ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆಯಾಗಿದೆ.
ಕಿರಿಯ ಸ್ಟೇಷನ್ ಹುದ್ದೆ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇರ ನೇಮಕಾತಿ ಇದಾಗಿದೆ. ಆನ್ಲೈನ್ ಗಳ ಮೂಲಕ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
https//: kptcl. Karnataka. gov. in ಈ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಇತರಾ ಕೋಟಗಳ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳ ಆಧಾರದ ಮೇಲೂ ಕೂಡ ಮೆರಿಟ್ ಲಿಸ್ಟ್ ಗಳಲ್ಲಿ ಈ ಹುದ್ದೆಗಳಿಗೆ ಆಯ್ಕೆ ಮಾಡುತ್ತಾರೆ.
ಯಾವುದಾದರೂ ಒಂದು ಹುದ್ದೆಗಳಿಗೆ ಮಾತ್ರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತೀರಾ ಎಂದರೆ ಬೇರೆ ಬೇರೆ ರೀತಿಯ ಅರ್ಜಿ ಶುಲ್ಕ ಗಳನ್ನ ಪಾವತಿ ಮಾಡಬೇಕು.
ಒಂದು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದಿಷ್ಟು ಮಾಹಿತಿಗಳನ್ನ ಭರ್ತಿ ಮಾಡಬೇಕು. 4 ಸ್ಟೆಪ್ ಗಳಲ್ಲಿ ಅರ್ಜಿಯನ್ನ ಭರ್ತಿ ಮಾಡಬೇಕು.
ಕಲ್ಯಾಣ ಕರ್ನಾಟಕ ಮತ್ತು ಕರ್ನಾಟಕ ಕೇತರ ಕೂಡ ಅರ್ಜಿಗಳನ್ನ ಕೂಡ ನೀವು ಸಲ್ಲಿಸಬಹುದಾಗಿದೆ. ಎರಡು ಕಡೆ ಕೂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದ್ದಾರೆ.
ಎಲ್ಲಾ ಹುದ್ದೆಗಳಿಗೂ ಕೂಡ ಒಂದೇ ಅರ್ಜಿಯನ್ನು ಸಲ್ಲಿಸಬೇಕು. ಕರ್ನಾಟಕ ಹಾಗೂ ಕರ್ನಾಟಕ ಕೇತರ ಯಾವುದೇ ಭಾಗದಲ್ಲಿ ನೀವು ಅರ್ಜಿ ಸಲ್ಲಿಸುತ್ತೀರಾ ಎಂದರೆ ಎರಡು ಭಾಗದಲ್ಲೂ ಕೂಡ ಅರ್ಜಿ ಸಲ್ಲಿಸಬಹುದು. ಎರಡು ಹುದ್ದೆಗಳಿಗೂ ಕೂಡ ಅರ್ಜಿ ಸಲ್ಲಿಸಬೇಕಾದರೆ 4 ಸ್ಟೆಪ್ ಗಳನ್ನ ಕೂಡ ಭರ್ತಿ ಮಾಡಬೇಕು.
ಇದನ್ನು ಸಹ ಓದಿ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವಂತಹ ಹುದ್ದೆ
CRPF ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿ
ಗ್ರೂಪ್ ಸಿ ಹುದ್ದೆಗಳಲ್ಲಿ ಬಿಲ್ ಕಲೆಕ್ಟರ್ ನಲ್ಲಿ ಖಾಲಿ ಇರುವ ಹುದ್ದೆ
ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ವಯಸ್ಸಿನ ಮಿತಿಯನ್ನು ನೀಡಲಾಗಿದೆ. 18 ವರ್ಷದಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ರೂ.300 ಅರ್ಜಿ ಶುಲ್ಕ ಅಂಗವಿಕಲರಿಗೆ ಯಾವುದೇ ರೀತಿಯ ಶುಲ್ಕ ಎಂಬುದು ಇರುವುದಿಲ್ಲ ಈ ಶುಲ್ಕಗಳನ್ನ ನೀವು ಆನ್ಲೈನ್ ಗಳ ಮೂಲಕ ಪಾವತಿ ಮಾಡಬೇಕು.
25 ನವೆಂಬರ್ ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅಧಿಕೃತ ವೆಬ್ಸೈಟ್ ಗಳಿಗಾಗಿ ಭೇಟಿ ನೀಡಿ ಆನ್ಲೈನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.