ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

170

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಿವಿಧ ರೀತಿಯ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಆಟೋ ಪ್ರಿಂಟರ್, ಆಟೋ ವೇಲ್ಡರ್, ಮಶೀನ, ಆಟೋ ವಿದ್ಯುತ್ ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಈ ಹುದ್ದೆಗೆ ತರಬೇತಿಯನ್ನ ನೀಡಲಾಗುತ್ತದೆ ಯಾವ ಯಾವ ಸ್ಥಳದಲ್ಲಿ ನೀಡಲಾಗುತ್ತದೆ ಎಂದರೆ ರಾಯಚೂರು ಲಿಂಗಸೂರು, ಸಿಂಧನೂರು, ದೇವದುರ್ಗ, ಮಸ್ಕಿ ಈ ವಿಭಾಗಗಳಲ್ಲಿ ಮೊದಲು ತರಬೇತಿಯನ್ನ ನೀಡಲಾಗುತ್ತದೆ.

ಯಾವ ಯಾವ ಹುದ್ದೆಗಳು ಎಷ್ಟೆಷ್ಟು ಇವೆ ಎಂದರೆ ಆಟೋ ಮೆಕಾನಿಕ್ 46 ಹುದ್ದೆ, ಆಟೋ ವಿದ್ಯುತ್ 28 ಹುದ್ದೆ, ವೆಲ್ಡರ್ 20 ಬಾಡಿ ಫಿಲ್ಟರ್ 20 ಹುದ್ದೆ ಹೀಗೆ 133 ಹುದ್ದೆಗಳು ಇವೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನೀವು ಐಟಿಐ ಮತ್ತು ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು.

18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು. ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ದಾಖಲಾತಿಗಳನ್ನ ಪರಿಶೀಲನೆ ಮಾಡಿ ನೇರ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯಾ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಸಂದರ್ಶನ ನಡೆಯುವ ಸ್ಥಳ ರಾಯಚೂರು ವಿಭಾಗಗಳಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗ ಕಚೇರಿಯಲಿ ಸಂದರ್ಶನವನ್ನು ನಡೆಯಲಾಗುತ್ತದೆ.

ಸಂದರ್ಶನವನ್ನು ಜನವರಿ 11 ನೇ ತಾರೀಕು ನಡೆಯಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ರಾಯಚೂರು ವಿಭಾಗಗಳಲ್ಲಿ ಅಗತ್ಯವಿರುವ ಅಪೆಂಡಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತಿ ಉಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಖಂಡಿಸಬಹುದಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೀವು ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗೆ ನಿಮ್ಮನ್ನ ನೇರವಾಗಿ ನೇಮಕಾತಿ ಮಾಡಲಾಗುತ್ತದೆ.

ಇದನ್ನು ಓದಿ:

ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ

ಕೃಷಿ ಭಾಗ್ಯ ಯೋಜನೆ ಜಾರಿ ರೈತರಿಗೆ 90ರಷ್ಟು ಸಬ್ಸಿಡಿ

LEAVE A REPLY

Please enter your comment!
Please enter your name here