ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಪ್ರತಿಯೊಬ್ಬರಿಗೂ ಕೂಡ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಾ ಅಥವಾ ಬರುವುದಿಲ್ಲ ಎನ್ನುವ ಸಂಪೂರ್ಣ ಮಾಹಿತಿಯನ್ನು ಕೂಡ ನೀಡಲಾಗಿದೆ. ವಿರೋಧ ಪಕ್ಷ ನಾಯಕರು ಹೇಳುತ್ತಿರುವ ಪ್ರಕಾರ ಗೃಹಲಕ್ಷ್ಮಿ ಯೋಜನ 11ನೇ ಕಂತಿನ ಹಣ ಇನ್ನು ಮುಂದಿನ ದಿನಗಳಲ್ಲಿ ಬರುವುದಿಲ್ಲ ಸ್ಥಗಿತವಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದರು ಆದರೆ ಅದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಿದ್ದು ಎಲ್ಲಾ ಫಲಾನುಭವಿಗಳ ಖಾತೆಯೂ ಕೂಡ ಜಮಾ ಆಗುತ್ತಾ ಇದೆ ಅದರಲ್ಲೂ ಐದು ಲಕ್ಷ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
11 ನೇ ಕಂತಿನ ಹಣ ಮೊದಲು ಈ ಹಣವನ್ನ ಬಿಡುಗಡೆ ಮಾಡಿದ್ದಾಗ ಕೆಲವೊಂದಷ್ಟು ಫಲಾನುಭವಿಗಳಿಗೆ ಮಾತ್ರ ಬಿಡುಗಡೆ ಮಾಡಿ ನಂತರವಾಗಿ ಹಂತ ಹಂತವಾಗಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಈ ಗೃಹಲಕ್ಷ್ಮಿ ಯೋಜನೆ ಹಣ ಎಂಬುದು ಜಮಾ ಮಾಡಲಾಗುತ್ತದೆ.
ಒಂದೇ ಬಾರಿ ಗೃಹಲಕ್ಷ್ಮಿ ಯೋಜನೆ ಹಣವನ್ನ ಜಮಾ ಮಾಡುವುದರಿಂದ ಯಾವುದೇ ಫಲಾನುಭವಿಗಳಿಗೂ ಕೂಡ ತೊಂದರೆ ಎಂಬುದು ಆಗುವುದಿಲ್ಲ ಆದರೆ ಆ ರೀತಿ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದಲೇ ಹಂತ ಹಂತವಾಗಿ ಗೃಹ ಲಕ್ಷ್ಮಿ ಯೋಜನೆ ಹಣವನ್ನ ಜಮಾ ಮಾಡಲಾಗುತ್ತದೆ.
ಗೃಹ ಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನ ಈ ತಿಂಗಳು ಮುಗಿಯುವಷ್ಟರಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಈ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಅದರ ಆಧಾರದ ಮೇಲೆ ಎಲ್ಲಾ ಫಲಾನುಭವಿಗಳಿಗೂ ಕೂಡ ಈ ಹಣ ಎಂಬುದು ಜಮಾ ಆಗುತ್ತದೆ.
ಜೂನ್ ತಿಂಗಳ ಕೊನೆಯ ಬೆಳಗೆ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಈ 11ನೇ ಕಂತಿನ ಹಣ ಎಂಬುದು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬುದನ್ನ ತಿಳಿಸಿದ್ದಾರೆ.
ಇದನ್ನು ಸಹ ಓದಿ:
ಮೋದಿ ಮಾಡಿದ ಈ ಒಂದು ಕೆಲಸಕ್ಕೆ ಚೀನಾ ಕಥೆ ಇನ್ನ ಮೇಲೆ ಮುಗೀತು
ಗೃಹಲಕ್ಷ್ಮಿಯರಿಗೆ ಬೆಳ್ಳಂಬೆಳಗ್ಗೆ ಭರ್ಜರಿ ಗುಡ್ ನ್ಯೂಸ್
ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ಆರಂಭ
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ
ಲೇಬರ್ ಕಾರ್ಡ್ ಇರುವವರಿಗೆ ಒಂದು ಲಕ್ಷದ ಇಪ್ಪತ್ತು ಸಾವಿರ
ಈಗಾಗಲೇ ಐದು ಲಕ್ಷ ಫಲಾನುಭವಿಗಳಿಗೆ ಮಾತ್ರ ಈ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇನ್ನೂ ಎಲ್ಲಾ ಫಲಾನುಭವಿಗಳ ಖಾತೆಯೂ ಕೂಡ ಈ ಗೃಹಲಕ್ಷ್ಮಿ ಯೋಜನೆ ಹಣವನ್ನ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಆದ್ದರಿಂದ ಗೃಹಲಕ್ಷ್ಮಿ 11ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವ ಸ್ಪಷ್ಟನೆ ಆಗಿದ್ದು ವಿರೋಧ ಪಕ್ಷದವರು ಹೇಳುತ್ತಿರುವ ಮಾತಿಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಲ್ಲಾ ಫಲಾನುಭವಿಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಜಮಾ ಆಗುತ್ತದೆ ಎಂಬುದನ್ನ ತಿಳಿಸಿದ್ದಾರೆ.