ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಬೆರಳುಚ್ಚುಗಾರರ ಹುದ್ದೆ ಖಾಲಿ ಇವೆ.

91

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೇಮಕಾತಿ ಅನ್ನು ಹೊರಡಿಸಲಾಗಿದೆ. ಇದು ಬೆರಳುಚ್ಚು ಗಾರರ ಹುದ್ದೆಯಾಗಿದೆ ನೀವು ಒಂದು ವೇಳೆ ಈ ಹುದ್ದೆಯಲ್ಲಿ ಆಯ್ಕೆಯಾಗಿದ್ದೆ ಆದರೆ ಬೆಂಗಳೂರು ಪ್ರಧಾನ ಪೀಠದಲ್ಲಿ ಅಥವಾ ಬೆಳಗಾವಿ ಕಲಬುರ್ಗಿಯಲ್ಲಿ ನೀವು ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ.

ವೇತನ ಶ್ರೇಣಿ 21 ಸಾವಿರದಿಂದ 42 ಸಾವಿರದವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ಕೂಡ ನಿಮಗೆ 500 ರೂಪಾಯಿ ಏರಿಕೆಯಾಗುತ್ತಾ ಹೋಗುತ್ತದೆ. ಶೈಕ್ಷಣಿಕ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೀವು ತೇರ್ಗಡೆ ಹೊಂದಿರಬೇಕು

ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2023 ಆಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ಮಂಡಳಿಯ ಅಧಿಕೃತ ಜಾಲತಾಣ www.ksat. Karnataka. gov. in ನೀವು ಈ ವೆಬ್ಸೈಟ್ಗಳಿಗೆ ಹೋಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಭರ್ತಿ ಮಾಡಿದ ಅರ್ಜಿಗಳನ್ನ

ವಿಲೀನ ಅಧಿಕಾರಿಗಳು ಕರ್ನಾಟಕ ರಾಜ್ಯ ಮಂಡಳಿ ನ್ಯಾಯ ಮಂಡಳಿ ಕಂದಾಯ ಭವನ 7ನೇ ಮಹಡಿ ಕೆಜಿ ರಸ್ತೆ ಬೆಂಗಳೂರು ಇಲ್ಲಿ ನೀವು ಅರ್ಜಿಯನ್ನ ಸಲ್ಲಿಸಬಹುದು. ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮತ್ತು ನಿಗದಿತ ಸಮಯದ ನಂತರ ಬರುವ ಅರ್ಜಿಗಳನ್ನು ನೇರವಾಗಿ ತಿರಸ್ಕರಿಸಲಾಗುತ್ತದೆ

ನಿಗದಿತ ಶುಲ್ಕ ಪಾವತಿ ಮಾಡುವ ವಿವರಗಳು ಇಲ್ಲಿವೆ. ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೆ ಪ್ರವರ್ಗಗಳಿಗೆ 150 ರೂಪಾಯಿ ನೀವು ಶುಲ್ಕಗಳನ್ನ ಪಾವತಿಸಬೇಕು ವಯೋಮಿತಿ ಗರಿಷ್ಠ 15 ವಯಸನ್ನು ನೀವು ಪೂರೈಸಿರಬೇಕು ಒಬಿಸಿ ವರ್ಗದವರಿಗೆ 38 ವರ್ಷ ವಯಸ್ಸಾಗಿರಬೇಕು

ಸಾಮಾನ್ಯ ವರ್ಗದವರಿಗೆ 35 ಪರಿಶಿಷ್ಟ ಜಾತಿ ಪಂಗಡಗಳಿಗೆ 40 ವರ್ಷದ ಸಡಿಲಿಕೆಯನ್ನು ನೀಡಲಾಗುತ್ತದೆ. ದಾಖಲೆಗಳು ಇದ್ದರೆ ನೀವು ಅರ್ಜಿ ಸಲ್ಲಿಸಬಹುದು ಎಂದರೆ ನಿಮಗೆ ಜಾತಿ ಪ್ರಮಾಣ ಪತ್ರ ಹಾಗೆ ಗ್ರಾಮೀಣ ಪ್ರಮಾಣ ಪತ್ರ ಅಂಗವಿಕಲರಾಗಿದ್ದರೆ ಅಂಗವಿಕಲರ ಪ್ರಮಾಣ ಪತ್ರ

ವಿಧ್ವಯರಾಗಿದ್ದರೆ ವಿಧವೇ ಪ್ರಮಾಣ ಪತ್ರ ಹಾಗೆಯೇ ಆಧಾರ್ ಕಾರ್ಡ್, ಪಾನ್ ಕಾರ್ಡ್ ಇವುಗಳನ್ನು ಒದಗಿಸುವ ಮೂಲಕ ನೀವು ನಿಮ್ಮ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಜೀವನದಲ್ಲಿ ಸೋತು ಹೋಗಿದ್ದೀರಾ? ಸಮಸ್ಯೆ ಮೇಲಿಂದ ಮೇಲೆ ಬರುತ್ತಾ ಇದ್ಯಾ ಹಾಗದ್ರೆ ಚಿಂತೆ ಬಿಟ್ಟು ಒಮ್ಮೆ ನಮಗೆ ಕರೆ ಮಾಡಿರಿ 9620569954 ಸೂರ್ಯ ಪ್ರಕಾಶ್ ಗುರುಜೀ ರವರು.

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here