ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ ಎಸ್ ಆರ್ ಟಿ ಸಿ ಯ ಹೊಸ ಅಧಿಸೂಚನೆಯ ನೇಮಕಾತಿ 2024
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ವಿವಿಧ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ, 10 ಜನವರಿ ಈ ಹೊಸ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ.
ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಂಡಕ್ಟರ್ ಹುದ್ದೆಗಳು 1737 ಹುದ್ದೆ, ಚಾಲಕ ಹುದ್ದೆ 51.
ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಿಂದಲೇ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ,
ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. https:// ksrtc. in 20 ಸಾವಿರದಿಂದ 40,000 ದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ ಈ ಹುದ್ದೆಗಳಿಗೆ ನೀವು 10ನೇ ತರಗತಿ ಮತ್ತು ಪದವಿಯನ್ನು ಪೂರ್ಗೊಳಿಸಿರುವ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ನೀಡಲಾಗುತ್ತದೆ.
18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ
ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನಾಗಿ ನಿಗದಿಪಡಿಸಲಾಗಿದೆ ಹಂತ ಹಂತವಾಗಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ರಾಮಲಿಂಗ ರೆಡ್ಡಿ ಭರವಸೆಯನ್ನು ನೀಡಿದ್ದಾರೆ
5000ಕ್ಕೂ ಹೆಚ್ಚು ಬಸ್ ಗಳನ್ನು ಖರೀದಿ ಮಾಡಿರುವುದರಿಂದ ಆ ಬಸ್ ಗಳಿಗನುಗುಣವಾಗಿ ಆ ಚಾಲಕ ಮತ್ತು ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ
ಎಲೆಕ್ಟ್ರಿಕ್ ಬಸ್ ಗಳು ನಗರ ಗ್ರಾಮೀಣ ಭಾಗದಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಬಿಡುವ ವ್ಯವಸ್ಥೆ ಸರ್ಕಾರ ಕಲ್ಪಿಸಿರುವುದರಿಂದ ಇವುಗಳಿಗೆ ನೇಮಕಾತಿಯನ್ನು ಹೊರಡಿಸಲಾಗುತ್ತದೆ
ಇವು ಸರ್ಕಾರಿ ಉದ್ಯೋಗಗಳಾಗಿರುವುದರಿಂದ ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯಾ ಹುದ್ದೆಗಳಿಗೆ ವೇತನವನ್ನು ನಿಗದಿಪಡಿಸಲಾಗುತ್ತದೆ ನೀವು ಈ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಆಯಾ ಹುದ್ದೆಗಳಿಗನುಗುಣವಾಗಿ ನೀವು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಕೂಡ ಓದಿ:
ಕ್ಲರ್ಕ್ ಹುದ್ದೆಗಳು ಖಾಲಿ ಇದೆ 2024
ಗೃಹಲಕ್ಷ್ಮಿ 5ನೇ ಕಂತಿನ ಹಣ ಬೇಕು ಎಂದರೆ ಈ EKYC ಕಡ್ಡಾ
ಡಿ ಬಾಸ್ ಕಾಟೇರ ಸಿನಿಮಾ ವಿದೇಶದಲ್ಲಿ ಭರ್ಜರಿ ಪ್ರದರ್ಶನ
ಮೋದಿಯವರ ಹೊಸ ಯೋಜನೆ ಎಲ್ಲರಿಗೂ ಸಿಗುತ್ತದೆ ಈ ಹಣ
ಮಾಹಿತಿ ಆಧಾರ