ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಅಧಿಸೂಚನೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಇದಾಗಿದೆ. ಈ ಹುದ್ದೆಗಳಿಗೆ ಪುರುಷರಾಗಬಹುದು, ಮಹಿಳೆಯರಾಗಿರಬಹುದು ಇಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇದು ಸರಕಾರಿ ಉದ್ಯೋಗಗಳು ಮತ್ತು ಖಾಯಂ ಆದಂಥಹ ಉದ್ಯೋಗವಾಗಿದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶೈಕ್ಷಣಿಕ ಅರ್ಹತೆ 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮೋ, ಡಿಗ್ರಿ ಪೂರ್ಣಗೊಳಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
18 ವರ್ಷದಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನಿಗದಿಪಡಿಸಲಾಗಿದೆ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
480ಕ್ಕೂ ಹೆಚ್ಚು ಹುದ್ದೆಗಳುಖಾಲಿ ಇದೆ, ಯಾವ ಹುದ್ದೆಗಳು ಖಾಲಿ ಇದೆ ಎಂದರೆ ಅಂತರ್ಜಾಲ ನಿರ್ದೇಶಕರು ಐದು ಹುದ್ದೆ, ಪೌರಾಡಳಿತ ನಿರ್ದೇಶಕರು 84 ಹುದ್ದೆ, ಸಾರ್ವಜನಿಕ ಗ್ರಂಥಾಲಯ ಇಲಾಖೆ 34 ಹುದ್ದೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ 63 ಹುದ್ದೆ, ಜಲ ಸಂಪನ್ಮೂಲ ಇಲಾಖೆಯಲ್ಲಿ 300 ಹೆಚ್ಚು ಹುದ್ದೆಗಳು ಖಾಲಿ ಇವೆ.
ಅರ್ಜಿ ಶುಲ್ಕ ಎಸ್ಸಿ ಎಸ್ಟಿ ವರ್ಗದವರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, 2a 2b 3b ವರ್ಗದವರಿಗೆ 300 ಅರ್ಜಿ ಶುಲ್ಕ, ಸಾಮಾನ್ಯ ವರ್ಗದವರಿಗೆ 600 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಕೆ ಆಯ್ಕೆ ಆದರೆ 43 ಸಾವಿರದಿಂದ 83 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ, ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನು ಸಹ ಓದಿ:
ಮನೆಯಲ್ಲಿ ದಿನಾ ನಿತ್ಯ ಜಗಳ ಕಿರಿಕಿರಿ ತುಂಬಾ ಸಮಸ್ಯೆಗಳು ಇದ್ರೆ ಹೀಗೆ ಮಾಡಿ
ಹಣ ಮರಳಿ ಬರುತ್ತಾ ಇಲ್ಲ ಎಂದರೆ ಈ ಪರಿಹಾರ ಮಾಡಿ.
ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಿಕೊಳ್ಳುವುದಕ್ಕೆ ಈ ಪರಿಹಾರ
ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ?
ಕರ್ನಾಟಕ ಲೋಕಸೇವಾ ಆಯೋಗದ ಹೊಸ ಅಧಿಸೂಚನೆ ಇದಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿ, ಡಿಪ್ಲೋಮೋ, ಐಟಿಐ ಮತ್ತು ಪದವಿಯನ್ನು ಪೂರ್ಣಗೊಳಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನಗಳನ್ನು ಕೂಡ ವ್ಯತ್ಯಾಸ ಇರುತ್ತದೆ, ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗ ಆಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಕೆಲವೊಂದು ಇಷ್ಟು ಭಾಗಗಳಲ್ಲಿ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ.
ಸೆಪ್ಟೆಂಬರ್ 30ನೇ ತಾರೀಕು ಕೊನೆಯ ದಿನಾಂಕವಾಗಿದೆ, ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ನೀವು ಕರ್ನಾಟಕ ಲೋಕಸಭಾ ಆಯೋಗದಲ್ಲಿ ಕಾರ್ಯ ನಿರ್ವಹಿಸಬೇಕು ಅಂದುಕೊಂಡಿದ್ದರೆ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲೆ ತಿಳಿಸಿರುವ ಮಾಹಿತಿಯು ಮತ್ತು ಈ ವೆಬ್ ಸೈಟಿಗೆ ಯಾವುದೇ ರೀತಿಯ ಲಿಂಕ್ ಇರುವುದಿಲ್ಲ, ಮಾಹಿತಿ ಗೆ ಅನ್ವಯಕ್ಕೆ ಅನುಗುಣವಾಗಿ ನಾವು ಪ್ರಕಟಿಸಿದ್ದೇವೆ.