ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಭರ್ಜರಿ ಒಳ್ಳೆಯ ನ್ಯೂಸ್

24

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಸರ್ಕಾರದಿಂದ ಒಂದು ಒಳ್ಳೆಯ ಸುದ್ದಿ. ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನ ಹಣ ಬಂದಿದೆ, ಇನ್ನು ಕೆಲವೊಂದಿಷ್ಟು ಜನರಿಗೆ ಎರಡನೇ ಕಂತಿನ ಹಣ ಬಂದಿದೆ ಈ ಮೂರನೇ ಕಂತಿನ ಹಣ ಬಂದಿದೆ ಹೀಗೆ ಕೆಲವೊಂದಿಷ್ಟು ಜನರಿಗೆ ಹಣ ಮೂರನೇ ಕಂತಿನ ಬಂದಿಲ್ಲ ಎನ್ನುವುದನ್ನು ನಾವು ಕೇಳಿರಬಹುದು

ಆದರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ತೊಂದರೆಗಳಿದ್ದರೂ ಕೂಡ ನೀವು ಶಿಬಿರಗಳಲ್ಲಿ ಭಾಗವಹಿಸಿ ಅವುಗಳಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಕೂಡ ಬಗೆರಿಸಿಕೊಳ್ಳಬೇಕು ಎಂಬುದು ಲಕ್ಷ್ಮಿ ಹೆಬ್ಬಾಳಕರವನ್ನು ಸೂಚಿಸಿರುವ ಮಾಹಿತಿಯಾಗಿದೆ ಇದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಂದು ರೀತಿಯ ಗುಡ್ ನ್ಯೂಸ್ ಎಂದೇ ಹೇಳಬಹುದಾಗಿದೆ

ಫಲಾನುಭವಿಗಳಿಗೆ ಸಾಕಷ್ಟು ದಿನದಿಂದ ಸಾಕಷ್ಟು ರೀತಿಯ ಸಮಸ್ಯೆಗಳು ಬರುತ್ತಲೇ ಇರುತ್ತವೆ ಅಂತಹ ಸಮಸ್ಯೆಗಳನ್ನ ದೂರ ಮಾಡಿಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ. ಯಾವುದೇ ಕಂತಿನ ಹಣ ನಿಮಗೆ ಬಾಕಿ ಇದ್ದರೂ ಕೂಡ ಅವುಗಳನ್ನು ನೀವು ಸರಿಪಡಿಸಿಕೊಳ್ಳಬಹುದು.

ಇದಕ್ಕಿಂತ ಹಿಂದಿನದಾಗಿ ನಿಮ್ಮ ಮನೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಇವರು ಬಂದು ನೀವು ಹಾಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದರೆ ಅವರು ಸರಿಪಡಿಸುತ್ತಾರೆ ನಿಮ್ಮ ಎಲ್ಲಾ ರೀತಿಯ ಮಾಹಿತಿಯನ್ನು ಸೂಚಿಸಿದ್ದರು ಆದರೆ ಇನ್ನು ಮುಂದಿನ ದಿನಗಳಲ್ಲಿ ನಿಮ್ಮ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಈ ರೀತಿಯ ಶಿಬಿರಗಳು ನಡೆಯುವುದರಿಂದ ಈ ಶಿಬಿರದಲ್ಲಿ ಭಾಗವಹಿಸಿ ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಬಹುದು

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವ ಗುಡ್ ನ್ಯೂಸ್ ಆಗಿದೆ ಆದ್ದರಿಂದ ಪ್ರತಿಯೊಬ್ಬ ಫಲಾನುಭವಿಗಳು ಕೂಡ ನೀವು ಈ ಕೆಲಸವನ್ನ ತಪ್ಪದೇ ಮಾಡಬೇಕು ಈ ಕೆಲಸವನ್ನ ತಪ್ಪದೇ ಮಾಡುವುದರಿಂದ ಖಂಡಿತವಾಗಿ ನಿಮಗೆ ಯಾವುದೇ ಗೃಹಲಕ್ಷ್ಮಿ ಯೋಜನೆಯ ಹಣದ ಸಮಸ್ಯೆಗಳಿದ್ದರೂ ಕೂಡ ಅವುಗಳು ಸಂಪೂರ್ಣವಾಗಿ ಸರಿಯಾಗಲು ಸಾಧ್ಯವಾಗುತ್ತದೆ.

ಇದು ನಿಮಗೆ ಸರ್ಕಾರದ ಕಡೆಯಿಂದ ಬಂದಿರುವ ಮಾಹಿತಿ ಆಗಿರುವುದರಿಂದ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ತಪ್ಪದೇ ಮಾಡಿ ಇದರಿಂದ ನೀವು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

LEAVE A REPLY

Please enter your comment!
Please enter your name here