ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

113

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದ ಖಾಯಂ ಆದಂತ ಉದ್ಯೋಗ ವಾಗಿದೆ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದರೆ ಯಾವುದೇ ರೀತಿ ಲಿಖಿತ ಪರೀಕ್ಷೆ ಆಗಿರಬಹುದು ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಂದರ್ಶನದ ಮೂಲಕ ನೇರ ನೇಮಕಾತಿಯನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ನೀವು ಆನ್ಲೈನ್ ಗಳ ಮೂಲಕ ಅಪ್ಲಿಕೇಶನ್ ಹಾಕಿದ ನಂತರ ಅದರ ಆಧಾರದ ಮೇಲೆ ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನೇಮಕಾತಿ ಮಾಡುತ್ತಾರೆ. ಅನೇಕ ರೀತಿಯ ಹುದ್ದೆಗಳಿವೆ ಅಡುಗೆಯ ರಾಗಿರಬಹುದು,

ಎಲೆಕ್ಟ್ರಿಷಿಯನ್ ಆಗಿರಬಹುದು, ಡಾಟಾ ಎಂಟ್ರಿ ಆಪರೇಟರ್ ಆಗಿರಬಹುದು, ಕ್ಲೀನರ್ ಆಗಿರಬಹುದು ಹೌಸ್ ಕೀಪಿಂಗ್ ಆಗಿರಬಹುದು, ಅಡುಗೆ ಸಹಾಯಕರಾಗಿರಬಹುದು ಇದೇ ರೀತಿ ಅನೇಕ ರೀತಿಯ ಹುದ್ದೆಗಳು ಇರುವುದನ್ನು ನೀವು ಗಮನಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಎಫ್ ಸಿ ಐ ನಲ್ಲಿ ತರಬೇತಿಯನ್ನ ಪಡೆದುಕೊಂಡಿರಬೇಕು ಪದವಿ ಅಥವಾ ಡಿಪ್ಲೋಮವನ್ನು ಪೂರ್ಣಗೊಳಿಸಿರಬೇಕು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 18 ಸಾವಿರದಿಂದ ಮೂವತ್ತು ಸಾವಿರದವರೆಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ.

ಇದನ್ನು ಕೂಡ ಓದಿ: 

ಗ್ರಾಮ ಪಂಚಾಯಿತಿಗಳಲ್ಲಿ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ.

ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ನಿಮಗೆ 20 ಲಕ್ಷದವರೆಗೆ ಸಾಲ

ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ 20 ಜಿಲ್ಲೆಗೆ ಬಿಡುಗಡೆ

ವಿದ್ಯಾರ್ಥಿಯಾಗಿ ಸಂಪಾದನೆ ಮಾಡುವುದು ಹೇಗೆ

ಇವು ಖಾಯಂ ಆದಂತ ಉದ್ಯೋಗವಾಗಿದೆ ಅನೇಕ ರೀತಿಯ ಹುದ್ದೆಗಳಿವೆ ಆದ್ದರಿಂದ ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನ ಆಯ್ಕೆ ಮಾಡಿಕೊಂಡು ನೀವು ಅದಕ್ಕೆ ಅರ್ಜಿಯನ್ನು ಸಲ್ಲಿಸಿದರೆ ಸಂದರ್ಶನದ ಮೂಲಕ ನಿಮ್ಮನ್ನ ಆಯ್ಕೆ ಮಾಡಿ ಆಯಾ ಹುದ್ದೆಗಳನ್ನು ನೀಡಲಾಗುತ್ತದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

21 ವರ್ಷದಿಂದ 30 ವರ್ಷದ ಒಳಗಿರುವಂಥವರು ಯಾರೇ ಆಗಿದ್ದರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪಿಯುಸಿ ಆದಂತವರು ಕೂಡ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಫೀಸ್ ಕೆಲಸಕ್ಕೆ ಕೂಡ ಖಾಲಿ ಇದೆ ಅದೇ ರೀತಿಯಲ್ಲಿ ಪ್ರವಾಸೋದ್ಯಮ ಕೂಡ ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವುದಾದರೂ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here