ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿ

90

ನಮಸ್ಕಾರ ಪ್ರಿಯ ಸ್ನೇಹಿತರೇ, ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಆದರೆ ಹುದ್ದೆಗಳ ಸಂಖ್ಯೆ ಇನ್ನೂ ನಿರ್ದಿಷ್ಟ ಪಡಿಸಿಲ್ಲ, 200 ಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿಸಿದ್ದಾರೆ. ಕರ್ನಾಟಕದ ವಿವಿಧ ಕಡೆಯಿಂದ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದರೆ ಕಾರ್ಯ ನಿರ್ವಹಿಸಬಹುದಾಗಿದೆ.

ಈ ಉದ್ಯೋಗದ ಹೆಸರು ಸಂಬಂಧ ವ್ಯವಸ್ಥೆಪಕರು ಎನ್ನುವ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ವೇತನ ಆಯಾ ಬ್ಯಾಂಕಿಗೆ ಸಂಬಂಧಿಸಿದಂತೆ ನಿಮಗೆ ವೇತನವನ್ನು ನೀಡಲಾಗುತ್ತದೆ. ಇದು ಸರ್ಕಾರಿ ಉದ್ಯೋಗ ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಒಂದು ನವೆಂಬರ್ 2023ರಿಂದ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ನವೆಂಬರ್ 2023. ಅಫಿಶಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ವಯೋಮಿತಿ ಸಡಲಿಕ್ಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಲಿಕ್ಕೆ ನೀಡಲಾಗಿದೆ.

ಅರ್ಜಿ ಸಲ್ಲಿಸುವಾಗ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದೇ ಇರುವುದಿಲ್ಲ. ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವುದು ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಯಾವುದೇ ಪದವಿ ಅಥವಾ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗೆಯೇ ಬ್ಯಾಂಕುಗಳ ನಿಯಮಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಅಗತ್ಯ ದಾಖಲೆಗಳ ಮೂಲಕ ಅಫೀಷಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ಆ ವೆಬ್ಸೈಟ್ಗಳು ಹೋಗಿ ದಾಖಲೆಗಳನ್ನು ಒದಗಿಸಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಕರ್ನಾಟಕದ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕೂಡ ಅವಕಾಶವಿದೆ ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ನಿಮ್ಮ ವೃತ್ತಿ ನಿರ್ವಹಿಸಬಹುದಾಗಿದೆ.

FREE FREE FREE ನೀವು ತುಂಬಾ ಆರ್ಥಿಕ ಸಮಸ್ಯೆ ನಲ್ಲಿ ಇದ್ದೀರಾ? ನಿಮಗೆ ಜೀವನದ ಬಗ್ಗೆ ಬೇಸರ ಬಂದಿದಯಾ? ಚಿಂತೆ ಬಿಡಿ ಈ ಕೂಡಲೇ ನಮಗೆ ಕರೆ ಮಾಡಿ 9620799909 ಸಮಸ್ಯೆ ನಲ್ಲಿ ಇರುವ ಜನಕ್ಕೆ ಫ್ರೀ ಮಹಾ ಕುಭರ್ ಯಂತ್ರ ಕೊಡುತ್ತೇವೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here