಸಿಯನ್ನ ಪೂರ್ಣಗೊಳಿಸಿರಬೇಕು ಅಗತ್ಯ ದಾಖಲೆಗಳ ಮೂಲಕ ನೀವು ಈ ದೇವಸ್ಥಾನಗಳಿಗೆ ಇರುವಂತಹ ವಿಶ್ವವಿದ್ಯಾಲಯಗಳಿಗೆ ಅಂಚೆಯ ಮೂಲಕ ಕಳಿಸಿಕೊಡುವುದು ತುಂಬಾ ಮುಖ್ಯವಾಗಿರುತ್ತದೆ,

ಇದರಿಂದ ಅನೇಕ ಜನರಿಗೆ ತುಂಬಾ ಅನುಕೂಲ ಉಂಟಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಕರ್ನಾಟಕದ ಯಾವ ಜಿಲ್ಲೆಯವರಾಗಿದ್ದರು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೆಲ್ಸ ಕಾರ್ಯದಲ್ಲಿ ಸಮಸ್ಯೆ, ಅರ್ಥಿಕ ಸಂಕಷ್ಟ, ಮನೆಯಲ್ಲಿ ನೆಮ್ಮದಿ ಇಲ್ಲದೆ ಇರೋವಾಗ ಇನ್ನು ಹಾತ್ತರು ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುತ್ತಾ ಇದ್ದೀರಿ ಅಂದ್ರೆ ಕರೆ ಮಾಡಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here